Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕಳೆದ ಹಲವಾರು ವರ್ಷಗಳಿಂದ ದೇಶಕ್ಕಾಗಿ ಸೇವೆಗೈಯುತ್ತಾ ಬದುಕುತ್ತಿರುವ ಆರ್.ಎಸ್.ಎಸ್. ಬಗ್ಗೆ ಮಾತನಾಡಲು ಇವರಲ್ಲಿ ಏನು ನೈತಿಕತೆಯಿದೆ..!?? ಮಳಲಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ..!! – ಡಾ. ಪ್ರಭಾಕರ್ ಭಟ್

May 31, 2022
in ಬಂಟ್ವಾಳ
0
ಕಳೆದ ಹಲವಾರು ವರ್ಷಗಳಿಂದ ದೇಶಕ್ಕಾಗಿ ಸೇವೆಗೈಯುತ್ತಾ ಬದುಕುತ್ತಿರುವ ಆರ್.ಎಸ್.ಎಸ್. ಬಗ್ಗೆ ಮಾತನಾಡಲು ಇವರಲ್ಲಿ ಏನು ನೈತಿಕತೆಯಿದೆ..!?? ಮಳಲಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ..!! – ಡಾ. ಪ್ರಭಾಕರ್ ಭಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಆರ್.ಎಸ್.ಎಸ್.ಸಂಘಟನೆಯ ಬಗ್ಗೆ ಕೀಳು ಪದ ಉಪಯೋಗಿಸಿ ‌ಮಾತನಾಡಿದವರ ಬಗ್ಗೆ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಪ್ರತಿಕ್ರಿಯೆ ನೀಡಿದ್ದು, ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಮಾತಿನ ಮೂಲಕ ಎಚ್ಚರಿಕೆ ನೀಡಿದ್ದಾರೆ.

Advertisement
Advertisement

ಕಳೆದ 97 ವರ್ಷಗಳಿಂದ ದೇಶಕ್ಕಾಗಿ ಬದುಕುತ್ತಿರುವ, ಸೇವೆಯ ಕಣ್ಣ ಮುಂದೆ ಇಟ್ಟುಕೊಂಡು, ಕೋಟಿ ಕೋಟಿ ಜನರಿಗೆ ದೇಶಕ್ಕೋಸ್ಕರ ಬದುಕುವ ಚಿಂತನೆ ನಡೆಸುತ್ತಿರುವ ಏಕೈಕ ಸಂಸ್ಥೆ ಅದು ಆರ್.ಎಸ್.ಎಸ್.ಇದರ ಬಗ್ಗೆ ಮಾತನಾಡಲು ಇವರಲ್ಲಿ ಏನಿದೆ ನೈತಿಕತೆ ಎಂದು ಅವರು ಗುಡುಗಿದ್ದಾರೆ.

ಸುಮಾರು ವರ್ಷಗಳ ಹಿಂದೆ ಮುಸ್ಲಿಂ ದೇಶಕ್ಕೆ ಹೊರಟ ಎರಡು ವಿಮಾನಗಳು ರಾಜಸ್ಥಾನದಲ್ಲಿ ಅಪಘಾತ ನಡೆದ ಸಂದರ್ಭದಲ್ಲಿ ತಕ್ಷಣ ಅಲ್ಲಿ ಹೋಗಿದ್ದು ಆರ್.ಎಸ್.ಎಸ್.ಸಂಘಟನೆ, ಅಲ್ಲಿ ಹೋಗಿ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಶವ ಹಾಗೂ ಚಿನ್ನಾಭರಣಗಳನ್ನು ಅವರ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಿದ ಬಳಿಕ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಅಲ್ಲಿಗೆ ಬೇಟಿ ನೀಡಿ ಮೊತ್ತಮೊದಲ ಬಾರಿಗೆ ಆರ್.ಎಸ್.ಎಸ್.ಬಗ್ಗೆ ಹೊಗಳಿ ಮಾತನಾಡಿದ್ದರು ಎಂದರು.

Advertisement

ದೇಶ ವಿಭಜನೆಯ ಕಾರಣ ನಿತ್ಯ ನಿರಂತರ ತಲೆ ಬಿಸಿ ಆಗುವಂತೆ ಮಾಡಿದ್ದು ಕಾಂಗ್ರೇಸ್ ಅಲ್ವಾ,ಹೊರಗಿನಿಂದ ಆಕ್ರಮಣ, ಒಳಗಿನಿಂದ ಅಕ್ರಮಣ,ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳಲು ಅವಕಾಶ ನೀಡಿ ದ್ದು ಕಾಂಗ್ರೇಸ್ ಅಲ್ವವೇ ಎಂದು ಪ್ರಶ್ನೆ ಮಾಡಿದರು.

ಮಳಲಿಯ ಮಸೀದಿಯಲ್ಲಿ ಹಿಂದೂ ಧಾರ್ಮಿಕ ಕೇಂದ್ರಕ್ಕೆ ಸಂಬಂಧಿಸಿದ ಕುರುಹುಗಳು ಸಿಕ್ಕಿದ ಕಾರಣಕ್ಕಾಗಿ ಅದನ್ನು ಒಪ್ಪಂದ ಮಾಡಿಕೊಂಡು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಹೇಳಿದ್ದಾರೆ. ಇಂತಹ ಅನೇಕ ಕೇಂದ್ರ ಗಳು ಇವೆ.ಎಲ್ಲವನ್ನೂ ಬಿಟ್ಟುಕೊಡುವ ಒಪ್ಪಂದಕ್ಕೆ ತಯಾರಿರಬೇಕು ಎಂದು ಅವರು ಪರೋಕ್ಷವಾಗಿ ಹೇಳಿದರು. ದೇವಸ್ಥಾನಕ್ಕೆ ಮತ್ತು ಮಸೀದಿ, ಚರ್ಚ್ ಗೆ ವ್ಯತ್ಯಾಸ ಇದೆ. ಅದು ಎರಡೂ ಕೂಡ ಪ್ರಾರ್ಥನಾ ಮಂದಿರಗಳು.ಅದು ಎಲ್ಲಿ ಬೇಕಾದರೂ ಮಾಡಬಹುದು. ಆದರೆ ದೇವಸ್ಥಾನ, ದೈವಸ್ಥಾನಗಳಿಗೆ ಇತಿಹಾಸ ಇರುವುದರಿಂದ ಅದೇ ಸ್ಥಳದಲ್ಲಿ ನಿರ್ಮಾಣವಾಗಬೇಕಾಗಿದೆ ಎಂದು ಅವರು ಹೇಳಿದರು.

Previous Post

(ಮೇ 31) ಪುತ್ತೂರು: ‘ಮಾಸ್ 2022’ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Next Post

ರಷ್ಯಾ ಅಧ್ಯಕ್ಷ ಪುಟಿನ್ ಮೃತ್ಯು..!!?? ವಿಶ್ವದಲ್ಲಿ ಸಂಚಲನ ಮೂಡಿಸಿದ MI6 ಆಘಾತಕಾರಿ ಮಾಹಿತಿ

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.