Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಮಾಣಿ: ಅಂತರಾಷ್ಟ್ರೀಯ ಕಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಕ್ರೀಡಾ ಸಾಧಕ ‘ಉದಯ ಚೌಟ’ ರವರಿಗೆ ಹುಟ್ಟೂರ ಶ್ರದ್ದಾಂಜಲಿ: ಚೌಟ ರವರ ಅಗಲುವಿಕೆ ಕಬಡ್ಡಿ ಕ್ರೀಡೆಗೆ ಮಾತ್ರವಲ್ಲ, ಇಡೀ ಕ್ರೀಡಾಲೋಕಕ್ಕೇ ತುಂಬಲಾರದ ನಷ್ಟ- ಚಂದ್ರಹಾಸ ಶೆಟ್ಟಿ

June 1, 2022
in ಬಂಟ್ವಾಳ
0
ಮಾಣಿ: ಅಂತರಾಷ್ಟ್ರೀಯ ಕಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಕ್ರೀಡಾ ಸಾಧಕ ‘ಉದಯ ಚೌಟ’ ರವರಿಗೆ ಹುಟ್ಟೂರ ಶ್ರದ್ದಾಂಜಲಿ: ಚೌಟ ರವರ ಅಗಲುವಿಕೆ ಕಬಡ್ಡಿ ಕ್ರೀಡೆಗೆ ಮಾತ್ರವಲ್ಲ, ಇಡೀ ಕ್ರೀಡಾಲೋಕಕ್ಕೇ ತುಂಬಲಾರದ ನಷ್ಟ- ಚಂದ್ರಹಾಸ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಮಾಣಿ-ಬದಿಗುಡ್ಡೆ ದಿ. ಉದಯ ಚೌಟರವರು ಕೇವಲ ಕಬಡ್ಡಿ ಆಟಗಾರನಲ್ಲ, ಅವರೊಬ್ಬ ಉತ್ತಮ ಕ್ರೀಡಾ ಸಂಘಟಕ ಮತ್ತು ಕ್ರೀಡಾಕೂಟಗಳಲ್ಲಿ ಸಮಸ್ಯೆಗಳು ಎದುರಾದಾಗ ಚಾಕಚಕ್ಯತೆಯಿಂದ ನಿವಾರಿಸಬಲ್ಲ ಸಾಮರ್ಥ್ಯವುಳ್ಳವರಾಗಿದ್ದರು ಎಂದು ಪುತ್ತೂರು ಕೋಟಿ ಚೆನ್ನಯ ಕಂಬಳ ಕೂಟದ ಅಧ್ಯಕ್ಷ ಚಂದ್ರಹಾಸ ಶೆಟ್ಟಿಯವರು ಹೇಳಿದರು.

Advertisement
Advertisement
Advertisement

ಮಾಣಿಯ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿದ ಹುಟ್ಟೂರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ನುಡಿನಮನ ಸಲ್ಲಿಸಿ ಮಾತನಾಡಿದರು.

Advertisement

ದಿ.ಉದಯ ಚೌಟರವರ ಅಗಲುವಿಕೆ ಕಬಡ್ಡಿ ಕ್ರೀಡೆಗೆ ಮಾತ್ರವಲ್ಲ, ಇಡೀ ಕ್ರೀಡಾಲೋಕಕ್ಕೇ ತುಂಬಲಾರದ ನಷ್ಟ. ಮಾಣಿಯ ಪರಿಸರದಲ್ಲಿ ಉದಯ ಚೌಟರಂತಹ ಪ್ರತಿಭೆಗಳು ಇನ್ನಷ್ಟು ಹುಟ್ಟಿಬರಲಿ ಎಂದು ಆಶಿಸಿದರು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಾಣಿಗುತ್ತು ಸಚಿನ್ ರೈಯವರು ಅಧ್ಯಕ್ಷತೆ ವಹಿಸಿದ್ದರು.
ಕಲ್ಲಾಜೆಗುತ್ತು ಪ್ರಫುಲ್ಲ.ಆರ್.ರೈ, ಜಡ್ತಿಲ ಪ್ರಹ್ಲಾದ ಶೆಟ್ಟಿ, ಮೋಹನ ಪೈ ಮಾಣಿ, ಸುರೇಶ್ ಪೂಜಾರಿ ಸೂರ್ಯ, ಜಗನ್ನಾಥ ಚೌಟ ಬದಿಗುಡ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಮಂದಿ ಗಣ್ಯರು ದಿ.ಉದಯ ಚೌಟರವರಿಗೆ ನುಡಿನಮನದ ಮೂಲಕ ಸಂತಾಪ ವ್ಯಕ್ತಪಡಿಸಿದರು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Previous Post

ಮಂಗಳೂರು: ಭಿಕ್ಷಾಟನೆ ನಡೆಸುತ್ತಿದ್ದ ಮಹಿಳೆಯ ಜೊತೆಗೆ ಅಪ್ರಾಪ್ತ ಹೆಣ್ಣು ಮಗುವನ್ನು ರಕ್ಷಿಸಿದ ಚೈಲ್ಡ್ ಲೈನ್

Next Post

ಈಶ್ವರಮಂಗಲ: ಹಿಂ.ಜಾ.ವೇ. ನೇತೃತ್ವದಲ್ಲಿ ವಿಕಲಚೇತನ ಅರುಣ್ ಅಂಬಟೆಮೂಲೆ ರವರಿಗೆ ವ್ಹೀಲ್ ಚಯರ್ ಕೊಡುಗೆ

OtherNews

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ
Featured

June 5, 2026
ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!
ಬಂಟ್ವಾಳ

ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

June 4, 2026
ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!
ಕ್ರೈಮ್

June 3, 2026
ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!
Featured

ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

June 1, 2026
ಬಂಟ್ವಾಳ : ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ..!!

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

May 28, 2026

Leave a Reply Cancel reply

Your email address will not be published. Required fields are marked *

Recent News

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

June 6, 2026
ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page