Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ತರಗತಿ ಆರಂಭವಾಗಿ ಒಂದು ತಿಂಗಳು ಕಳೆದರೂ ಸಮಾಜಶಾಸ್ತ್ರ ಉಪನ್ಯಾಸಕರ ನೇಮಕವಾಗಿಲ್ಲ ಆರೋಪ: ಸ.ಪ್ರ.ದ.ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ಶೀಘ್ರ ಉಪನ್ಯಾಸಕರನ್ನು ನೇಮಿಸುವಂತೆ ಮನವಿ

June 7, 2022
in ಪುತ್ತೂರು
0
ತರಗತಿ ಆರಂಭವಾಗಿ ಒಂದು ತಿಂಗಳು ಕಳೆದರೂ ಸಮಾಜಶಾಸ್ತ್ರ ಉಪನ್ಯಾಸಕರ ನೇಮಕವಾಗಿಲ್ಲ ಆರೋಪ: ಸ.ಪ್ರ.ದ.ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ಶೀಘ್ರ ಉಪನ್ಯಾಸಕರನ್ನು ನೇಮಿಸುವಂತೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ತರಗತಿ ಆರಂಭವಾಗಿ ಒಂದು ತಿಂಗಳು ಕಳೆದರು ಸಮಾಜಶಾಸ್ತ್ರ ಉಪನ್ಯಾಸಕರನ್ನು ನೇಮಿಸಿಲ್ಲ ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಶೀಘ್ರವಾಗಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿ ಸ.ಪ್ರ.ದ.ಕಾಲೇಜು ಜಿಡೆಕಲ್ಲು ಇಲ್ಲಿನ ಪ್ರಥಮ, ದ್ವಿತೀಯ ಮತ್ತು ಅಂತಿಮ ವರ್ಷದ ಕಲಾ ವಿಭಾಗದ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು.

Advertisement
Advertisement
Advertisement

ಕಳೆದ ಸೆಮಿಸ್ಟರ್ ಪರೀಕ್ಷೆಗಳು ಮುಗಿದು, ಇನ್ನೊಂದು ಸೆಮಿಸ್ಟರ್ ತರಗತಿಗಳು ಆರಂಭವಾಗಿ ಒಂದು ತಿಂಗಳು ಆಗುತ್ತಾ ಬಂದಿದ್ದು, ಆದರೇ ಕಾಲೇಜಿನ ಬಿ.ಎ. ತರಗತಿಗಳಿಗೆ ಸಮಾಜಶಾಸ್ತ್ರ ಉಪನ್ಯಾಸಕರನ್ನು ಇನ್ನೂ ನೇಮಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಾದ ನಮಗೆ ಬಹಳಷ್ಟು ಕಷ್ಟವಾಗುತ್ತಿದೆ.

ಕಳೆದ ಸೆಮಿಸ್ಟರ್ ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಗಳು ‘Accounting for everyone’ ವಿಷಯದ ಉಪನ್ಯಾಸಕರಿಲ್ಲದೆ ಪರದಾಡಿದ್ದಾರೆ. ಆ ವಿಷಯದಲ್ಲಿ ಅನುತ್ತೀರ್ಣರಾಗುವ ಭಯದಲ್ಲೂ ಇದ್ದಾರೆ. ಹಾಗೆಯೇ ಈ ಸೆಮಿಸ್ಟರ್ ನಲ್ಲಿ ಬಿ.ಎ. ಯ ಮೂರು ವರ್ಷದ ವಿದ್ಯಾರ್ಥಿಗಳು ಸಮಾಜಶಾಸ್ತ್ರ ಉಪನ್ಯಾಸಕರಿಲ್ಲದೆ ಸಂಕಷ್ಟ ಎದುರಿಸುವಂತಾಗಿದೆ.

Advertisement
Advertisement

ಕಳೆದ ಸೆಮಿಸ್ಟರ್ ನಲ್ಲಿ ಆದ ತಪ್ಪು, ಈ ಸೆಮಿಸ್ಟರ್ ನಲ್ಲೂ ಆಗುವುದು ನಮಗೆ ಇಷ್ಟವಿಲ್ಲ. ಶೀಘ್ರವಾಗಿ ಸಮಾಜಶಾಸ್ತ್ರ ಉಪನ್ಯಾಸಕರ ವ್ಯವಸ್ಥೆ ಮಾಡಬೇಕು. ಮುಂದಿನ 10 ದಿನದೊಳಗೆ ಉಪನ್ಯಾಸಕರ ವ್ಯವಸ್ಥೆ ಆಗದಿದ್ದಲ್ಲಿ ವಿದ್ಯಾರ್ಥಿಗಳು ಮುಂದಿನ ದಾರಿ ಬಗ್ಗೆ ಯೋಚಿಸುತ್ತೇವೆ. ಶೀಘ್ರವಾಗಿ ಉಪನ್ಯಾಸಕರನ್ನು ನೇಮಿಸಿ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Advertisement
Previous Post

ಮುಂಡೂರು: ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಿಗದಿಯಾಗಿದ್ದ ನಾಗಪ್ರತಿಷ್ಠಾ ಕಾರ್ಯ ಮುಂದೂಡಿಕೆ

Next Post

ಕುದ್ರೆಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

OtherNews

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026
ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026
ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!
Featured

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Featured

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

February 18, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page