Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

    2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

    ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಬಡ ಮಹಿಳೆ ಹಕ್ಕುಪತ್ರ ನೀಡದೆ ಅಧಿಕಾರಿಗಳ ದೌರ್ಜನ್ಯ : ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ‌ ಟಿ. ಶೆಟ್ಟಿಯವರಿಂದ ಧರಣಿ ಸತ್ಯಾಗ್ರಹ

March 26, 2021
in ಪುತ್ತೂರು
0
ಪುತ್ತೂರು: ಬಡ ಮಹಿಳೆ ಹಕ್ಕುಪತ್ರ ನೀಡದೆ ಅಧಿಕಾರಿಗಳ ದೌರ್ಜನ್ಯ : ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ‌ ಟಿ. ಶೆಟ್ಟಿಯವರಿಂದ ಧರಣಿ ಸತ್ಯಾಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರಿನ ಆರ್ಯಾಪು ಮಚ್ಚಿಮಲೆ ನಿವಾಸಿಯಾದ ಬಡ ಮಹಿಳೆ ಸೀತಮ್ಮನವರಿಗೆ 94 ಸಿಸಿ ಅಡಿಯಲ್ಲಿ ನ್ಯಾಯಯುತವಾಗಿ ಹಕ್ಕುಪತ್ರ ನೀಡಲು ತಾಲೂಕು ಆಡಳಿತವು ಸುಮಾರು 5 ವರ್ಷಗಳಿಂದ ಸತಾಯಿಸುತ್ತಿದ್ದು ಅವರು ನೂರಾರು ಬಾರಿ ತಾಲೂಕು ಕಛೇರಿಗೆ ಭೇಟಿ ನೀಡಿ ವಿನಂತಿಸಿದರೂ ಇಂದಿನವರೆಗೆ ಹಕ್ಕು ಪತ್ರ ನೀಡಿರುವುದಿಲ್ಲ. ಅಧಿಕಾರಿಗಳ ಈ ದೌರ್ಜನ್ಯದ ವಿರುದ್ಧ ಮಾಜಿ ಶಾಸಕಿ, ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು ಆನೇಕ ಬಾರಿ ಮನವಿ ನೀಡಿದ್ದು ಇತ್ತೀಚೆಗೆ ತಾವೇ ಸ್ವತಃ ತಾಲೂಕು ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುತ್ತಾರೆ.

Advertisement
Advertisement
Advertisement

ಈ ಸಂದರ್ಭದಲ್ಲಿ ಅಧಿಕಾರಿಗಳು ಮಾರ್ಚ್ 25ರ ಒಳಗಾಗಿ ಹಕ್ಕು ಪತ್ರ ನೀಡುವ ಭರವಸೆ ನೀಡಿರುತ್ತಾರೆ.ಹೀಗಿದ್ದೂ ಇಂದಿನವರೆಗೆ ಬಡ ಮಹಿಳೆಗೆ ಹಕ್ಕುಪತ್ರ ನೀಡದೆ ಅನ್ಯಾಯ ಎಸಗಿರುತ್ತಾರೆ.ಮಾ.25ರ ಒಳಗಾಗಿ ಮಹಿಳೆಗೆ ಹಕ್ಕುಪತ್ರ ನೀಡಿ ನ್ಯಾಯ ದೊರಕಿಸಿ ಕೊಡದಿದ್ದರೆ ದಿನಾಂಕ ಮಾ.26ರಂದು ತಾಲೂಕು ಕಛೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದ ಮಾತಿನಂತೆ, ಬಡ ಮಹಿಳೆಯ ನ್ಯಾಯ ಬದ್ಧ ಹಕ್ಕುಗಳನ್ನು ಧಕ್ಕಿಸುವ ಸಲುವಾಗಿ ಮತ್ತು ಅಧಿಕಾರ ವರ್ಗ ಬಡ ಜನತೆಯ ಮೇಲೆ ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಮಾ.26ರಂದು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪುತ್ತೂರಿನ ಮಾಜಿ ಶಾಸಕರಾದ ಶ್ರೀಮತಿ ಶಕುಂತಳಾ‌ ಟಿ. ಶೆಟ್ಟಿಯವರು ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಬ್ಲಾಕ್ ನ ಪದಾಧಿಕಾರಿಗಳು, ವಲಯ ಅಧ್ಯಕ್ಷರು, ಬೂತ್ ಅಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾಗಿ ಬಡ ಮಹಿಳೆಯ ಪರವಾದ ಶಕುಂತಳಾ ಟಿ‌.ಶೆಟ್ಟಿಯವರ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಬೇಕಾಗಿ ಮಹಮ್ಮದ್ ಬಡಗನ್ನೂರು ಅಧ್ಯಕ್ಷರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisement
Previous Post

ಹಿಂದೂ ಐಕ್ಯತಾ ಸಮಾವೇಶದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣದ ಆರೋಪ ಜಗದೀಶ್ ಕಾರಂತರ ಮತ್ತು ಸಂಘಟಕರ ವಿರುದ್ಧ ದೂರು ದಾಖಲು : ಹಿಂದು ಸಮಾಜದ ಶಕ್ತಿ ಖಂಡಿತವಾಗಿಯೂ ಕುಗ್ಗುವುದಿಲ್ಲ – ಅಜಿತ್ ರೈ ಹೊಸಮನೆ

Next Post

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಇನ್ಮುಂದೆ ಪೋಟೋ, ವಿಡಿಯೋ ಶೂಟ್ ಗೆ ಪಾವತಿಸಬೇಕಾಗಿದೆ ಶುಲ್ಕ

OtherNews

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!
ಧಾರ್ಮಿಕ

September 10, 2026
2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!
ಪುತ್ತೂರು

September 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!
ಪುತ್ತೂರು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ..!!

September 9, 2026
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!
Featured

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

September 9, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

September 9, 2026
ಮಹಾಲಿಂಗೇಶ್ವರ ದೇವಳದ ಲೆಕ್ಕಪತ್ರಗಳು ಕ್ರಮಬದ್ಧ ಯಾವುದೇ ಲೆಕ್ಕ ಬೇಕಾದರೂ ಪರಿಶೀಲಿಸಬಹುದು : ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Recent News

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!

September 10, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

2800 ಚ.ಅ. ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ..!

September 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page