Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

    ಬರಿಮಾರ್‌ : ಶಾಲಾ ವಾಹನದ ಮೇಲೆ ಮರ ಬಿದ್ದ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕರಾವಳಿಗೆ ಜೂನ್ 5 ರಂದು ಮುಂಗಾರು ಪ್ರವೇಶ: ಹವಮಾನ ಇಲಾಖೆ ಮಾಹಿತಿ

May 28, 2022
in ಮಂಗಳೂರು
0
ಕರಾವಳಿಗೆ ಜೂನ್ 5 ರಂದು ಮುಂಗಾರು ಪ್ರವೇಶ: ಹವಮಾನ ಇಲಾಖೆ ಮಾಹಿತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಅಸಾನಿ ಚಂಡಮಾರುತದಿಂದಾಗಿ ವಿಳಂಬಗೊಂಡಿದ್ದ ಮುಂಗಾರು ಮಳೆ ಜೂನ್ 5 ರಂದು ರಾಜ್ಯಕ್ಕೆ ಪ್ರವೇಶಿಸಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement

ಕೇರಳಕ್ಕೆ ಇನ್ನೆರಡು ದಿನಗಳಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಬಳಿಕ ಜೂನ್ 5 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮತ್ತು ಇಡೀ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಪಕ್ಕದ ಪ್ರದೇಶಗಳು ಹಾಗೂ ಕೊಮೊರಿನ್​ನ ಕೆಲವೆಡೆ ನೈಋತ್ಯ ಮುಂಗಾರು ಮತ್ತಷ್ಟು ಪ್ರವೇಶ ಪಡೆಯುವ ನಿರೀಕ್ಷೆ ಇದೆ. ಅದೇ ರೀತಿಯಾಗಿ ಈ ವಾರದಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪೂರಕವಾದ ವಾತಾವರಣವಿದೆ ಎಂದು ಹೇಳಿದೆ.

ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ವಾಡಿಕೆಗಿಂತ ಮೊದಲೇ ಅಂದರೆ ಮೇ 16ಕ್ಕೆ ಅಂಡಮಾನ್ ಅನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ ಎನ್ನಲಾಗಿದೆ. ಮಾನ್ಸೂನ್ ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಶಿಸಿದರೆ, ಜೂನ್ 5 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳನ್ನು ಮುಟ್ಟಲಿದೆ. ಜೂನ್ 10 ರ ವೇಳೆಗೆ ಅದು ಇಡೀ ರಾಜ್ಯವನ್ನು ಆವರಿಸುತ್ತದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

Previous Post

ವಿಟ್ಲ: ಹಿರಿಯ ಕಾಂಗ್ರೆಸ್ ಮುಖಂಡ, ಕೇಪು ಗ್ರಾಮದ ಗುರಿಕ್ಕಾರ ಕೃಷ್ಣ ಭಟ್ ನಿಧನ..!!

Next Post

ಸ್ನೇಹಿತನನ್ನು ಮನೆಗೆ ಬಿಟ್ಟು ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕಾರು ಡಿಕ್ಕಿ.! ಗಂಭೀರ ಸ್ಥಿತಿಯಲ್ಲಿದ್ದ ಕಿಶೋರ್ ಮೃತ್ಯು.!!

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

July 25, 2026
ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!
ಮಂಗಳೂರು

July 23, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!
Featured

ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

July 20, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page