Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಇನ್ನೇನು ಹಾರ ಹಾಕಬೇಕು ಎನ್ನುವಷ್ಟರಲ್ಲಿ ಮುರಿದು ಬಿದ್ದ ಮದುವೆ: ವಧುವಿನಿಂದ ವರ ಬದಲಾವಣೆ ಆರೋಪ..!!

May 27, 2022
in ಬೆಳ್ತಂಗಡಿ
0
ಅಳದಂಗಡಿ: ಮದುವೆ ಮಂಟಪದಲ್ಲಿ 50 ಕ್ಕಿಂತಲೂ ಹೆಚ್ಚು ಜನ:; ಮದುವೆ ಮನೆಯವರಿಗೆ, ಸಭಾಂಗಣ ಮಾಲಕರಿಗೆ ದಂಡ ವಿಧಿಸಿದ ತಹಶೀಲ್ದಾರ್

ಸಾಂದರ್ಭಿಕ ಚಿತ್ರ

Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಅದ್ದೂರಿಯಾಗಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದರಲ್ಲಿ ವರ ಹಾರ ಹಾಕುವಾಗ ಕೈ ತಾಗಿಸಿದನೆಂದು ವಧು ಹಾರವನ್ನೇ ಎಸೆದು ಮದುವೆ ಮುರಿದು ಬಿದ್ದ ಘಟನೆ ನಾರಾವಿಯಲ್ಲಿ ನಡೆದಿದೆ.

Advertisement
Advertisement
Advertisement

ಮಧುಮಗ ವಧುವಿನ ಕುತ್ತಿಗೆಗೆ ಇನ್ನೇನು ಹಾರ ಹಾಕಬೇಕಿತ್ತು. ಅದರಂತೆ ಆತ ಹಾರ ಹಾಕುತ್ತಿದ್ದ ಆಗ ಜಗಳ ಶುರುವಾಗಿತ್ತು. ವರ ಹಾರ ಹಾಕುವಾಗ ವರ ಕೈ ತಾಗಿಸಿದ ಎನ್ನುತ್ತಾ ವಧು ತಗಾದೆ ತೆಗೆದಿದ್ದಾಳೆ.

ವರ ಹಾರ ಹಾಕುವಾಗ ವಧುವಿನ ಕೊರಳಿಗೆ ಮತ್ತು ಕಿವಿಗೆ ವರನ ಕೈ ತಾಗಿರುವುದಕ್ಕೆ ವಧು ಸಿಟ್ಟಾಗಿದ್ದು, ತದನಂತರ ಮಾತುಕತೆಯ ಬಳಿಕ ಕಾರ್ಯಕ್ರಮ ಮುಂದುವರೆಯಿತಾದರೂ ಇನ್ನೇನು ಮುಹೂರ್ತದ ಸಮಯ ಕೂಡಿಬಂದಾಗ ವರನು ಇನ್ನೇನು ತಾಳಿ ಕಟ್ಟಬೇಕು ಎಂದು ಮುಂದಾದಾಗ ವಧು ತಾಳಿಯ ಸಹಿತ ಹೂವಿನ ಹಾರವನ್ನು ಎಸೆದು ಮದುವೆ ಬೇಡವೆಂದಿದ್ದಾಳೆ.

Advertisement
Advertisement

ಈ ಘಟನೆ ವರ ಆಶ್ಚರ್ಯಗೊಂಡು ಸಮಾರಂಭದಲ್ಲೇ ಹೆಣ್ಣು ಗಂಡಿನ ಕುಟುಂಬಗಳೆರಡು ಮಾತಿಗೆ ಮಾತು ಬೆಳೆದುಕೊಂಡಿದ್ದು, ಸಣ್ಣ ಮಟ್ಟಿನ ಜಗಳ ಪ್ರಾರಂಭವಾಗಿದ್ದು, ಈ ವೇಳೆ ವೇಣೂರು ಪೊಲೀಸರ ಆಗಮನವಾಗಿದೆ. ಬಳಿಕ ಪೊಲೀಸರ ಸಮ್ಮುಖದಲ್ಲಿ ಮಾತುಕತೆ ನಡೆದಿದ್ದು ವಧು ಗಂಭೀರ ಆರೋಪ ಮಾಡಿದ್ದಾಳೆ.

ಮದುವೆ ನಿಶ್ಚಯ ಕಾರ್ಯಕ್ರಮಕ್ಕೆ ಬಂದ ವರ ಬೇರೆ, ಹೆಣ್ಣು ನೋಡಲು ಬಂದ ವರ ಬೇರೆ ಈಗ ಮದುವೆಯಾಗುತ್ತಿರುವ ವರ ಬೇರೆಯವನೇ ಎಂದು ಅಚ್ಚರಿಯ ಮಾತನ್ನು ತಿಳಿಸಿದ್ದಾರೆ ಇದರಿಂದ ಪ್ರಕರಣ ತಿರುವು ಪಡೆದುಕೊಂಡಿದೆ.

Advertisement
Previous Post

ಮಂಗಳೂರು: ಸ್ಕೂಟರ್‌ನಲ್ಲಿ ಡ್ರಗ್ಸ್‌ ಪತ್ತೆ: ಆರೋಪಿಯ ಬಂಧನ

Next Post

ಕುಂದಾಪುರ: ಆತ್ಮಹತ್ಯೆ ಮಾಡಿಕೊಂಡ ಯುವತಿ ಬರೆದ ಪತ್ರ ಪತ್ತೆ: ಬಾಹ್ಯ ಸೌಂದರ್ಯಕ್ಕಾಗಿ, ಟೈಮ್‌ ಪಾಸ್‌ ಮಾಡಲು ಮಾತ್ರ ನಿಮ್ಮನ್ನು ಪ್ರೀತಿಸುವ ನಾಟಕವಾಡುತ್ತಾರೆ – ಪತ್ರದಲ್ಲಿ ಉಲ್ಲೇಖ

OtherNews

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!
Featured

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!

ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!

February 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

February 23, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page