Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಭರದಿಂದ ಸಾಗುತ್ತಿದೆ ಅಯೋಧ್ಯಾ ರಾಮಮಂದಿರ ನಿರ್ಮಾಣ ಕಾರ್ಯ: 2024ರ ಸಂಕ್ರಾಂತಿ ವೇಳೆಗೆ ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ.!!

May 29, 2022
in ಧಾರ್ಮಿಕ, ರಾಷ್ಟ್ರೀಯ
0
ಭರದಿಂದ ಸಾಗುತ್ತಿದೆ ಅಯೋಧ್ಯಾ ರಾಮಮಂದಿರ ನಿರ್ಮಾಣ ಕಾರ್ಯ: 2024ರ ಸಂಕ್ರಾಂತಿ ವೇಳೆಗೆ ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಜೂನ್ 1ರಂದು ಗರ್ಭಗುಡಿಗೆ ಶಂಕುಸ್ಥಾಪನೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗರ್ಭಗುಡಿಯನ್ನು ಕೆಂಪುಕಲ್ಲುಗಳಿಂದ ನಿರ್ಮಿಸಲಾಗುತ್ತಿದೆ.

Advertisement
Advertisement
Advertisement

2024ರ ಸಂಕ್ರಾಂತಿ ವೇಳೆಗೆ ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಯಾಗಲಿದ್ದು, ನಂತರದ ದಿನಗಳಲ್ಲಿ ಭಕ್ತರು ಅಯೋಧ್ಯೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದಾಗಿದೆ. 2020ರ ಆಗಸ್ಟ್ 5ರಂದು ರಾಮಮಂದಿರ ನಿರ್ಮಾಣಕ್ಕೆ ಮೋದಿ ಶಂಕುಸ್ಥಾಪನೆ ಮಾಡಿದ್ದರು.

ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮ ನಿಗದಿಯಾಗಿರುವುದನ್ನು ದೃಢಪಡಿಸಿರುವ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಪದಾಧಿಕಾರಿಯೊಬ್ಬರು, ಗರ್ಭಗುಡಿಯಲ್ಲಿ ರಾಮ ಲಲ್ಲಾ ಮತ್ತು ರಾಮನ ಮೂವರು ಸೋದರರ ಪ್ರತಿಮೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದರು.

Advertisement
Advertisement

ರಾಮಮಂದಿರ ನಿರ್ಮಾಣಕ್ಕಾಗಿ ತಳಹದಿ (ಪಾಯ, ಕಂಬಗಳ ಬುಡ) ಪೂರ್ಣಗೊಂಡಿದೆ. ಇದೀಗ ಗರ್ಭಗುಡಿಯ ಕೆಲಸಗಳು ಆರಂಭವಾಗಬೇಕಿವೆ. ಜೂನ್ 1 ಒಳ್ಳೆಯ ದಿನ. ಅಂದು ಸರ್ವತ್ರ ಸಿದ್ಧಿ ಯೋಗವಿದೆ. 11 ಪುರೋಹಿತರು ಬೆಳಿಗ್ಗೆ 9ರಿಂದ 11 ಗಂಟೆಯವರೆಗೆ ವಿವಿಧ ಧಾರ್ಮಿಕ ವಿಧಿಗಳನ್ನು ನೆರವೇರಿಸಲಿದ್ದಾರೆ ಎಂದು ಸಮಿತಿಯ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಸಮಿತಿಯ ಅಧ್ಯಕ್ಷರಾಗಿ ನಿವೃತ್ತ ಅಧಿಕಾರಿ ನೃಪೇಂದ್ರ ಮಿಶ್ರಾ ಸೇವೆ ಸಲ್ಲಿಸುತ್ತಿದ್ದಾರೆ. ಈ ಮೊದಲು ಡಿಸೆಂಬರ್ 2023ರಲ್ಲಿ ಗರ್ಭಗುಡಿಯ ಕೆಲಸಗಳು ಪೂರ್ಣಗೊಳ್ಳಲಿವೆ ಎಂದು ಘೋಷಿಸಿಸಿದ್ದರು. 2024ರ ಲೋಕಸಭಾ ಚುನಾವಣೆಗೆ ಮೊದಲು ಅಯೋಧ್ಯೆಯಲ್ಲಿ ರಾಮನ ಪೂಜೆಗೆ ಅವಕಾಶ ಮಾಡಿಕೊಡುವುದು ಬಿಜೆಪಿಯ ಉದ್ದೇಶ. ರಾಮ ಮಂದಿರವನ್ನು ಬಿಜೆಪಿ ಚುನಾವಣೆ ಪ್ರಚಾರದಲ್ಲಿ ಬಳಸಿಕೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಗರ್ಭಗೃಹ ನಿರ್ಮಾಣವಾಗಬೇಕಿರುವ ಸ್ಥಳದಲ್ಲಿ ಎಂಜಿನಿಯರ್​ ಮತ್ತು ಕಾರ್ಮಿಕರು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಹದ್ದಿನಕಣ್ಣು ಇರಿಸಿದ್ದಾರೆ. ಇಡೀ ಗರ್ಭಗುಡಿಯನ್ನು ರಾಜಸ್ಥಾನದ ಮರ್ಕಾನಾ (ಮಾರ್ಬಲ್) ಬಳಸಿ ಕಟ್ಟಲಾಗುವುದು. ರಾಮ ಮಂದಿರದ ಮುಖ್ಯ ಕಟ್ಟಡಕ್ಕೆ 4.7 ಲಕ್ಷ ಕ್ಯೂಬಿಕ್ ಮೀಟರ್​ಗಳಷ್ಟು ಕಲ್ಲುಗಳು ಬಳಕೆಯಾಗಲಿವೆ.

1990ರಲ್ಲಿ ದೇಶದ 3.5 ಲಕ್ಷ ಗ್ರಾಮಗಳಿಂದ ಸಂಗ್ರಹಿಸಿದ್ದ ಇಟ್ಟಿಗೆಗಳನ್ನೂ ರಾಮಮಂದಿರಕ್ಕೆ ಬಳಸಲಾಗುವುದು. ರಾಮ್ ಘಾಟ್ ಕಾರ್ಯಾಗಾರದಲ್ಲಿ ಸಂಗ್ರಹಿಸಿದ್ದ ‘ರಾಮ ಶಿಲೆ’ಗಳನ್ನು ಈಗಾಗಲೇ ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ವರ್ಗಾಯಿಸಲಾಗಿದೆ. ವಾಸ್ತುಶಾಸ್ತ್ರಕ್ಕೆ ಅನುಗುಣವಾಗಿ ನಿರ್ಮಿಸುವ ಈಶಾನ್ಯ ಕೋನದಲ್ಲಿ ಈ ಶಿಲೆಗಳನ್ನು ಬಳಸಲಾಗುವುದು ಎಂದು ಮೂಲಗಳು ಹೇಳಿವೆ.

Advertisement
Previous Post

ಪಂಜಳ : ಶಾಂತಿಗಿರಿ ವಿದ್ಯಾನಿಕೇತನ ಶಾಲೆಯಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ಶಿಕ್ಷಕ – ರಕ್ಷಕರ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Next Post

ಬಚ್ಚಲು ಕೋಣೆಯಲ್ಲಿ ಅಡಗಿದ್ದ ಕಾಳಿಂಗ ಸರ್ಪವನ್ನು ಹಿಡಿದು ರಕ್ಷಿಸಿದ ಪುತ್ತೂರಿನ ಸ್ನೇಕ್ ತೇಜಸ್

OtherNews

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 9, 2026
ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!
ಧಾರ್ಮಿಕ

ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!

February 9, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ಆಯ್ಕೆ.!
ಧಾರ್ಮಿಕ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ಆಯ್ಕೆ.!

February 7, 2026
ಫೆ.7-8 : ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಫೆ.7-8 : ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 3, 2026
ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ  ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!
ಧಾರ್ಮಿಕ

ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!

January 24, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

February 25, 2026
ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

February 25, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026
ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

February 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page