Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

    ಬರಿಮಾರ್‌ : ಶಾಲಾ ವಾಹನದ ಮೇಲೆ ಮರ ಬಿದ್ದ ಪ್ರಕರಣ: ಶ್ರೀರಾಮ ವಿದ್ಯಾ ಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ಎಸ್.ಡಿ.ಪಿ.ಐ. ವತಿಯಿಂದ ಜನಾಧಿಕರ ಸಮಾವೇಶ: ಮಳಲಿ ಮಸೀದಿಯ ಒಂದು ಇಟ್ಟಿಗೆಯನ್ನು ಬಿಟ್ಟು ಕೊಡಲಾರೆವು: “Violence likes us.. We can’t Avoid” – ಕೆ ಜಿ ಎಫ್ 2 ಡೈಲಾಗ್ ಹೇಳಿದ ರಿಯಾಜ್ ಫರಂಗಿಪೇಟೆ..!!

May 28, 2022
in ಮಂಗಳೂರು
0
ಮಂಗಳೂರು: ಎಸ್.ಡಿ.ಪಿ.ಐ. ವತಿಯಿಂದ ಜನಾಧಿಕರ ಸಮಾವೇಶ:  ಮಳಲಿ ಮಸೀದಿಯ ಒಂದು ಇಟ್ಟಿಗೆಯನ್ನು ಬಿಟ್ಟು ಕೊಡಲಾರೆವು: “Violence likes us.. We can’t Avoid” – ಕೆ ಜಿ ಎಫ್ 2 ಡೈಲಾಗ್ ಹೇಳಿದ ರಿಯಾಜ್ ಫರಂಗಿಪೇಟೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ಸುದ್ದಿ ಹರಿದಾಡುತ್ತಿದ್ದು, ಕೆಲವೊಂದು ವಿಚಾರಗಳು ಭಾರೀ ವೈರಲ್ ಆಗುತ್ತವೆ., ಅದೇ ರೀತಿ ಕಳೆದ ಕೆಲ ಸಮಯಗಳ ಹಿಂದೆ ಮುಸ್ಲಿಂ ಸಮಾವೇಶವೊಂದರಲ್ಲಿ ‘ತಾಂಟ್ ರೇ ಬಾ ತಾಂಟ್’ ಎಂದು ಹೇಳುವುದರ ಮೂಲಕ ಭಾರೀ ಸುದ್ದಿಯಾಗಿದ್ದ ರಿಯಾಜ್ ಫರಂಗಿಪೇಟೆ ಇದೀಗ ಮತ್ತೊಮ್ಮೆ ಕೆ.ಜಿ. ಎಫ್.-2 ಸಿನಿಮಾ ಡೈಲಾಗ್ ಅನ್ನು ಸಮಾವೇಶದಲ್ಲಿ ಹೇಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

Advertisement
Advertisement
Advertisement

ಮೇ.27 ರಂದು ಮಂಗಳೂರಿನ ಕಣ್ಣೂರಿನಲ್ಲಿ ಎಸ್. ಡಿ. ಪಿ. ಐ. ವತಿಯಿಂದ ನಡೆದ ಜನಾಧಿಕರ ಸಮಾವೇಶದಲ್ಲಿ ಪಾಲ್ಗೊಂಡ ರಿಯಾಜ್ ಫರಂಗಿಪೇಟೆ, ಬಿಜೆಪಿ ಹಾಗೂ ಸಂಘಪರಿವಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಅದು ಎಸ್. ಡಿ. ಪಿ.ಐಯ ಶಕ್ತಿಕೇಂದ್ರವಾಗಿದೆ. ಮಳಲಿಯ ಮಸೀದಿಯನ್ನು ಅತಿಕ್ರಮಣ ಮಾಡುವಂತಹ ಕಾರ್ಯಗಳು ನಡೆಯುತ್ತಿದೆ, ಆದರೇ ಯಾವುದೇ ಕಾರಣಕ್ಕೂ ನಾವು ಬಿಟ್ಟು ಕೊಡುವುದಿಲ್ಲ, ಮಸೀದಿಯ ಒಂದು ಇಟ್ಟಿಗೆಯನ್ನು ಬಿಟ್ಟು ಕೊಡುವುದಿಲ್ಲ, ನಮ್ಮ ಜೀವವನ್ನು ಬಲಿ ಅರ್ಪಿಸಿಯಾದರು ಕೂಡ ನಮ್ಮ ಜಿಲ್ಲೆಯ ಈ ಮಸೀದಿಯನ್ನು ಉಳಿಸಿಕೊಳ್ಳುತ್ತೇವೆ ಎಂದರು.

ಸಮುದಾಯದ ಮಧ್ಯೆ ದಾರಿ ತಪ್ಪಿಸುವ ಕೆಲಸಗಳನ್ನು ಬಿಜೆಪಿ ಮತ್ತು ಸಂಘ ಪರಿವಾರದವರು ಮಾಡುತ್ತಿದ್ದು, ಈ ಬಗ್ಗೆ ಹೋರಾಟ ಮಾಡಿದರೆ ನಮ್ಮ ನಾಯಕರ ಮೇಲೆ ಕೇಸು ದಾಖಲಿಸಲಾಗುತ್ತದೆ, ಅವರನ್ನು ಬಂಧಿಸಲಾಗುತ್ತದೆ ಎಂದು ಕಿಡಿಕಾರಿದರು. ಇದೇ ವೇಳೆ ನಾವು ಖಂಡಿತವಾಗಿಯೂ ಗಲಭೆ ಪ್ರಿಯರಲ್ಲ, ನಮಗೆ ಗಲಭೆಗಳು, ಪ್ರತಿಕಾರಗಳು ಕೊಲೆಗಳು ಇಷ್ಟವಿಲ್ಲ, ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಲು ಎಸ್. ಡಿ. ಪಿ. ಐ. ಕಾಯುತ್ತಿದೆ. ಅದೇ ರೀತಿ ಸಂಘ ಪರಿವಾರದ ಜೊತೆ, ರಾಜಕೀಯ ಪಕ್ಷದೊಂದಿಗೆ ಎಸ್. ಡಿ. ಪಿ. ಐ. ಹೇಳುವುದೆನೆಂದರೇ “violence..violence..violence, we don’t like it, we avoid, But violence likes us.. We can’t Avoid” ಎಂದು ಹೇಳಿದ್ದರು.

Advertisement

ಅಧ್ಯಕ್ಷೀಯ ಭಾಷಣ ಮಾಡಿದ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಅವರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಧರ್ಮ ವಿಚಾರದಲ್ಲಿ ಸಮಾಜವನ್ನು ಇಬ್ಬಾಗ ಮಾಡಲು ಹೊರಟಿದೆ. ಮಳಲಿ ಮಸೀದಿ ಬಗ್ಗೆ ಮಾತನಾಡುವ ಭಜರಂಗಿಗಳು ತಮ್ಮದೇ ಪಕ್ಷದ ಜನಾರ್ದನ ರೆಡ್ಡಿ ದೇವಸ್ಥಾನವನ್ನು ಧ್ವಂಸ ಮಾಡಿದಾಗ ಎಲ್ಲಿದ್ದೀರಿ..? ಮಳಿಲಿಯಿಂದ ಮರಳು ಕೂಡಾ ನಿಮಗೆ ನೀಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರಕಾರದ ಸಚಿವರು ಮೊಟ್ಟೆ, ಸಮವಸ್ತ್ರ ಮತ್ತು ಪಿಎಸೈ ಹಗರಣದಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದಿದ್ದಾರೆ. ಸಂಘಪರಿವಾರದ ಕುತಂತ್ರಕ್ಕೆ ಕಾಂಗ್ರೆಸ್ ನವರು ಹೆದರಬಹುದು, ಆದರೆ ಎಸ್ ಡಿ ಪಿ ಐ ಯವರು ಎಂದಿಗೂ ಹೆದರಲ್ಲ ಎಂದರು.

Advertisement

ಇಲ್ಯಾಸ್ ತುಂಬೆ ಮಾತನಾಡಿ, ಶಾಂತಿಯ ಬೀಡಾಗಿದ್ದ ಕರ್ನಾಟಕ ಇಂದು ಅಶಾಂತಿಯ ನಾಡಾಗಿ ಮಾರ್ಪಟ್ಟಿದೆ. ಮಸೀದಿ- ಚರ್ಚ್ ಗಳ ಮೇಲೆ ದಾಳಿ, ದಲಿತರು, ಅಲ್ಪಸಂಖ್ಯಾತರ ಮೇಲಿನ ದಾಳಿ ಇಲ್ಲಿ ಸಾಮಾನ್ಯವೆಂಬಂತಾಗಿದೆ. ಮುತಾಲಿಕ್, ಈಶ್ವರಪ್ಪರಂತಹ ಸಂಘಪರಿವಾರದ ನಾಯಕರು ಎಗ್ಗಿಲ್ಲದೆ ನಾಲಗೆ ಹರಿಯಬಿಡುತ್ತಿದ್ದಾರೆ. ಸಂಘಪರಿವಾರದ ನಾಯಕರ ಈ ಕೃತ್ಯಕ್ಕೆ ಸ್ವತಃ ಮುಖ್ಯಮಂತ್ರಿಯವರೇ ಅಭಯ ನೀಡುತ್ತಿದ್ದಾರೆ. ಇದರಿಂದ ಪ್ರೇರಣೆಗೊಂಡ ಸಂಘಪರಿವಾರದ ಕಾರ್ಯಕರ್ತರು ದುಷ್ಕೃತ್ಯದಲ್ಲಿ ತೊಡಗಿದ್ದಾರೆ. ಸಚಿವ ಸಂಪುಟದ ಸದಸ್ಯರು ಕೂಡ ನರಮೇಧ, ಹತ್ಯಾಕಾಂಡದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಭಿವೃದ್ಧಿ ವಿಷಯವನ್ನು ಮುಂದಿಟ್ಟು ಮತ ಕೇಳಿದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುವುದಿಲ್ಲ ಎಂಬ ವಾಸ್ತವದ ಅರಿವು ಬಿಜೆಪಿಗೆ ಇದೆ. ಈ ಹಿನ್ನೆಲೆಯಲ್ಲಿ ಹಿಂದೂ, ಮುಸ್ಲಿಮ್ ಎಂಬ ಕೋಮು ವಿಷಯವನ್ನು ಮುಂದಿಟ್ಟು ಸಮಾಜ ವಿಭಜನೆಯಲ್ಲಿ ತೊಡಗಿದೆ ಎಂದು ಟೀಕಿಸಿದ ಅವರು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶವನ್ನು ಲೂಟಿ ಮಾಡುತ್ತಿದ್ದಾರೆ. ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ, ಎಸ್ ಡಿಪಿಐ ಇಂದು ದೇಶದಲ್ಲಿ ಪರ್ಯಾಯ ರಾಜಕೀಯ ಶಕ್ತಿ ಬೆಳೆಯುತ್ತಿದೆ. ಜನಪರ ಹೋರಾಟ, ಪಾರದರ್ಶಕ ನಾಯಕತ್ವದಿಂದ ಪಕ್ಷ ಇಂದು ಜನಮನ್ನಣೆ ಗಳಿಸಿದೆ. ಮುಂದಿನ ದಿನಗಳಲ್ಲಿ ಪಕ್ಷ ಇನ್ನಷ್ಟು ಶಕ್ತಿಶಾಲಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

Previous Post

ಸ್ನೇಹಿತನನ್ನು ಮನೆಗೆ ಬಿಟ್ಟು ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕಾರು ಡಿಕ್ಕಿ.! ಗಂಭೀರ ಸ್ಥಿತಿಯಲ್ಲಿದ್ದ ಕಿಶೋರ್ ಮೃತ್ಯು.!!

Next Post

ಎಸ್.ಡಿ.ಪಿ.ಐ. ಸಮಾವೇಶಕ್ಕೆ ತೆರಳುತ್ತಿದ್ದ ಯುವಕರಿಂದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ : ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

July 25, 2026
ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!
ಮಂಗಳೂರು

ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!

July 23, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!
Featured

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

July 23, 2026
ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ
Featured

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!
Featured

ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

July 20, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.