Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕನ್ಯಾನ: ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ ಪ್ರಕರಣ: ಮೇ.30 ರಂದು ದ.ಕ.ಜಿ. ದಲಿತ್ ಸೇವಾ ಸಮಿತಿಯಿಂದ ಪ್ರತಿಭಟನೆ

May 28, 2022
in ಬಂಟ್ವಾಳ
0
ಕನ್ಯಾನ: ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ ಪ್ರಕರಣ: ಮೇ.30 ರಂದು ದ.ಕ.ಜಿ. ದಲಿತ್ ಸೇವಾ ಸಮಿತಿಯಿಂದ ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಸಾವಿಗೆ ಕಾರಣನಾದ ಆರೋಪಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಮೇ 30ರ ಸೋಮವಾರ ವಿಟ್ಲದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು.

Advertisement
Advertisement
Advertisement

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರು ಈ ಘಟನೆ ಬಗ್ಗೆ ದಲಿತ್ ಸೇವಾ ಸಮಿತಿ ವಿರುದ್ಧ ಸುಳ್ಳು ಆರೋಪ ಮಾಡಿರುವುದು ಖಂಡನೀಯವಾಗಿದ್ದು, ಅವರ ಹೇಳಿಕೆಯನ್ನು ಖಂಡಿಸುತ್ತೇವೆ. ದಲಿತ್ ಸಮುದಾಯದವರ ಮೇಲೆ ದೌರ್ಜನ್ಯ ನಡೆದಾಗ ದಲಿತ್ ಸೇವಾ ಸಮಿತಿ ಕೈಕಟ್ಟಿ ಕುಳಿತುಕೊಂಡಿಲ್ಲ. ಅದರ ವಿರುದ್ಧ ಕಾನೂನು ಹೋರಾಟ ಮಾಡಿದ್ದು, ಈ ಬಾಲಕಿ ಮೃತಪಟ್ಟ ತಕ್ಷಣವೇ ವಿಟ್ಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇವೆ.

ನಮ್ಮ ಜಿಲ್ಲೆಯಲ್ಲಿ ಈ ಹಿಂದೆ ದಲಿತ್ ಸಮುದಾಯದವರ ಮೇಲೆ ಹಲವು ಅತ್ಯಾಚಾರ, ಕೊಲೆ ಪ್ರಕರಣಗಳು ನಡೆದಿದ್ದರೂ ಹಿಂದು ಸಂಘಟನೆಗಳು ಯಾವುದೇ ಪ್ರತಿಭಟನೆ ನಡೆಸಿಲ್ಲ. ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದ ದಿನೇಶ್ ಹತ್ಯೆ ಪ್ರಕರಣ, ಪುತ್ತೂರಿನ ಸೊರಕೆಯಲ್ಲಿ ಮುಗೇರ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಕೊಳ್ನಾಡು ಗ್ರಾಮದಲ್ಲಿ ಮಾನಭಂಗಕ್ಕೆ ಯತ್ನ, ಸಂಪ್ಯದಲ್ಲಿ ಅಪ್ರಾಪ್ತ ಬಾಲಕಿಗೆ ಗರ್ಭದಾನ ಪ್ರಕರಣ, ಇದೇ ರೀತಿಯ ಹಲವು ಘಟನೆಗಳು ನಡೆದಾಗ ಹಿಂದೂ ಸಂಘಟನೆಗಳು ಮೌನವಾಗಿದ್ದು, ದಲಿತ್ ಸೇವಾ ಸಮಿತಿ ಇದರ ವಿರುದ್ಧ ಹೋರಾಟ ನಡೆಸಿದೆ ಎಂದರು.

Advertisement
Advertisement

ಆರೋಪಿ ಸಾಹುಲ್ ಹಮೀದ್ ಎಂಬಾತನ ಕಿರುಕುಳದಿಂದ ಬಾಲಕಿ ಸಾವಿಗೆ ಶರಣಾಗಿದ್ದು, ಬಾಲಕಿ ಕುಟುಂಬಕ್ಕೆ ಹತ್ತು ಲಕ್ಷ ರೂ. ಪರಿಹಾರ ಸರಕಾರ ನೀಡಬೇಕು. ಆರೋಪಿ ಸಾಹುಲ್ ಹಮೀದ್ ಎಂಬಾತನನ್ನು ಗಲ್ಲು ಶಿಕ್ಷೆಗೊಳಪಡಿಸಬೇಕು ಮತ್ತು ರಾಜ್ಯಾದ್ಯಂತ ನಡೆದ ದಲಿತರ ಮೇಲಿನ ಅತ್ಯಾಚಾರ, ದೌರ್ಜನ್ಯ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಮೇ 30ರಂದು ಬೆಳಿಗ್ಗೆ ವಿಟ್ಲ ಜೈನ ಬಸದಿ ಬಳಿಯಿಂದ ಮೆರವಣಿಗೆ ಹೊರಟು ನಾಡಕಚೇರಿಯಲ್ಲಿ ಉಪತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಯು, ಮಹಿಳಾ ಘಟಕದ ಉಪಾಧ್ಯಕ್ಷೆ ವಿಮಲ ಮುಳಿಯ, ಸಂಚಾಲಕಿ ವಿಮಲ ಸೀಗೆಬಲ್ಲೆ, ಶ್ರೀದೇವಿ, ಗೋಪಾಲ ನೇರಳಕಟ್ಟೆ, ಗಣೇಶ್ ಸೀಗೆಬಲ್ಲೆ ಉಪಸ್ಥಿತರಿದ್ದರು.

Advertisement
Advertisement
Previous Post

ಎಸ್.ಡಿ.ಪಿ.ಐ. ಸಮಾವೇಶಕ್ಕೆ ತೆರಳುತ್ತಿದ್ದ ಯುವಕರಿಂದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ : ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ

Next Post

ಒಡಿಯೂರು: ಸಂಸ್ಥಾನದಲ್ಲಿ ಆ.8 ರಂದು ಶ್ರೀಗಳ ಜನ್ಮದಿನೋತ್ಸವ, ಗ್ರಾಮೋತ್ಸವ: ಪೂರ್ವಭಾವಿ ಸಭೆ

OtherNews

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

December 15, 2025
ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!
ಬಂಟ್ವಾಳ

ಆಕ್ರಮ ಗೋಸಾಗಾಟದ ಪ್ರಕರಣ ದಾಖಲು :  ಮನೆ ಹಾಗೂ ಕೊಟ್ಟಿಗೆ ಜಪ್ತಿ…!!
Featured

ಆಕ್ರಮ ಗೋಸಾಗಾಟದ ಪ್ರಕರಣ ದಾಖಲು : ಮನೆ ಹಾಗೂ ಕೊಟ್ಟಿಗೆ ಜಪ್ತಿ…!!

December 14, 2025
ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!
ನಿಧನ

December 9, 2025
(ಡಿ.14) :ಯುವವಾಹಿನಿ (ರಿ.) ವಿಟ್ಲ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ..!!!
ಪುತ್ತೂರು

(ಡಿ.14) :ಯುವವಾಹಿನಿ (ರಿ.) ವಿಟ್ಲ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ..!!!

December 6, 2025
ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!
ಧಾರ್ಮಿಕ

December 4, 2025

Leave a Reply Cancel reply

Your email address will not be published. Required fields are marked *

Recent News

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ..!!

December 17, 2025
ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page