ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಶ್ರೀಧರ್ ಭಟ್ ಬ್ರದರ್ಸ್ಅಂಗಡಿಯ ಪಕ್ಕದಲ್ಲಿರುವ ಶ್ರೀಧರ್ ಭಟ್ ಜ್ಯುವೆಲ್ಲರ್ಸ್ಅಂಗಡಿಗೆ ಕಳ್ಳರು ನುಗ್ಗಿದ ಘಟನೆ ಮಾ.25 ರ ಬೆಳಿಗ್ಗೆ ಬೆಳಕಿಗೆಬಂದಿದೆ.ಜ್ಯುವೆಲ್ಲರ್ಸ್ ಅಂಗಡಿಯ ರೋಲಿಂಗ್ ಶೆಟರ್ ತೆಗೆದು ಒಳಗಿನ ಸೈಡ್ ಗೇಟ್ ನ ಬೀಗ ಒಡೆದ ಕಳ್ಳರು ಒಳನುಗಿ ಚಿನ್ನಾಭರಣ,ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ.