Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಕೊಕ್ಕಡ: ಅನ್ಯಕೋಮಿನ ಆಟೋ ಚಾಲಕ ಹಿಂದೂ ಯುವತಿಯನ್ನು ಮದುವೆಯಾದ ಹಿನ್ನಲೆ: ಆಟೋ ನಿಲ್ದಾಣದಲ್ಲಿ ಇತ್ತಂಡಗಳ ಮಧ್ಯೆ ಹಲ್ಲೆ..!!

May 27, 2022
in ಬೆಳ್ತಂಗಡಿ
0
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ತಾಲೂಕಿನ ಕೊಕ್ಕಡದ ಮುಸ್ಲಿಂ ರಿಕ್ಷಾ ಚಾಲಕನೊಬ್ಬ, ಈ ಹಿಂದೆ ಕೊಕ್ಕಡದ ಸೌತಡ್ಕ ದೇವಾಲಯಕ್ಕೆ ಬಂದಿದ್ದ ಬೆಂಗಳೂರು ಮೂಲದ ಹಿಂದೂ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡು,ಪ್ರೀತಿಸಿ ಮದುವೆಯಾದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ಬೆನ್ನಲ್ಲೇ ಇಂದು ಕೊಕ್ಕಡದಲ್ಲಿ ಪ್ರವಾಸಿ ಭಕ್ತರು ಹಾಗೂ ಸ್ಥಳೀಯ ಮುಸ್ಲಿಂ ಆಟೋ ಚಾಲಕರ ನಡುವೆ ಹೊಯ್-ಕೈ ನಡೆದಿದ್ದು, ಸ್ಥಳೀಯರು ಹಾಗೂ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ಸುಧಾರಿಸಿದ ಪ್ರಯತ್ನಿಸಿದ ಘಟನೆ ನಡೆದಿದೆ.

Advertisement
Advertisement
Advertisement

ಕೊಕ್ಕಡದಲ್ಲಿ ಆಟೋ ಚಾಲಕನಾಗಿದ್ದ ಮುಸ್ಲಿಂ ಯುವಕ ಸಮೀರ್(27) ಎಂಬಾತ ಬೆಂಗಳೂರಿನ ಹಿಂದೂ ಯುವತಿ ಬಸಮ್ಮ ರಕ್ಕಸಗಿ(22) ಎಂಬಾಕೆಯನ್ನು ಮೇ. ತಿಂಗಳಿನಲ್ಲಿ ರಿಜಿಸ್ಟರ್ ಮದುವೆಯಾದ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಕಳೆದೆರಡು ದಿನಗಳಿಂದ ಹರಿದಾಡಿದ್ದು, ಇದೊಂದು ಲವ್ ಜಿಹಾದ್ ಷಡ್ಯಂತ್ರ ಎನ್ನುವ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ.

ಕೊಕ್ಕಡದ ಪ್ರಸಿದ್ಧ ಗಣಪತಿ ದೇವಾಲಯಕ್ಕೆ ಇಂದು ಅನೇಕ ಬೇರೆ ಊರಿನ ಭಕ್ತರು ಆಗಮಿಸಿದ್ದರು ಅದರಂತೆ ಕೊಕ್ಕಡದಿಂದ ಕ್ಷೇತ್ರಕ್ಕೆ ಆಟೋರಿಕ್ಷಾದ ಮೂಲಕ ಪ್ರಯಾಣ ಬೆಳೆಸುವ ಕುಟುಂಬವು ಅತಿ ಹೆಚ್ಚು ಇಂದು ಒಂದು ಮುಸ್ಲಿಂ ಆಟೋದಲ್ಲಿ ಬಂದ ಭಕ್ತಾದಿಗಳಿಗೆ ಆಟೋ ಚಾಲಕ ತನ್ನ ನಂಬರನ್ನು ನೀಡುವುದನ್ನು ಇತರ ಭಕ್ತಾದಿಗಳು ನೋಡಿದ್ದು ಮುಸ್ಲಿಂ ಆಟೋ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

Advertisement
Advertisement

ಆದರೆ ಇಂದು ಪ್ರವಾಸಿ ಭಕ್ತರು ಅಲ್ಲಿನ ಸ್ಥಳೀಯ ಆಟೋ ಚಾಲಕರೊಂದಿಗೆ ವಾಗ್ವಾದಕ್ಕಿಳಿದಿದ್ದು, ಒಂದಿಬ್ಬರು ಮುಸ್ಲಿಂ ಆಟೋ ಚಾಲಕರ ಮೇಲೆ ಹಲ್ಲೆ ನಡೆಸಿದ್ದರೆನ್ನಲಾಗಿದೆ. ಅಲ್ಲಿಗೆ ಶಾಂತವಾಗಿದ್ದ ವಾತಾವರಣ ಹದಗೆಟ್ಟಿದ್ದು,ಮುಂದುವರಿದ ಭಾಗವಾಗಿ ಕೊಕ್ಕಡದ ಸ್ಥಳೀಯ ಮುಸ್ಲಿಂ ಯುವಕರು ಗ್ಯಾಂಗ್ ಕಟ್ಟಿಕೊಂಡು ಬಂದು ಹಿಂದೂ ಆಟೋ ಚಾಲಕರನ್ನು ಹಾಗೂ ಪ್ರವಾಸಿ ಭಕ್ತರನ್ನು ಅಡ್ಡಗಟ್ಟಿ ಹಲ್ಲೆಗೆ ಮುಂದಾಗಿದ್ದು, ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು ಎಂದು ತಿಳಿದು ಬಂದಿದೆ.

Advertisement
Previous Post

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಡಿಕ್ಕಿ: ಮಸೀದಿ ಅಧ್ಯಕ್ಷರಿಗೆ ಗಂಭೀರ ಗಾಯ..!!

Next Post

ಬಂಟ್ವಾಳ: “ಬಾವಿ ನಾಪತ್ತೆಯಾಗಿದೆ”: ಪತ್ತೆ ಹಚ್ಚುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ ಪಿಡಿಓ..!!

OtherNews

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!
Featured

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page