Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಪ್ಪಿನಂಗಡಿ: ಬೆಂಕಿ ಬಿದ್ದ ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣ: ಆರೋಪಿಯ ಬಂಧನ: ಚಿನ್ನಾಭರಣ ವಶಕ್ಕೆ..!!

June 9, 2022
in ಕ್ರೈಮ್, ಪುತ್ತೂರು, ಬೆಳ್ತಂಗಡಿ
0
ಉಪ್ಪಿನಂಗಡಿ: ಬೆಂಕಿ ಬಿದ್ದ ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣ: ಆರೋಪಿಯ ಬಂಧನ: ಚಿನ್ನಾಭರಣ ವಶಕ್ಕೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ಮೇ.16 ರಂದು ಮನೆಗೆ ಬೆಂಕಿ ಬಿದ್ದ ಪ್ರಕರಣದಲ್ಲಿ ಮನೆಯ ಕಪಾಟಿನಲ್ಲಿದ್ದ 2.50 ಲಕ್ಷ ರೂ. ಮೊತ್ತದ ಚಿನ್ನಾಭರಣ ಕಳವಿಗೀಡಾದ ಕೃತ್ಯಕ್ಕೆ ಸಂಬಂಧಿಸಿದಂತೆ ಕಳವು ನಡೆಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಮಲೆಂಗಲ್ ಎಂಬಲ್ಲಿನ ಆನಂದ ಮೂಲ್ಯ ಎಂಬವರ ಮನೆಗೆ ಮೇ.16 ರಂದು ಬೆಂಕಿ ತಗುಲಿದ್ದು, ಸ್ಥಳೀಯರು ಸಕಾಲಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು.

ಆದರೆ ಆ ವೇಳೆಗಾಗಲೇ ಮನೆಯಲ್ಲಿದ್ದ ಬಟ್ಟೆ ಬರೆ, ಕ್ಯಾಮರಾದ ಪರಿಕರಗಳು ಸುಟ್ಟು ಹೋಗಿದ್ದು, ಕಪಾಟಿನಲ್ಲಿದ್ದ ಚಿನ್ನ ಇಡುವ ಬಾಕ್ಸ್ ಮತ್ತು ದಾಖಲೆ ಪತ್ರಗಳು ಯಥಾ ಸ್ಥಿತಿಯಲ್ಲಿದ್ದವು.

Advertisement

ಈ ಬಗ್ಗೆ ಸಮಾಧಾನ ಹೊಂದಿದ್ದ ಅವರು, ಮೇ.30 ರಂದು ಎಲ್ಲಾ ವಸ್ತುಗಳನ್ನು ಒಪ್ಪವಾಗಿ ಜೋಡಿಸಿ ಇಡುವಾಗ ಚಿನ್ನ ಇಡುವ ಬಾಕ್ಸ್ ನೊಳಗಿದ್ದ ವಿವಿಧ ಆಭರಣಗಳು ಸೇರಿದಂತೆ ಒಟ್ಟು 2.50 ಲಕ್ಷ ಮೌಲ್ಯದ ಚಿನ್ನಾಭರಣವು ಕಳವಾಗಿರುವುದು ಕಂಡು ಬಂದಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ವಿಳಂಬವಾಗಿ ದೂರು ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಂದು ಬೆಂಕಿ ನಂದಿಸಿ ಅಪದ್ಭಾಂಧವರೆನಿಸಿದ್ದ ಮಂದಿಯನ್ನೇ ವಿಚಾರಣೆಗೆ ಒಳಪಡಿಸಿದಾಗ ಸ್ಥಳೀಯ ಬಾರ್ ಉದ್ಯೋಗಿ, ಗುರುವಾಯನಕೆರೆ ನಿವಾಸಿ ಶಿವಪ್ರಸಾದ್ (38) ತಾನು ಚಿನ್ನಾಭರಣವನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದು, ಪೊಲೀಸರು ಎಲ್ಲಾ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಕಿ ನಂದಿಸಲು ಹೋದಾಗ ಮನೆ ಮಂದಿ ಇಲ್ಲದ ಮನೆಯೊಳಗೆ ಚಿನ್ನಾಭರಣದ ಪೆಟ್ಟಿಗೆ ನೋಡಿ ಅದನ್ನು ಎಗರಿಸಿರುವುದಾಗಿ ಆರೋಪಿಯು ಒಪ್ಪಿಕೊಂಡಿರುತ್ತಾನೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Previous Post

ಪುತ್ತೂರು: ಬೈಪಾಸ್ ದುಗ್ಗಮ್ಮ ದೇರಣ್ಣ ಸಭಾಂಗಣದ ಮುಂಭಾಗದಲ್ಲಿರುವ ಶ್ರೀ ಲಕ್ಷ್ಮೀ ಸ್ಟೋರ್ ಮಾಲಕ ದಿನೇಶ್ ಬಲ್ಲಾಳ್ ನಿಧನ

Next Post

ಮುಂಡೂರು: ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರ ವಿರುದ್ಧ ಭಕ್ತಾಧಿಗಳಿಂದ ಹಿಂ.ಧಾ. ಮತ್ತು ಧರ್ಮದಾಯ ಇಲಾಖೆಗೆ ದೂರು..!!

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!
ಕ್ರೈಮ್

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!
ಪುತ್ತೂರು

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ..!!
ಕ್ರೈಮ್

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ..!!

April 15, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.