Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

    ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

    ಟೀಮ್ ಕಲ್ಲೇಗ ಟೈಗರ್ಸ್(ರಿ.) ಇದರ 9ನೇ ವರ್ಷದ ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ.!

    ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

    ಉಪ್ಪಿನಂಗಡಿ: ದಂಪತಿ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಆರೋಪ, ಓರ್ವ ಮಗು ಮೃತ್ಯು..!

    ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಕಾರ್ಯಕರ್ತನ ಮೆಚ್ಚುಗೆ ನುಡಿಯೇ ಮುಳುವಾಯಿತೇ..!?? ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಸಿಬಿ, ಇಡಿಗೆ ದೂರು ನೀಡಿದ ಕಮ್ಯುನಿಸ್ಟ್ ಪಕ್ಷದ ಸದಸ್ಯ..!!

May 19, 2022
in ಬೆಳ್ತಂಗಡಿ
0
ಕಾರ್ಯಕರ್ತನ ಮೆಚ್ಚುಗೆ ನುಡಿಯೇ ಮುಳುವಾಯಿತೇ..!?? ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಸಿಬಿ, ಇಡಿಗೆ ದೂರು ನೀಡಿದ ಕಮ್ಯುನಿಸ್ಟ್ ಪಕ್ಷದ ಸದಸ್ಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಕಮ್ಯುನಿಸ್ಟ್ ಪಕ್ಷದ ಸದಸ್ಯ ಶೇಖರ್ ಎಂಬುವವರು ಎಸಿಬಿ,ಇಡಿಗೆ ಶಾಸಕ ಹರೀಶ್ ಪೂಂಜಾ ರವರ ವಿರುದ್ಧ ದೂರು ನೀಡಿದ್ದಾರೆ.

Advertisement
Advertisement

ಬಳಂಜ ಗ್ರಾಮದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಹೊಗಳುವ ಭರದಲ್ಲಿ ಶಾಸಕರ ಸಾಧನೆ ಮತ್ತು ಕಾರ್ಯವೈಖರಿಯನ್ನು ಪ್ರತ್ಯಕ್ಷವಾಗಿ ನೋಡಿರುವ ಬಿಜೆಪಿ ಕಾರ್ಯಕರ್ತ ಹರೀಶ್ ವೈ ಚಂದ್ರಮ ಬಳಂಜ ರವರು ತಮ್ಮ ಭಾಷಣದಲ್ಲಿ ಶಾಸಕರ ಸಾಧನೆಯನ್ನು ವರ್ಣಿಸುತ್ತಾ, “ಶಾಸಕ ಹರೀಶ್ ಪೂಂಜ ರವರ ಮನೆಗೆ ನಾನು ಹೋಗಿದ್ದೆ. ಪೂಂಜರವರು ಒಳಗೆ ಹೋಗಿ 10,000ರೂ ಹಣವನ್ನು ಒಂದು ಹೆಂಗಸಿಗೆ ಕೊಟ್ಟರು. ಬಳಂಜದ ಬಾಲಕೃಷ್ಣ ಪೂಜಾರಿ ಅವರು ಹೋಗಿದ್ದರು ಅವರಿಗೂ 10,000 ರೂ ಕೊಟ್ಟರು” ಎಂ‌ಬ ಹೇಳಿಕೆಯೊಂದನ್ನು ನೀಡಿದರು ಎನ್ನಲಾಗಿದೆ.

Advertisement

ಆದುದರಿಂದ ಶ್ರಮಿಕ ಕಚೇರಿಯಲ್ಲಿ ಹಾಗೂ ಶಾಸಕರ ಮನೆಯಲ್ಲಿ ಈ ರೀತಿಯ ಚೀಲಗಳಲ್ಲಿ ಹಣವಿರುವ ಎಲ್ಲಾ ಸಂಭವವಿರುವುದರಿಂದ ಈ ಕೂಡಲೇ ಶಾಸಕರ ಕಚೇರಿ ಮತ್ತು ಮನೆಯ ಶೋಧ ನಡೆಸಬೇಕಾಗಿ ಕೋರುತ್ತೇವೆ. ಈ ರೀತಿ ಬಂದವರಿಗೆ 10,000ರೂ, 20,000ರೂ ಹಣವನ್ನು ಶಾಸಕರು ನೀಡುತ್ತಾರೆಂದರೆ ಅವರಲ್ಲಿ ಆದಾಯಕ್ಕೆ ಮೀರಿದ ಹಣವಿರಬೇಕು ಆ ಹಣದ ಮೂಲ ಬಹಿರಂಗವಾಗಬೇಕು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

ಬಿಜೆಪಿ ಕಾರ್ಯಕರ್ತ ಹರೀಶ್ ವೈ ಚಂದ್ರಮ ಅವರ ಹೇಳಿಕೆ ಆಧಾರವನ್ನು ಪರಿಗಣಿಸಿ, ಶಾಸಕ ಹರೀಶ್ ಪೂಂಜ ರವರ ವಿರುದ್ಧ ಕೇಸು ದಾಖಲಿಸಿ ಅವರ ಮನೆ ಮತ್ತು ಕಚೇರಿಯ ಶೋಧ ಕಾರ್ಯ ನಡೆಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಹರೀಶ್ ವೈ ಚಂದ್ರಮ ಬಳೆಂಜ ರವರನ್ನು ಈ ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿ ಪರಿಗಣಿಸಬೇಕೆಂದು ಕಮ್ಯುನಿಸ್ಟ್ ಪಕ್ಷದ ಸದಸ್ಯ ಶೇಖರ್ ರವರು ದೂರಿನಲ್ಲಿ ತಿಳಿಸಿದ್ದಾರೆ.

Previous Post

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ: ಅಭಿನಂದನೆ ಸಲ್ಲಿಕೆ

Next Post

ಬಂಟ್ವಾಳ:ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ: ಪೋಕ್ಸೋ ಪ್ರಕರಣ ದಾಖಲು..!!

OtherNews

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!
ಕ್ರೈಮ್

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026
ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!
Featured

September 17, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!
Featured

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026
9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!
Featured

9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

August 30, 2026
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!
ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

August 30, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

September 19, 2026
ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಟೀಮ್ ಕಲ್ಲೇಗ ಟೈಗರ್ಸ್(ರಿ.) ಇದರ 9ನೇ ವರ್ಷದ ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ.!

ಟೀಮ್ ಕಲ್ಲೇಗ ಟೈಗರ್ಸ್(ರಿ.) ಇದರ 9ನೇ ವರ್ಷದ ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ.!

September 19, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page