Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಎನ್ಎಸ್ಎಸ್ ಶಿಬಿರ ಸಂಸ್ಕಾರ ಬೆಳೆಸುವ ವೇದಿಕೆ: ವಿನಾಯಕ ಭಟ್ ಗಾಳಿಮನೆ

May 20, 2022
in ಪುತ್ತೂರು
0
ಎನ್ಎಸ್ಎಸ್ ಶಿಬಿರ ಸಂಸ್ಕಾರ ಬೆಳೆಸುವ ವೇದಿಕೆ: ವಿನಾಯಕ ಭಟ್ ಗಾಳಿಮನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮೂಡಂಬೈಲು: ವಿದ್ಯಾರ್ಥಿಗಳಿಗೆ ಎನ್ಎಸ್ಎಸ್ ಶಿಬಿರ ಶಿಸ್ತುಬದ್ಧ ಜೀವನವನ್ನು ಪರಿಚಯಿಸುತ್ತದೆ. ಸಮಯಪಾಲನೆ, ಸಹಕಾರ, ತ್ಯಾಗ, ವಿನಮ್ರತೆ, ಸೌಹಾರ್ದ, ಅತಿಥಿಗಳ ಸತ್ಕಾರ ಮೊದಲಾದ ಗುಣಗಳನ್ನು ಬೆಳೆಸುತ್ತಾ ಕ್ರಮಬದ್ಧವಾದ ಜೀವನವನ್ನು ನಡೆಸಲು ತರಬೇತಿ ನೀಡುತ್ತದೆ ಎಂದು ಪುತ್ತೂರು, ಬಪ್ಪಳಿಗೆ ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ವಿನಾಯಕ ಭಟ್ ಗಾಳಿಮನೆ ರವರು ಹೇಳಿದರು.

Advertisement
Advertisement

ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೂಡಂಬೈಲು ಇಲ್ಲಿ ನಡೆಯುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು, ಯುವಜನತೆ ಮತ್ತು ಸಂಸ್ಕಾರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ವೈಭವಿ ಕಲಾ ಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಪುಣಚ ಗ್ರಾಮ ಪಂಚಾಯತಿ ಸದಸ್ಯರಾದ ಶಾರದಾ, ಮುಖ್ಯ ಅತಿಥಿಗಳಾಗಿ ಸತ್ಯನಾರಾಯಣ ಅಡಿಗ ಇವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ, ಶಿಬಿರಾಧಿಕಾರಿಗಳು, ಸಹ-ಶಿಬಿರಾಧಿಕಾರಿಗಳು, ಶಿಕ್ಷಕರು, ಊರಿನ ಗಣ್ಯರು, ವಿದ್ಯಾರ್ಥಿಗಳು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ನಿತ್ಯಾನಂದ ಸ್ವಾಗತಿಸಿ, ಮೃದುಲಾ ಬಿ ಅತಿಥಿಗಳ ಪರಿಚಯ ನೀಡಿದರು. ಅನುಪಮ ಕೆ ದಾನಿಗಳ ವಿವರ ವಾಚಿಸಿದರು, ಯಶೋದ ವಂದಿಸಿದರು, ಶೈಲಜಾ ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಶಿಬಿರಾರ್ಥಿಯಾದ ಅನನ್ಯ ಎಸ್ ರವರಿಂದ ಸುದರ್ಶನ ವಿಜಯದ ಆಯ್ದ ಭಾಗದ ಏಕವ್ಯಕ್ತಿ ಯಕ್ಷಗಾನ ಪ್ರದರ್ಶನ ಜರುಗಿತು. ಈ ಸಂದರ್ಭದಲ್ಲಿ ಶಿಬಿರಾರ್ಥಿ ಯಾದ ಅಂಕಿತ್ ಕೆ ಆರ್ ಚಕ್ರತಾಳ, ಅಮೃತ ಅಡಿಗ ರವರು ಭಾಗವತರಾಗಿ ಉಪಸ್ಥಿತರಿದ್ದರು.

Previous Post

ಬಂಟ್ವಾಳ:ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ: ಪೋಕ್ಸೋ ಪ್ರಕರಣ ದಾಖಲು..!!

Next Post

ಎಸ್.ಎಸ್.ಎಲ್.ಸಿ ರಿಸಲ್ಟ್: ಸುದಾನ ವಸತಿಯುತ ಶಾಲೆಯ ಫಾತಿಮತ್ ಶಭಾಗೆ 612 ಅಂಕ

OtherNews

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!
Featured

ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

April 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page