Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಉಪ್ಪಿನಂಗಡಿ: ಸಜ್ಜಾಗಿ ನಿಂತ ಗೃಹರಕ್ಷಕದಳ ಪ್ರವಾಹರಕ್ಷಣಾ ತಂಡ

May 22, 2022
in ಪುತ್ತೂರು
0
ಉಪ್ಪಿನಂಗಡಿ: ಸಜ್ಜಾಗಿ ನಿಂತ ಗೃಹರಕ್ಷಕದಳ ಪ್ರವಾಹರಕ್ಷಣಾ ತಂಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ಗೃಹರಕ್ಷಕದಳ ಉಪ್ಪಿನಂಗಡಿ  ಘಟಕಕ್ಕೆ ದ.ಕ ಜಿಲ್ಲಾ ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ರವರು ರವಿವಾರ ಭೇಟಿ ನೀಡಿ ಉಪ್ಪಿನಂಗಡಿಯ ಪ್ರವಾಹ ರಕ್ಷಣಾ ತಂಡದ ಪೂರ್ವ ಸಿದ್ಧತೆಯನ್ನು ಪರಿಶೀಲನೆ ನಡೆಸಿದರು.

Advertisement
Advertisement
Advertisement

ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸೂಚನೆಯಂತೆ  ಉಪ್ಪಿನಂಗಡಿ ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ  ನೇತೃತ್ವದಲ್ಲಿ ಓರ್ವ ಈಜುಗಾರ,ಎಲೆಕ್ಟ್ರಿಸಿಯನ್,ಕಟ್ಟಡ ನಿರ್ಮಾಣ ಪರಿಣತ,ರಬ್ಬರ್ ದೋಣಿ ಆಪರೇಟರ್,ಹಾಗೂ ಓರ್ವ ಸಹಾಯಕರನ್ನು ಒಳಗೊಂಡ  5 ಜನ ಗೃಹರಕ್ಷಕರ ಪ್ರವಾಹ ರಕ್ಷಣಾ ತಂಡ ತಂಡವನ್ನು ರಚಿಸಲಾಗಿದೆ.

ತಂಡವು ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ರವರ ನಿರ್ದೇಶನದಂತೆ ಉಪ್ಪಿನಂಗಡಿ ಉಪ ತಹಶೀಲ್ದಾರ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಕಂದಾಯ ಹಾಗೂ ಪೋಲಿಸ್ ಇಲಾಖೆಯ ಸಹಕಾರದೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಲಿದೆ ಎಂದು ಕಮಾಡೆಂಟ್ ರವರು ತಿಳಿಸಿದರು.

Advertisement
Advertisement

ಈ ಸಂದರ್ಭದಲ್ಲಿ ಉಪ್ಪಿನಂಗಡಿ ಉಪ ತಹಶೀಲ್ದಾರ್ ಚೆನ್ನಪ್ಪ ಗೌಡ,ಗ್ರಾಮ ಸಹಾಯಕ ಯತೀಶ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರವಿ ಶಾಂತಿ,ಸದಸ್ಯರಾದ ಅಬ್ದುಲ್ ಮಜೀದ್, ಉದ್ಯಮಿ ಸಚಿನ್ ಸುಂದರ ಗೌಡ,ಘಟಕಾಧಿಕಾರಿ ರಾಮಣ್ಣ, ಪ್ರವಾಹ ರಕ್ಷಣಾ ತಂಡದ ಸದಸ್ಯರಾದ ‌ಸೆಕ್ಷನ್ ಲೀಡರ್ ಜನಾರ್ಧನ ಆಚಾರ್ಯ, ಅಣ್ಣು.ಬಿ,ಸಮದ್,ಸೋಮನಾಥ್, ವಾಹನ ಚಾಲಕರಾದ ದಿವಾಕರ್, ದುಷ್ಯಂತ್ ,ಘಟಕದ ಪೋಲಿಸ್ ಠಾಣಾ ಹಾಗೂ ಇತರ ಕರ್ತವ್ಯ ಗೃಹರಕ್ಷರು ಉಪಸ್ಥಿತರಿದ್ದರು.

Advertisement
Advertisement
Previous Post

ಉಡುಪಿ: ಕಾರ್​ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಯುವಜೋಡಿ..!!

Next Post

ಕಾರು ಚಾಲಕನ ಹುಚ್ಚಾಟಕ್ಕೆ ಬೆದರಿ ರಕ್ಷಣೆಗಾಗಿ ಮಹಿಳೆಯಿಂದ ಕಣ್ಣೀರು.!! ಅಪಹರಣವೆಂದು ತಿಳಿದು ಕಾರು ತಡೆದು ಮಹಿಳೆಯರನ್ನು ರಕ್ಷಿಸಿದ ಸಾಲೆತ್ತೂರಿನ ಯುವಕರು.!!

OtherNews

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!
Featured

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!
ಧಾರ್ಮಿಕ

ಪುತ್ತೂರು: ಸಮಗ್ರ ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿ ನಾಯಿಗಳ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!
ಪುತ್ತೂರು

December 15, 2025
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

ಗುಂಡ್ಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ಚಾಲಕ ಮತ್ತು ಸಿಬ್ಬಂದಿಗಳು ಅಪಾಯದಿಂದ ಪಾರು..!!

December 14, 2025
ವಿಟ್ಲ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು: ಇಬ್ಬರು ಮಂಗಳೂರಿನ ಆಸ್ಪತ್ರೆಗೆ ರವಾನೆ..!!

Leave a Reply Cancel reply

Your email address will not be published. Required fields are marked *

Recent News

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page