Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

    ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

    ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

    ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

    ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಸುಳ್ಯ: ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ‘ಕೊರಗಜ್ಜನ ನೇಮೋತ್ಸವ’ದಲ್ಲಿ ಜರುಗಿತೇ ಪವಾಡ..? : ಹನ್ನೆರಡು ದೈವದ ಬದಲು ಕಾಣಿಸಿಕೊಂಡಿತು ಹದಿಮೂರು ದೈವಗಳು

March 26, 2021
in ಧಾರ್ಮಿಕ, ಸುಳ್ಯ
0
ಸುಳ್ಯ: ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ‘ಕೊರಗಜ್ಜನ ನೇಮೋತ್ಸವ’ದಲ್ಲಿ ಜರುಗಿತೇ ಪವಾಡ..? : ಹನ್ನೆರಡು ದೈವದ ಬದಲು ಕಾಣಿಸಿಕೊಂಡಿತು ಹದಿಮೂರು ದೈವಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಪರಶುರಾಮ ಸೃಷ್ಟಿಯ ತುಳುನಾಡು ದೈವಾರಾಧನೆಗೆ ಹೆಸರುವಾಸಿಯಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆಯುವಷ್ಟು ಭೂತಾರಾಧನೆ ಕರ್ನಾಟಕದ ಇತರ ಯಾವುದೇ ಭಾಗದಲ್ಲಿ ಕಂಡುಬರುವುದಿಲ್ಲ. ಅದರಲ್ಲೂ ‘ಸ್ವಾಮಿ ಕೊರಗಜ್ಜ’ ದೈವ ಎಂದರೆ ಅತ್ಯಂತ ಭಯ, ಭಕ್ತಿಯಿಂದ ನಂಬಿಕೊಂಡು ಅರಾಧಿಸಿಕೊಂಡು ಬಂದಿದ್ದಾರೆ. ತುಳುನಾಡಿನ ಅತ್ಯಂತ ಕಾರ್ಣಿಕ ಶಕ್ತಿಯ ದೈವ ಸ್ವಾಮಿ ಕೊರಗಜ್ಜ . ತುಳುನಾಡಿನಲ್ಲಿ ಆಗಾಗ ಕೊರಗಜ್ಜ ದೈವದ ಪವಾಡಗಳು ನಡೆಯುತ್ತಿರುತ್ತವೆ. ಇಂತಹದೊಂದು ಪವಾಡ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ದೊಡ್ಡಡ್ಕ ರಾಜರಾಂಪುರದಲ್ಲಿನ ಕೊರಗಜ್ಜನ ಸನ್ನಿಧಾನದಲ್ಲಿ ನಡೆದಿದೆ ಎನ್ನಲಾಗಿದೆ.

Advertisement
Advertisement

ಕಳೆದ ಶನಿವಾರ ರಾತ್ರಿ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಆದಿಬ್ರಹ್ಮ ಮೊಗೇರ್ಕಳ 40ನೇ ವರ್ಷದ ನೇಮೋತ್ಸವ ಮತ್ತು ಮಂತ್ರಮೂರ್ತಿ ಗುಳಿಗ ದೈವದ ಕೋಲ ನಡೆಯಿತು. ಭಾನುವಾರ ಬೆಳಗ್ಗೆ ಕೊರಗಜ್ಜನ ನೇಮೋತ್ಸವವೂ ನಡೆಯಿತು. ಇದರಲ್ಲಿ 11 ಹರಕೆ ಕೋಲ ಹಾಗೂ ಒಂದು ಕಾಲಾವಧಿ ಕೋಲ ಇತ್ತು. ಹಾಗೆಯೇ 12 ಅಗೇಲಿಗೂ ತಯಾರಿ ಮಾಡಿ 12 ದೈವದ ತಲೆಗೆ ಇಡುವ ಮಡಪ್ಪಾಳೆಯನ್ನು ಹಾಗೂ ಇತರ ವಸ್ತುಗಳ ಜೋಡಣೆಯೂ ಮಾಡಲಾಗಿತ್ತು ಎನ್ನಲಾಗಿದೆ.

Advertisement

ಹೀಗೆ 12 ಜನ ದೈವ ಪಾತ್ರಿಗಳು ದೈವ ವೇಷ ಕಟ್ಟಿ, ನೇಮೋತ್ಸವ ಹೊರಟು ದೈವಗಳ ನರ್ತನ ಪ್ರಾರಂಭವಾಯಿತು. ಸ್ವಲ್ಪ ಹೊತ್ತಲ್ಲಿ 12 ಕೊರಗಜ್ಜ ದೈವಗಳ ಬದಲು ಕೆಲವರಿಗೆ 13 ದೈವಗಳು ಕಾಣಿಸಿವೆ ಎನ್ನಲಾಗಿದೆ. ಈ ದೈವದ ತಲೆಗೆ ಮಡಪ್ಪಾಳೆ(ಗೋಂಪಾರು) ಇರಲಿಲ್ಲ. ಮಡಪ್ಪಾಳೆಯನ್ನು ದೈವ ಕೇಳಿತು ‌ಎನ್ನಲಾಗಿದ್ದು, ಮತ್ತೆ ಮಡಪ್ಪಾಳೆ ತಯಾರಿ ಮಾಡಿ ದೈವಕ್ಕೆ ಕೊಡಲಾಯಿತು. ಹೀಗೆ ಮಡಪ್ಪಾಳೆ ತಯಾರಿ ಮಾಡಿ ಕೊಟ್ಟ ನಂತರ ಆ ಕೊರಗಜ್ಜ ದೈವ ಕುಣಿದಿದೆ ಎಂಬ ಸುದ್ದಿ ಹರಡಿದೆ.

Advertisement

ಕೊನೆಗೆ ಅಗೇಲು ಬಡಿಸುವ ಸಂದರ್ಭದಲ್ಲೂ 13 ದೈವಗಳ ಬದಲು 12 ದೈವಗಳು ಮಾತ್ರ ಉಳಿದು ಆ ದೈವ ಕಾಣದಂತೆ ಮಾಯವಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಭಕ್ತರು ಮತ್ತು ಸ್ಥಳೀಯ ಸಮಿತಿಯವರ ಮಧ್ಯೆ ದೈವಗಳ ಸಂಖ್ಯೆಗಳ ಬಗ್ಗೆ ಚರ್ಚೆಯಾಗಿದೆ. ಕೆಲವರಿಗೆ 12 ದೈವಗಳು ಮಾತ್ರ ಕಾಣಿಸಿಕೊಂಡಿವೆ ಎನ್ನಲಾಗಿದೆ. ಇನ್ನೂ ಕೆಲವರಿಗೆ 13 ದೈವಗಳು ಕಾಣಿಸಿಕೊಂಡಿವೆ. ಇದು ಭಕ್ತರ ಕುತೂಹಲಕ್ಕೂ ಕಾರಣವಾಗಿದೆ.ಈ ಘಟನೆ ಸ್ಥಳೀಯರ ಭಯ-ಭಕ್ತಿಯನ್ನು ಇನ್ನಷ್ಟು ಹೆಚ್ಚಿಸಿದೆ.

ದೈವದ ಪವಾಡದಿಂದಾಗಿ ದೈವಸ್ಥಾನದ ಸಮಿತಿಯವರು ಜ್ಯೋತಿಷ್ಯರ ಮೊರೆ ಹೋಗಿದ್ದು, ಪ್ರಶ್ನೆ ಚಿಂತನೆ ನಡೆಸಿದಾಗ ಸನ್ನಿಧಾನದಲ್ಲಿ ವಿಚಿತ್ರ ಪವಾಡಗಳು ಕಂಡು ಬರುತ್ತಿದ್ದು, ಸ್ಥಳದಲ್ಲಿಯೇ ಸೂಕ್ಷ್ಮ ಪ್ರಶ್ನೆ ಚಿಂತನೆ ನಡೆಸುವಂತೆ ಸೂಚಿಸಿದ್ದಾರೆ. ಈ ಕಾರಣದಿಂದ ಕಮಿಟಿಯವರು ಪ್ರಶ್ನೆ ಚಿಂತನೆಗೆ ದಿನ ನಿಗದಿಗೊಳಿಸಿದ್ದಾರೆ. ಇಲ್ಲಿಯ ಕೊರಗಜ್ಜನ ಕ್ಷೇತ್ರಕ್ಕೆ ಸುಮಾರು 40 ವರ್ಷಗಳ ಇತಿಹಾಸವಿದ್ದು, ಇದು ಕಾರ್ಣಿಕ ಕ್ಷೇತ್ರವಾಗಿದೆ. ಸುಳ್ಯ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 15 ಕಿ.ಮೀ. ಸಾಗಿದರೆ ರಾಜರಾಂಪುರ ಕೊರಗಜ್ಜ ಕ್ಷೇತ್ರ ಬಲಭಾಗದಲ್ಲಿ ಕಾಣಸಿಗುತ್ತದೆ. ಇಲ್ಲಿಗೆ ವಿಶೇಷ ನೇಮೋತ್ಸವ ಇತರೆ ವಿಶೇಷ ಪರ್ವ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೈವದ ದರ್ಶನ ಪಡೆದುಕೊಂಡು ಹೋಗುತ್ತಾರೆ. ಈ ಕಾರ್ಣಿಕ ಕೊರಗಜ್ಜನ ಪವಾಡವನ್ನು ಸಾವಿರಾರು ಜನರು ಕೊಂಡಾಡುತ್ತಿದ್ದು, ಇದೀಗ ಈ ಸಂಗತಿಗಳು ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿವೆ.

Previous Post

ಕೂದಲು ಉದುರುವ ಸಮಸ್ಯೆಯೇ..? ಹಾಗಾದರೇ ಈ ಮನೆ ಮದ್ದು ಬಳಸಿ ನೋಡಿ

Next Post

ಕೇರಳ ವಿಧಾನಸಭಾ ಚುನಾವಣೆ : ಮತ ಪ್ರಚಾರ ಕಾರ್ಯದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು

OtherNews

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!
Featured

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!
ಸುಳ್ಯ

(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

September 11, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!
ಧಾರ್ಮಿಕ

(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!
Featured

ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!
ಸುಳ್ಯ

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026

Leave a Reply Cancel reply

Your email address will not be published. Required fields are marked *

Recent News

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026
ಕಾರು ಪಲ್ಟಿ- ಚಾಲಕನಿಗೆ ಗಾಯ..!

ಕಾರು ಪಲ್ಟಿ- ಚಾಲಕನಿಗೆ ಗಾಯ..!

September 17, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

September 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.