Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

June 8, 2022
in ಕ್ರೀಡೆ, ರಾಷ್ಟ್ರೀಯ
0
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ: ಮಹಿಳಾ ಕ್ರಿಕೆಟ್‌ ನ ದಿಗ್ಗಜ ಪ್ರತಿಭೆ ಮತ್ತು ಭಾರತದಲ್ಲಿ ಸಾವಿರಾರು ಹೆಣ್ಣುಮಕ್ಕಳಿಗೆ ಸ್ಪೂರ್ತಿಯಾಗಿರುವ ಮಿಥಾಲಿ ರಾಜ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 

Advertisement
Advertisement

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ಮಿಥಾಲಿ, “ಇಂದು ನಾನು ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ದಿನ” ಎಂದು ಬರೆದಿದ್ದಾರೆ.

ಭಾರತೀಯ ಟೆಸ್ಟ್ ಮತ್ತು ಏಕದಿನ ತಂಡದ ನಾಯಕಿ ಮಿಥಾಲಿ 1999 ರಲ್ಲಿ ಪಾದಾರ್ಪಣೆ ಮಾಡಿದ್ದರು. 23 ವರ್ಷಗಳ ಕ್ರಿಕೆಟ್‌ ಜೀವನದಲ್ಲಿ ಅಂತಾಷ್ಟ್ರೀಯ ವೃತ್ತಿಜೀವನದಲ್ಲಿ 232 ಏಕದಿನ , 89 ಟಿ 20 ಮತ್ತು 12 ಟೆಸ್ಟ್‌ಗಳಲ್ಲಿ ಆಡಿದ್ದಾರೆ.

Advertisement

ಇಷ್ಟು ವರ್ಷ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇನೆ . ಭಾರತ ತಂಡವು ಕೆಲವು ಪ್ರತಿಭಾವಂತ ಯುವ ಆಟಗಾರರ ಸಮರ್ಥ ಕೈಯಲ್ಲಿದೆ ಮತ್ತು ಭಾರತೀಯ ಕ್ರಿಕೆಟ್‌ನ ಭವಿಷ್ಯವು ಉಜ್ವಲವಾಗಿದೆ. ನನ್ನ ವೃತ್ತಿಜೀವನಕ್ಕೆ ತೆರೆ ಎಳೆಯಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಏಕದಿನ ಪಂದ್ಯಗಳಲ್ಲಿ 7 ಶತಕಗಳು ಮತ್ತು 64 ಅರ್ಧಶತಕಗಳೊಂದಿಗೆ 7805 ರನ್‌ಗಳನ್ನು,ಟಿ 20 ಯಲ್ಲಿ 17 ಅರ್ಧಶತಕಗಳೊಂದಿಗೆ 2,364 ರನ್‌ಗಳು ಮತ್ತು ಟೆಸ್ಟ್ ನಲ್ಲಿ 699 ರನ್‌ಗಳನ್ನು ಗಳಿಸಿದ್ದಾರೆ.

ಮಿಥಾಲಿ ರಾಜ್ 3 ಡಿಸೆಂಬರ್ 1982 ರಂದು ರಾಜಸ್ಥಾನದ ಜೋಧ್‌ಪುರದಲ್ಲಿ ತಮಿಳು ಕುಟುಂಬದಲ್ಲಿ ಜನಿಸಿದ್ದರು. ಅವರ ತಂದೆ ದೊರೈ ರಾಜ್ ಭಾರತೀಯ ವಾಯುಪಡೆಯಲ್ಲಿ ವಾರೆಂಟ್ ಅಧಿಕಾರಿಯಾಗಿದ್ದರು, ತಾಯಿ ಲೀಲಾ ರಾಜ್. ಮಿಥಾಲಿ 10 ನೇ ವಯಸ್ಸಿನಲ್ಲಿ ಆಟವನ್ನು ಆಡಲು ಪ್ರಾರಂಭಿಸಿ ವನಿತಾ ಕ್ರಿಕೆಟ್ ನ ಸಾಧಕಿಯರಲ್ಲಿ ಒಬ್ಬರಾಗಿದ್ದಾರೆ. ಪದ್ಮಶ್ರೀ, ಅರ್ಜುನ ಮೊದಲಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಜೂ.6- ಜು.9ರ ವರೆಗೆ ಒಂದು ತಿಂಗಳು ಪುತ್ತೂರಿನಲ್ಲಿ ಶಾಪಿಂಗ್ ಫೆಸ್ಟಿವಲ್..

Advertisement
Advertisement
Previous Post

ಹೇಳಿಕೆ ವಿವಾದ ಬಳಿಕ ಬಿಜೆಪಿ ಅಲರ್ಟ್-ಏನು ಮಾತಾಡಬೇಕು..?? ಏನ್ ಮಾತಾಡಬಾರದು.!? ಹೊಸ ಗೈಡ್​ಲೈನ್ಸ್..​!

Next Post

ಮಂಗಳೂರು: ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

OtherNews

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026
ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!
ಕ್ರೀಡೆ

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

March 23, 2026
(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!
ಕ್ರೀಡೆ

(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!

March 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!
ಕ್ರೀಡೆ

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

January 14, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.