Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು: ಗಾಯಾಳುಗಳನ್ನು ಸರಕಾರಿ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ

May 26, 2022
in ಬೆಳ್ತಂಗಡಿ, ಸುಳ್ಯ
0
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು: ಗಾಯಾಳುಗಳನ್ನು ಸರಕಾರಿ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಲಾಯಿಲ: ವಾಹನಕ್ಕೆ ಸೈಡ್ ಕೋಡುವ ರಭಸದಲ್ಲಿ ಹುಡೈಯ್ ಕಂಪನಿಯ ವೆನ್ಯೂ ತುಮಕೂರು ಜಿಲ್ಲೆಯ ಕಾರು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಘಟನೆ ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.

Advertisement
Advertisement
Advertisement

ತುಮಕೂರು ಜಿಲ್ಲೆಯವರಾದ ನಾಲ್ಕು ಜನ ಮಗಳನ್ನು ಅಳ್ವಾಸ್ ಕಾಲೇಜಿಗೆ ಸೇರಿಸಿ ವಾಪಸ್ ಚಾರ್ಮಾಡಿ ಘಾಟ್ ಅಗಿ ಊರಿಗೆ ಮರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದ್ದು ಅದರಲ್ಲಿ ಮಹಿಳೆಯ ತಲೆಗೆ ಗಾಯವಾಗಿತ್ತು.

ಹಿಂಬದಿಯಿಂದ ಬರುತ್ತಿದ್ದ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರುತಕ್ಷಣ ಸ್ಥಳಕ್ಕೆ ಧಾವಿಸಿ ತಹಶೀಲ್ದಾರ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಮಾನವಿಯತೆ ಮೆರೆದಿದ್ದಾರೆ.

Advertisement
Advertisement

ಚಾರ್ಮಾಡಿ ಕಡೆ ಹೋಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕಾರು ನಿಲ್ಲಿಸಿ ಸ್ಥಳಕ್ಕೆ ಹೋಗಿ ವಿಚಾರಿಸಿ ತಕ್ಷಣ ಜೊತೆಯಲ್ಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ವಾಹನದಲ್ಲಿ ಕರೆದುಕೊಂಡು ಹೋಗಲು ಸೂಚಿಸಿದ್ದು, ಅದರಂತೆ ತಹಶೀಲ್ದಾರ್ ಮಹೇಜ್.ಜೆ ವಾಹನ ಚಾಲಕ ಸಂತೋಷ್ ಕುಮಾರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ವಾಪಸ್ ಕಾರು ಬಿದ್ದ ಜಾಗಕ್ಕೆ ಕರೆತಂದು ಬಿಟ್ಟು ಮಾನವಿಯತೆ ಮೆರೆದಿದ್ದಾರೆ.

ಚಾಲಕ ಸಂತೋಷ್ ಕುಮಾರ್ ಜೊತೆ ಕಂದಾಯ ನಿರೀಕ್ಷಕ ಪ್ರತೀಷ್ , ವಿ.ಎ ನಾರಾಯಣ ಕುಲಾಲ್ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Advertisement
Previous Post

ಪುತ್ತೂರು: ಅಗ್ನಿ ಅವಘಡ :ಹೊತ್ತಿ ಉರಿದ ಲಾಂಡ್ರಿ ಅಂಗಡಿ ..!!

Next Post

ವಿಟ್ಲ: ಹಿಂದೂ ಧರ್ಮದ ಬಗ್ಗೆ, ಶಿವಲಿಂಗದ ಬಗ್ಗೆ ವಾಟ್ಸಾಪ್ ನಲ್ಲಿ ಅವಹೇಳನಕಾರಿ ಬರಹ: ಹಿಂ.ಜಾ.ವೇ ಯಿಂದ ಖಾಸಗಿ ದೂರು ದಾಖಲು

OtherNews

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!
ಬೆಳ್ತಂಗಡಿ

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page