Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

    ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

    ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

    ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

    ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

    ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

    ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

    ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಾಣಿ: ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ..!!

May 31, 2022
in Featured, ಕ್ರೀಡೆ, ಬಂಟ್ವಾಳ, ರಾಷ್ಟ್ರೀಯ
0
ಮಾಣಿ: ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಅನಾರೋಗ್ಯದಿಂದಾಗಿ ಮೇ.21 ರಂದು ನಿಧನರಾದರು.

Advertisement
Advertisement
Advertisement

ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ ಉದಯ ಚೌಟ ರವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ.

2007ರ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿರುವ ತಂಡದಲ್ಲಿ ‘ಅತ್ಯುತ್ತಮ ಆಟಗಾರ’ ಪ್ರಶಸ್ತಿಯನ್ನು ಪಡೆದಿದ್ದರು.

Advertisement

ಪ್ರಸಕ್ತ ಬ್ಯಾಂಕ್ ಆಫ್ ಬರೋಡದ ಸುರತ್ಕಲ್ ಕಚೇರಿಯಲ್ಲಿ ಉಪ ಪ್ರಬಂಧಕರಾಗಿರುವ ಉದಯ ಚೌಟ, ಕ್ರೀಡಾ ಕೋಟದಲ್ಲಿ 8 ತಿಂಗಳ ಕಾಲ ಏರ್ ಇಂಡಿಯಾ ಮತ್ತು 10 ತಿಂಗಳ ಕಾಲ ಕೆಪಿಟಿಸಿಎಲ್ ಉದ್ಯೋಗದಲ್ಲಿದ್ದರು.

ಮಾಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪುತ್ತೂರು ಸರಕಾರಿ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ಸಂತ ಫಿಲೋಮಿನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿರುವ ಇವರು ವಿದ್ಯಾರ್ಥಿ ದೆಸೆಯಿಂದಲೂ ಕ್ರೀಡಾಕ್ಷೇತ್ರದಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ್ದರು. ಪಿಯುಸಿಯಲ್ಲಿ ವಾಲಿಬಾಲ್ , ಕಬಡ್ಡಿಯಲ್ಲಿ ಆಸಕ್ತಿ ಹೊಂದಿದ್ದರು.

ವಿದ್ಯಾಭ್ಯಾಸ ಮಾಡುತ್ತಿದ್ದಾಗಲೇ ನಾಲ್ಕು ವರ್ಷ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಜಯಗಳಿಸಿದ್ದ ಉದಯ್ ಚೌಟ ರವರು ಅಂತರ್ ವಿಶ್ವವಿದ್ಯಾನಿಲಯಕ್ಕೆ ಸೌತ್‌ರೆನ್‌ಗೆ ಮಂಗಳೂರು ವಿವಿಯನ್ನು ಮೂರು ವರ್ಷ ಪ್ರತಿನಿಧಿಸಿದ್ದರು. 1993 ರಲ್ಲಿ ಜ್ಯೂನಿಯರ್ ನ್ಯಾಷನಲ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಇವರು 2000 ದಿಂದ 2008ರವರೆಗೆ ರಾಷ್ಟ್ರೀಯ ತಂಡದಲ್ಲಿದ್ದರು. ಬ್ಯಾಂಕ್ ಒಲಿಂಪಿಯಾಡ್ ತಂಡದ ನಾಯಕನಾಗಿ, ಬ್ಯಾಂಕ್ ಸ್ಪೋರ್ಟ್ಸ್ ಬೋರ್ಡ್ ತಂಡದ ನಾಯಕನಾಗಿ ಕಾರ್ಯನಿರ್ವಹಿಸಿದ ಇವರು ಇದರಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ದ.ಕ ಜಿಲ್ಲೆಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಶನ್‌ನ ಸಂಘಟನಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ:

2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೆ ಕರ್ನಾಟಕ ಸರಕಾರ ನೀಡುವ ಏಕಲವ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಪಡೆದ ಹೆಗ್ಗಳಿಕೆ ಇವರದ್ದು. 20 ವರ್ಷಗಳ ಕಾಲ ಕಬಡ್ಡಿ ಜೀವನದಲ್ಲಿ ಅಖಿಲ ಭಾರತ ಮಟ್ಟದಲ್ಲಿ 100ಕ್ಕೂ ಅಧಿಕ, ರಾಜ್ಯಮಟ್ಟದಲ್ಲಿ 300 ಕ್ಕೂ ಅಧಿಕ ಪಂದ್ಯಾಟಗಳನ್ನು ಆಡಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ಅಭೂತ ಪೂರ್ವ ಸಾಧನೆಗೈದ ಉದಯಚೌಟ ರವರ ಅಕಾಲಿಕ ಮರಣಕ್ಕೆ ಕುಟುಂಬಸ್ಥರು, ಊರವರು ಕಂಬನಿ ಮಿಡಿದಿದ್ದಾರೆ.

Previous Post

ಎಸ್.ಎಸ್.ಎಲ್.ಸಿ ಟಾಪರ್ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ

Next Post

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಶ್ರೀಧರ್ ಭಟ್ ಬಡೆಕ್ಕಿಲ ನಿಧನ

OtherNews

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ
Featured

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

June 5, 2026
ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!
Featured

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

June 5, 2026
ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!
Featured

ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

June 5, 2026
ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!
ಬಂಟ್ವಾಳ

ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

June 4, 2026
ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!
Featured

ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

June 4, 2026
ಗುರುವಾಯನಕೆರೆ: ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!!
Featured

ಗುರುವಾಯನಕೆರೆ: ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!!

June 4, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

June 5, 2026
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

June 5, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

June 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.