ಪುತ್ತೂರು: ಒಂದು ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಡಿಕ್ಕಿ ಹೊಡೆದ ಘಟನೆ ಜೂ.6 ರಂದು ಪುತ್ತೂರು-ಉಪ್ಪಿನಂಗಡಿ ಹೆದ್ದಾರಿಯ ಕೆಮ್ಮಾಯಿ ಬಳಿ ನಡೆದಿದೆ.

ಡಿಕ್ಕಿಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ, ಲಾರಿವೊಂದರ ಸೈಡ್ ಗ್ಲಾಸ್ ಪುಡಿಯಾಗಿದ್ದು, ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯಾರ್ಥಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
























