Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ: ತನಿಖಾಧಿಕಾರಿ ನೇಮಕ

May 20, 2022
in ಬೆಂಗಳೂರು, ರಾಜ್ಯ
0
ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ: ತನಿಖಾಧಿಕಾರಿ ನೇಮಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ.

Advertisement
Advertisement

ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಅವರ ವಿರುದ್ಧ ನಾಲ್ಕು ಆರೋಪಗಳು ಕೇಳಬಂದಿದ್ದವು. ಈ ಪ್ರಕರಣಗಳ ಸತ್ಯಾಸತ್ಯತೆ ತಿಳಿಯಲು ರಾಜ್ಯ ಸರ್ಕಾರವು ತನಿಖೆಗೆ ಆದೇಶಿಸಿದೆ.

ತನಿಖಾಧಿಕಾರಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಮ್ ಅವರನ್ನು ನೇಮಿಸಲಾಗಿದ್ದು, 30 ದಿನಗಳ ಒಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

Advertisement

ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಹಣ ತೆತ್ತು ಪರಿಸರಸ್ನೇಹಿ ಬಟ್ಟೆ ಬ್ಯಾಗ್ ಖರೀದಿಸಿದ್ದು, ಜಿಲ್ಲಾಧಿಕಾರಿ ನಿವಾಸದಲ್ಲಿ 50 ಲಕ್ಷ ಖರ್ಚು ಮಾಡಿ ಅನಧಿಕೃತವಾಗಿ ಈಜುಕೊಳ ಮತ್ತು ಜಿಮ್ ನಿರ್ಮಿಸಿದ್ದು, ಕೊವಿಡ್​ನಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿದ್ದು ಮತ್ತು ಚಾಮರಾಜನಗರದಲ್ಲಿ ಆಮ್ಲಜನಕ ಪೂರೈಕೆ ವ್ಯತ್ಯಯದಿಂದ ಸಂಭವಿಸಿದ ಸಾವುಗಳಿಗೆ ಕಾರಣವಾದ ಆರೋಪಗಳು ರೋಹಿಣಿ ಸಿಂಧೂರಿ ವಿರುದ್ಧ ಕೇಳಿಬಂದಿವೆ.

ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಈ ಹಿಂದೆ ಹಲವು ಬಾರಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಮಾಡಿದ್ದರು. ಹಲವು ಬಾರಿ ಸುದ್ದಿಗೋಷ್ಠಿ ನಡೆಸಿ ಗಮನ ಸೆಳೆಯಲು ಯತ್ನಿಸಿದ್ದರು. ಮೈಸೂರು ಮಹಾನಗರ ಪಾಲಿಕೆಯ ಮಾಜಿ ಡೆಪ್ಯುಟಿ ಮೇಯರ್ ಶೈಲೇಂದ್ರ ಭೀಮರಾವ್ ಸಹ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇವರಿಬ್ಬರ ಪತ್ರದ ಹಿನ್ನೆಲೆಯಲ್ಲಿ ಸರ್ಕಾರವು ಪ್ರಾಥಮಿಕ ತನಿಖೆಗೆ ಆದೇಶ ನೀಡಿದೆ. ರೋಹಿಣಿ ಸಿಂಧೂರಿ ಅವರು ಪ್ರಸ್ತುತ ಧಾರ್ಮಿಕ ಮತ್ತು ದತ್ತಿ‌ ಇಲಾಖೆ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Previous Post

‘ಎಸ್​ಎಸ್​ಎಲ್​ಸಿ ಪರೀಕ್ಷೆಲಿ ನಾನ್​ ಪಾಸ್​ ಆದ್ನೋ..’ ಮಳೆಯಲ್ಲಿ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿ: ವೀಡಿಯೋ ವೈರಲ್..!!

Next Post

ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ – ಶಿಕ್ಷಣ ಸಚಿವ ಬಿಸಿ ನಾಗೇಶ್

OtherNews

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!
ಕ್ರೈಮ್

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

March 30, 2026
ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್
ಕ್ರೈಮ್

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

March 26, 2026
ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!
ಕ್ರೈಮ್

ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

March 23, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!
ಕ್ರೈಮ್

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!
Featured

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.