Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಹಿಂದೂ ಐಕ್ಯತಾ ಸಮಾವೇಶದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣದ ಆರೋಪ ಜಗದೀಶ್ ಕಾರಂತರ ಮತ್ತು ಸಂಘಟಕರ ವಿರುದ್ಧ ದೂರು ದಾಖಲು : ಹಿಂದು ಸಮಾಜದ ಶಕ್ತಿ ಖಂಡಿತವಾಗಿಯೂ ಕುಗ್ಗುವುದಿಲ್ಲ – ಅಜಿತ್ ರೈ ಹೊಸಮನೆ

March 26, 2021
in Featured, ಪುತ್ತೂರು
0
ಕೇಸರಿ ಅಲೆಯಲ್ಲಿ ಮಿಂದೆದ್ದ ಪುತ್ತೂರು ಬೃಹತ್ “ಹಿಂದೂ ಐಕ್ಯತಾ ಸಮಾವೇಶ” : ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂದು ಐಕ್ಯತಾ ಸಮಾವೇಶದಲ್ಲಿ ಭಾಷಣಕಾರ ಜಗದೀಶ್ ಕಾರಂತರವರು ತನ್ನ ಭಾಷಣದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅವೆಹೇಳನಕಾರಿಯಾಗಿ ಮಾತಾನಾಡಿ ಮುಸ್ಲಿಂ ಸಮುದಾಯದ ಭಾವನೆಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಕೇಸು ದಾಖಲಿಸುವಂತೆ ಪುತ್ತೂರು ಮುಸ್ಲಿಂ ಸಮುದಾಯದ ನಿಯೋಗ ಮಾ.೨೫ ರಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisement
Advertisement

ಕಾರಂತರವರು ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಪೊಲೀಸ್ ಅಧಿಕಾರಿಗಳು ಸುಮೋಟೋ ಕೇಸು ದಾಖಲಿಸುವ ಅವಕಾಶ ಇದ್ದರೂ ದಾಖಲಿಸದೆ ಅವರ ದಿವ್ಯಮೌನವು ಇಲ್ಲಿನ ಶಾಂತಿಪ್ರಿಯರಾದ ನಮಗೆ ಖೇದಕರವಾಗಿರುತ್ತದೆ, ಆದುದರಿಂದ ಕಳೆದ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಎಲ್ಲಾ ಪುತ್ತೂರಿನ ಮುಸ್ಲಿಂ ಸಮುದಾಯದ ಸಂಘ ಸಂಸ್ಥೆಯ ನಾಯಕರು ಮಸೀದಿಯ ಅಧ್ಯಕ್ಷರು ರಾಜಕೀಯ ನಾಯಕರು ವಕೀಲರ ನಿಯೋಗವು ಸೇರಿದಂತೆ ಪುತ್ತೂರು ಉಪ ಪೋಲಿಸ್ ಅಧೀಕ್ಷರಿಗೆ ಜಗದೀಶ್ ಕಾರಂತ ಮತ್ತು ಸಂಘಟಕರ ಮೇಲೆ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಈ ಬಗ್ಗೆ ಜಗದೀಶ್ ಕಾರಂತರವರ ವಿರುದ್ಧ ಹಾಗೂ ಕೆಲ ಸಂಘಟಕರ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ದೂರಿನ ಬಗ್ಗೆ ಪ್ರತಿಕ್ರಿಯಿಸಿರುವ ಹಿಂ.ಜಾ.ವೇ ಜಿಲ್ಲಾ ಪ್ರಧಾನಕಾರ್ಯದರ್ಶಿ ಅಜಿತ್ ರೈ ಹೊಸಮನೆ: ಮೊನ್ನೆ 21ನೇ ತಾರೀಕಿನಂದು ಪುತ್ತೂರಿನಲ್ಲಿ ನಡೆದ ಹಿಂದೂ ಐಕ್ಯತಾ ಸಮಾವೇಶವು ಇಡೀ ಹಿಂದೂ ಸಮಾಜದ ಒಗ್ಗಟ್ಟಿಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಸೇರಿದ ಜನಸಾಗರವೇ ಸಾಕ್ಷಿ ನಾವೆಲ್ಲರೂ ಹಿಂದೂ ನಾವೆಲ್ಲರೂ ಒಂದು ಎನ್ನುವ ಸಂದೇಶವನ್ನು ಸಾರಿದ ಸಮಾವೇಶ ಹಿಂದೂ ಸಮಾಜದ ಐಕ್ಯತೆಗೆ ಮತ್ತು ಸಾಮರಸ್ಯಕ್ಕೆ ಸಾಕ್ಷಿಯಾಗಿದೆ.ಇದನ್ನು ಸಹಿಸದ ಅನ್ಯಮತೀಯ ಶಕ್ತಿಗಳು ಕೋಮು ಭಾವನೆಯನ್ನು ಕೆರಳಿಸುವ ರೀತಿಯಿಂದ ವರ್ತಿಸುತ್ತಿದ್ದು ಯಾವುದೋ ಒಂದು ತಲ್ಲಿ ಅರ್ಜಿಯ ಮೂಲಕ ಇದಕ್ಕೆ ಮಸಿಬಳಿಯುವ ಪ್ರಯತ್ನವನ್ನು ಮಾಡುತ್ತಿದೆ. ಈ ಕಾರ್ಯಕ್ರಮದ ಯಶಸ್ವಿಯೇ ಅನ್ಯಮತೀಯರ ಮತ್ಸರಕ್ಕೆ ಕಾರಣವಾಗಿದೆ.ಈ ಕಾರ್ಯಕ್ರಮ ಮುಗಿದು ಇವತ್ತಿಗೆ ನಾಲ್ಕು ದಿನವಾದರೂ ಪುತ್ತೂರಿನ ಸುತ್ತಮುತ್ತ ಯಾವುದೇ ರೀತಿಯ ಘಟನೆಗಳು ನಡೆದಿಲ್ಲ ಮುಂದೆ ನಡೆಯುವುದಿಲ್ಲ ಎಲ್ಲವೂ ಶಾಂತರೀತಿಯಿಂದ ಯಾರ ಭಾವನೆಗೂ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಕಾರ್ಯಕ್ರಮ ನಡೆದಿಲ್ಲ. ಆದ್ದರಿಂದ ಹಿಂದೂ ಸಮಾಜದ ಶಕ್ತಿಯನ್ನ ಮನಗಂಡ ಅನ್ಯಮತೀಯರು ಸಮಾಜದ ಶಕ್ತಿಯನ್ನು ಕುಗ್ಗಿಸುವ ಪ್ರಯತ್ನವನ್ನು ಮಾಡುತ್ತಿದ್ದು ಖಂಡಿತವಾಗಿ ಹಿಂದೂಸಮಾಜದ ಶಕ್ತಿ ಕುಗ್ಗುವುದಿಲ್ಲ. ಬಲಿಷ್ಠ ಶಕ್ತಿಯಾಗಿ ಎದ್ದುನಿಂತು ಸವಾಲನ್ನು ಸ್ವೀಕರಿಸಿ ಅದನ್ನು ಮೆಟ್ಟಿ ನಿಲ್ಲುವ ತಾಕತ್ತು ಹಿಂದೂ ಸಮಾಜಕ್ಕೆ ಇದೆ. ಅನ್ಯಮತೀಯ ಪ್ರಚೋದನಾ ಶಕ್ತಿಗಳ ಅಟ್ಟಹಾಸವನ್ನು ಹಿಂದೂ ಜಾಗರಣ ವೇದಿಕೆ ಯಾವತ್ತು ಸಹಿಸುವುದಿಲ್ಲ ಇದಕ್ಕೆ ಸರಿಯಾದ ಉತ್ತರವನ್ನು ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಸಂಘಟನೆ ನೀಡಲಿದೆ ಎಂದು ಅಜಿತ್ ರೈ ಎಚ್ಚರಿಸಿದರು.

Advertisement
Previous Post

ಮುತ್ತಪ್ಪ ರೈ ಅವರ ಪುತ್ರ ಹಾಗೂ ಸಹಚರರಿಂದ ಕೊಲೆ ಬೆದರಿಕೆ : ರಕ್ಷಣೆಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ರಾಕೇಶ್ ಮಲ್ಲಿ

Next Post

ಪುತ್ತೂರು: ಬಡ ಮಹಿಳೆ ಹಕ್ಕುಪತ್ರ ನೀಡದೆ ಅಧಿಕಾರಿಗಳ ದೌರ್ಜನ್ಯ : ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ‌ ಟಿ. ಶೆಟ್ಟಿಯವರಿಂದ ಧರಣಿ ಸತ್ಯಾಗ್ರಹ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!
Featured

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
ಕಾವು: ರಸ್ತೆಗೆ ಉರುಳಿಬಿದ್ದ ಮರ..!!
ಕ್ರೈಮ್

ಕಾವು: ರಸ್ತೆಗೆ ಉರುಳಿಬಿದ್ದ ಮರ..!!

May 12, 2026
ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!
Featured

ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

May 12, 2026
ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!
ಆವಿಷ್ಕಾರ

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

May 12, 2026
ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!
ಧಾರ್ಮಿಕ

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

May 12, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

May 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.