Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಕಾಂಗ್ರೆಸ್ ಕಾರ್ಯಕರ್ತರ ಸಂವಾದ ಕಾರ್ಯಕ್ರಮ

June 10, 2022
in ಬಂಟ್ವಾಳ, ರಾಜಕೀಯ
0
ವಿಟ್ಲ: ಕಾಂಗ್ರೆಸ್ ಕಾರ್ಯಕರ್ತರ ಸಂವಾದ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ : ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕೊಳ್ನಾಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕೊಳ್ನಾಡು, ಕನ್ಯಾನ, ಕರೋಪಾಡಿ, ಸಾಲೆತ್ತೂರು, ಮಂಚಿ ಗ್ರಾ.ಪಂಚಾಯತ್ ಹಾಲಿ ಸದಸ್ಯರು, ಮಾಜಿ ಸದಸ್ಯರು, ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಿತರಾದ ಅಭ್ಯರ್ಥಿಗಳು, ವಲಯಾಧ್ಯಕ್ಷರುಗಳು, ಬೂತ್ ಅಧ್ಯಕ್ಷರುಗಳು, ವಿವಿಧ ಮುಂಚೂಣಿ ಘಟಕಗಳ ಕಾರ್ಯಕರ್ತರ ಸಂವಾದ ಕಾರ್ಯಕ್ರಮವು ಕೊಳ್ನಾಡು ಗ್ರಾಮದ ಕುಡ್ತಮುಗೇರು ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಜಿಲ್ಲಾ ಅದ್ಯಕ್ಷರಾದ ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement
Advertisement

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮಾಜಿ ಸಚಿವರು, ಶಾಸಕರಾದ ರಮಾನಾಥ ರೈ ನೇತೃತ್ವದಲ್ಲಿ ತಾಲೂಕಿನ ಆರು ಜಿ.ಪಂಚಾಯತ್ ಕ್ಷೇತ್ರಗಳಲ್ಲಿ ಸಂವಾದ ಕಾರ್ಯಕ್ರಮವನ್ನು ನೂತನ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ನಡೆಸಿದರು.

ಪಕ್ಷ ಮೊದಲು, ಅದರ ಸಂಘಟನೆಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ತೊಡಗಿಸಿಕೊಳ್ಳಬೇಕೆಂದು ಕಾರ್ಯಕರ್ತರಿಗೆ ಸಲಹೆ ನೀಡಿದರು. ತನ್ನನ್ನು ಗೆಲ್ಲಿಸಿದ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳಿಗೆ ಆಭಾರಿಯಾಗಿದ್ದೇನೆ. ನಿಮ್ಮ ಬೇಡಿಕೆಗಳಿಗೆ ವಿಧಾನ ಪರಿಷತ್ ನಲ್ಲಿ ಗಮನಸೆಳೆಯುವುದಾಗಿ ತಿಳಿಸಿದರು.

Advertisement

ಮಾಜಿ ಸಚಿವರಾದ ರಮಾನಾಥ ರೈ ಮಾತನಾಡಿ, ತಾನು ಕೊಳ್ನಾಡು ಜಿ.ಪಂಚಾಯತ್ ಕೇತ್ರದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ ಅದರಲ್ಲಿಯೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ತುಂಬೆ ಡ್ಯಾಂನಿಂದ ಕೇರಳ ಗಡಿಬಾಗವಾದ ಕರೋಪಾಡಿಗೆ ಸೇರಿ ಕ್ಷೇತ್ರದ ಇನ್ನಿತರ ಗ್ರಾಮಗಳಿಗೆ ತಲುಪಿಸಿ ಜನರ ಬವಣೆ ತೀರಿಸಿದ ಆತ್ಮತೃಪ್ತಿ ನನಗಿದೆ ಎಂದು ತಿಳಿಸಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರಾದ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಪ್ರತಿ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಇಬ್ಬರು ಪುರುಷ ಮತ್ತು ಒರ್ವ ಮಹಿಳೆಯರನ್ನು ಸಂಯೋಜಕರಾಗಿ ನೇಮಿಸಲಾಗುವುದು. ಮತ್ತು ಹಾಲಿ, ಮಾಜಿ ಸದಸ್ಯರುಗಳಿಗೆ ಪಕ್ಷದ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ತರಬೇತಿ ಕಾರ್ಯಗಾರ ನಡೆಸುವುದಾಗಿ ತಿಳಿಸಿದರು.

ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ಪಿ.ಅಬ್ದುಲ್ ರಹಿಮಾನ್ ಸಂವಾದದಲ್ಲಿ ಭಾಗವಹಿಸಿ ವಿಧಾನ ಪರಿಷತ್ ಸದಸ್ಯರುಗಳು ತಮ್ಮ ವಿಧಾನಸಭಾ ಕ್ಷೇತ್ರಗಳಿಗೆ ಸೀಮಿತವಾಗದೇ ಅನುದಾನಗಳನ್ನು ಹಂಚಿ ನೀಡಬೇಕು. ಮತ್ತು ಪಕ್ಷದ ಸ್ಥಳೀಯ ಜನಪ್ರತಿನಿದಿಗಳನ್ನು ಕಡೆಗಣಿಸಬಾರದು ಎಂದು ಆಕ್ಷೇಪಿಸಿದರು.

ಮಂಚಿ ಗ್ರಾಮ ಪಂಚಾಯತ್ ಸದಸ್ಯರಾದ ಬದ್ರುದ್ದೀನ್ ಮಾತನಾಡಿ ಕಳೆದ ಗ್ರಾ.ಪಂಚಾಯತ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಸದಸ್ಯರುಗಳಿಗೆ ಪಕ್ಷ ಹಾಗೂ ನಾಯಕರುಗಳು ಯಾವುದೇ ರೀತಿಯ ಮಣೆಹಾಕಬಾರದು. ಅವರನ್ನು ಪಕ್ಷದಿಂದ ಉಚ್ಚಾಟಿಸಿಬೇಕೆಂದು ನೇರವಾಗಿ ಪಕ್ಷದ ಹಿರಿಯ ನಾಯಕರುಗಳಿಗೆ ಮಾತಿನ ಮೂಲಕ ಛಾಟಿ ಬೀಸಿದರು. ಕೊಳ್ನಾಡು ಗ್ರಾ.ಪಂಚಾಯತ್ ಮಾಜಿ ಸದಸ್ಯರಾದ ಪವಿತ್ರ ಪೂಂಜ, ಹಾಲಿ ಸದಸ್ಯೆ ಜಯಂತಿ ಎಸ್.ಪೂಜಾರಿ ಪಕ್ಷದ ನಾಯಕರುಗಳ ಕಾರ್ಯವೈಖರಿಯ ಬಗ್ಗೆ ದೂರುಗಳಿಗೆ ಸ್ಪಂದಿಸಬೇಕೆಂದು ನಾಯಕರುಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರುಗಳಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್,ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ,ಬ್ಲಾಕ್ ಕಾಂಗ್ರೇಸ್ ಅದ್ಯಕ್ಷರಾದ ಸುದೀಪ್ ಕುಮಾರ್,ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯರುಗಳಾದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ,ಎಂ.ಎಸ್.ಮಹಮ್ಮದ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರುಗಳಾದ ಉಸ್ಮಾನ್ ಕರೋಪಾಡಿ,ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅದ್ಯಕ್ಷರಾದ ಅರ್ಶದ್ ಶರವು, ಜಿಲ್ಲಾ ಉಪಾಧ್ಯಕ್ಷರಾದ ಕೆ.ಎಂ.ಲತೀಪ್ ಪರ್ತಿಪ್ಪಾಡಿ,ಕಿಸಾನ್ ಘಟಕದ ಸೋಮಶೇಖರ ಗೌಡ,ಕೊಳ್ನಾಡು ವಲಯ ಅದ್ಯಕ್ಷರಾದ ಮೂಸಾ ಖಾದರ್, ಮಜೀದ್ ಕನ್ಯಾನ, ಹಸೈನಾರ್ ತಾಳಿತ್ತನೂಜಿ ಹಾಗೂ ಹಾಲಿ ಮಾಜಿ ಸದಸ್ಯರುಗಳು ಪಕ್ಷದ ಕಾರ್ಯಕರ್ತರು ಮುಖಂಡರುಗಳು ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಸ್ವಾಗತಿಸಿ, ಯುವಕಾಂಗ್ರೆಸ್ ಅದ್ಯಕ್ಷರಾದ ಇಬ್ರಾಹಿಂ ನವಾಝ್ ವಂದಿಸಿದರು.

Previous Post

ವಿಟ್ಲ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

Next Post

ಹಾರಾಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ..!!

OtherNews

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026
ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ
Featured

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

June 5, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!
ರಾಜಕೀಯ

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!
ಬಂಟ್ವಾಳ

ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

June 4, 2026
ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!
ಕ್ರೈಮ್

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

June 3, 2026

Leave a Reply Cancel reply

Your email address will not be published. Required fields are marked *

Recent News

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

June 6, 2026
ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.