ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ನಾಡಕಛೇರಿಗೆ ನೂತನ ಕಟ್ಟಡ ಕಾಮಗಾರಿಗೆ ಕಂದಾಯ ಇಲಾಖೆ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 23.84 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಇಂದು ಶಿಲನ್ಯಾಸ ಕಾರ್ಯಕಮ ನಡೆಯಿತು.

ಗುದ್ದಲಿ ಪೂಜೆಯ ವೇಳೆ ಶಾಸಕ ಸಂಜೀವ ಮಠಂದೂರು, ಉಪತಹಶೀಲ್ದಾರ್, ವಿಟ್ಲ ವಲಯ ಕಂದಾಯ ನೀರಿಕ್ಷಕರು, ಕಂದಾಯ ನಿರೀಕ್ಷಕರು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು, ಸಿಬ್ಬಂದಿಗಳು, ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.




