ಪುತ್ತೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೆಸಿಐ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಿಂಜೆಯಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಜೆಸಿ ಮೋಹನ್ ಕೆ., ಯೋಜನಾ ನಿರ್ದೇಶಕ ಜೆಸಿ ಕಾರ್ತಿಕ್ ಬೀ., ವಿಪಿ ಜೆಸಿ ಪ್ರಜ್ವಲ್ ರೈ, ನಿಧಿ ಜೆಸಿ ನಿರೋಶ್, ಶಾಲಾ ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.
































