ಬಂಟ್ವಾಳ: ಟ್ಯಾಂಕರ್-ಕಾರಿನ ಮಧ್ಯೆ ಡಿಕ್ಕಿ: ಉದ್ಯಮಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು..!!

Advertisement Advertisement Advertisement Advertisement Advertisement Advertisement ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ, ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಎಂಬಲ್ಲಿ ನಡೆದಿದೆ. Advertisement Advertisement ಅಪಘಾತದಿಂದಾಗಿ ಮಡಂತ್ಯಾರಿನ ಕ್ಯಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. Advertisement ಘಟನೆಯಿಂದಾಗಿ ಎರಡೂ ವಾಹನಗಳು ಜಖಂಗೊಂಡಿದ್ದು, ಕಾರು ರಸ್ತೆಯ ಪಕ್ಕಕ್ಕೆ ಇಳಿದಿದೆ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ … Continue reading ಬಂಟ್ವಾಳ: ಟ್ಯಾಂಕರ್-ಕಾರಿನ ಮಧ್ಯೆ ಡಿಕ್ಕಿ: ಉದ್ಯಮಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು..!!