ಶಿವಮೊಗ್ಗ: ಭದ್ರಾವತಿ ತಾಲೂಕಿನ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳ ಜನನವಾಗಿವೆ.

ಭದ್ರಾವತಿಯ ಅಲ್ಮಾ ಬಾನು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ 2 ಗಂಡು ಹಾಗೂ 2 ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಭದ್ರಾವತಿ ತಾಲೂಕಿನ ಕಡಸ ಗ್ರಾಮದ ಆರೀಫ್ ಮತ್ತು ಅಲ್ಮಾ ಬಾನು ದಂಪತಿಗೆ ನಾಲ್ಕು ಜನಿಸಿವೆ.