ಪುತ್ತೂರು: ಶಾಂತಿಗಿರಿ ವಿದ್ಯಾ ನಿಕೇತನ ಶಾಲೆ ಪಂಜಳದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಮಕ್ಕಳು ಗಿಡ ನೆಡುವ ಮೂಲಕ ಆಚರಿಸಿದರು.

ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.




























