Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಡಬ: ತನ್ನದೇ ಕಾರು ಮಾರಿ ಸಂಕಷ್ಟಕ್ಕೆ ಸಿಲುಕಿದ ಯುವಕ: ನಿಗದಿತ ಸಮಯಕ್ಕೆ ಹಣ ನೀಡದೆ ವಂಚಿಸಿದ ಬ್ರೋಕರ್..!!

May 26, 2022
in ಪುತ್ತೂರು
0
ಕಡಬ: ತನ್ನದೇ ಕಾರು ಮಾರಿ ಸಂಕಷ್ಟಕ್ಕೆ ಸಿಲುಕಿದ ಯುವಕ: ನಿಗದಿತ ಸಮಯಕ್ಕೆ ಹಣ ನೀಡದೆ ವಂಚಿಸಿದ ಬ್ರೋಕರ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ತನ್ನಲ್ಲಿದ್ದ ಕಾರನ್ನು ಬೇರೆ ವ್ಯಕ್ತಿಗೆ ಮಾರಾಟ ಮಾಡಿದ್ದು, ಬ್ರೋಕರ್ ನಿಗದಿತ ಸಮಯಕ್ಕೆ ಹಣ ನೀಡದ ಕಾರಣ ಚೆಕ್ ಬೌನ್ಸ್ ಕೇಸ್ ಪ್ರಕರಣದಲ್ಲಿ ಯುವಕನೊಬ್ಬ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಘಟನೆ ಕಡಬದಲ್ಲಿ ನಡೆದಿದೆ.

Advertisement
Advertisement
Advertisement

ಕಡಬ ಪಿಜಕ್ಕಳದ ಅಬ್ದುಲ್  ರವೂಫ್ ಸಂಕಷ್ಟಕ್ಕೆ ಸಿಲುಕಿದ ಯುವಕ.  ತನ್ನಲ್ಲಿದ್ದ ಸ್ವಿಫ್ಟ್  ಕಾರನ್ನು 2020 ರ  ಸೆಪ್ಟಂಬರ್ ರಂದು ಮದ್ಯವರ್ತಿ ಬಂಟ್ವಾಳ  ತಾಲೂಕಿನ ವಳಚ್ಚಿಲ್ ನ  ಅಹ್ಮದ್ ಕಬೀರ್ ಎಂಬವರ ಮೂಲಕ ಎರಡು ಲಕ್ಷದ ಎಪ್ಪತ್ತು ಸಾವಿರಕ್ಕೆ ಮಾರಾಟ ಮಾಡಿದ್ದರು. ಕಾರು ಪಡೆಯಲು ಬಂದಿದ್ದ  ಬ್ರೋಕರ್  ಕಬೀರ್  91,000 ರೂ. ಪಾವತಿ ಮಾಡಿ ಉಳಿದ ಹಣವನ್ನು ಐದು ದಿನದೊಳಗೆ ಪಾವತಿಸುವುದಾಗಿ ತಿಳಿಸಿದ್ದ.

ಲೋನ್ ಹಣವನ್ನೂ ಪಾವತಿಸುವುದಾಗಿ ಒಪ್ಪಿಕೊಂಡಿದ್ದು  ಹೀಗಾಗಿ ಕಡಬದ ವಕೀಲರೊಬ್ಬರ ಕಚೇರಿಯಲ್ಲಿ  ಒಪ್ಪಂದ ಪತ್ರಕ್ಕೂ ಸಹಿ ಮಾಡಲಾಗಿತ್ತು.ಒಪ್ಪಂದ ಪತ್ರದಲ್ಲಿ ನಮೂದಿಸಿರುವಂತೆ ಐದು ದಿನದೊಳಗೆ ಹಣ ಪಾವತಿಸದ  ಕಾರಣ  ಆತನನ್ನು ಸಂಪರ್ಕಿಸಿದಾಗ ಪೋನ್ ಕರೆಗೆ ಸಿಗಲಿಲ್ಲ ಎನ್ನಲಾಗಿದೆ.

Advertisement
Advertisement

ಕೆಲ ಸಮಯದ ಬಳಿಕ ಕಾರು ಪಡೆದುಕೊಂಡಿದ್ದ  ದಾವಣೆಗೆರೆಯ ವ್ಯಕ್ತಿಯೊಬ್ಬರನ್ನು ಸಂಪರ್ಕಿಸಿದರೂ ಫಲಪ್ರದವಾಗಿಲ್ಲ. ಇನ್ನು ಬ್ರೋಕರ್ ಮನೆ ವಿಳಾಸಕ್ಕೂ ವಕೀಲರ ಮೂಲಕ ನೋಟಿಸು ಕಳುಹಿಸಿದರೂ ಆ ವಿಳಾಸದಲ್ಲಿ ಇಲ್ಲದಿರುವುದು ಕಂಡು ಬಂದಿದೆ.  ಎರಡು ವರ್ಷಗಳಿಂದ ಸಂಪರ್ಕಕ್ಕೆ ಸಿಗದೆ  ನಾಪತ್ತೆಯಾಗಿರುವುದಾಗಿ ರವೂಪ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಅಲ್ಲದೆ ಪೊಲೀಸ್ ಠಾಣೆಗೂ ಮಾಹಿತಿ ನೀಡಿದ್ದಾರೆ.

ಫೈನಾನ್ಸ್ ನವರ ಒತ್ತಡದಿಂದ  ಯುವಕ ನಲ್ವತ್ತು ಸಾವಿರ ರೂ ಪಾವತಿಸಿದರೂ  ಸಕಾಲಕ್ಕೆ ಲೋನ್ ಸಂದಾಯವಾಗದ ಕಾಣ  ಯುವಕನ ವಿರುದ್ದ ಚಕ್ ಬೌನ್ಸ್ ಕೇಸು ದಾಖಲಿಸಿದ್ದಾರೆ.

Advertisement
Previous Post

ಆನೆಗುಂಡಿ: ಕೆ.ಎಸ್.ಆರ್.ಟಿ.ಸಿ ಗೂಡ್ಸ್ ಬಸ್-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು..!!

Next Post

ಧ್ವನಿವರ್ಧಕಕ್ಕೆ 15 ದಿನದೊಳಗೆ ಅನುಮತಿ ಪಡೆಯಬೇಕು: ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಮೈಕ್‌ ನಿಷೇಧ-ಡಿಸಿ ಆದೇಶ

OtherNews

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

Leave a Reply Cancel reply

Your email address will not be published. Required fields are marked *

Recent News

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page