ಮಂಗಳೂರು: ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರೊಂದು ಬೆಂಕಿಗಾಹುತಿಯಾದ ಘಟನೆ ಜೂ.5 ರಂದು ಸಂಭವಿಸಿದೆ.

ನಗರದ ಬೊಂದೆಲ್ ನಲ್ಲಿರುವ ಮನೆಯ ಗ್ರೌಂಡ್ ಫ್ಲೋರ್ ನಲ್ಲಿ ನಿಲ್ಲಿಸಿ ಚಾರ್ಜ್ ಗೆ ಇಟ್ಟಿದ್ದ ವೇಳೆ ಬೆಂಕಿಗಾಹುತಿಯಾಗಿಗೆ ಪರಿಣಾಮ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಇಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿಯಾದ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಇಂತಹ ಘಟನೆಗಳಿಂದ ಎಲೆಕ್ಟ್ರಿಕ್ ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ.


























