Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

    ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

    ನನ್ನ ಹೇಳಿಕೆಯನ್ನು ಅಪಾರ್ಥ ಮಾಡಲಾಗಿದೆ: ಡಿ.ವಿ. ಸದಾನಂದ ಗೌಡ ಸ್ಪಷ್ಟನೆ..!

    ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ನಕಲಿ ಮೆಡಿಕಲ್‌ ಸರ್ಟಿಫಿಕೆಟ್‌: ರೈಲ್ವೇ ಅಧಿಕಾರಿ ಸಹಿತ ಮೂವರ ಬಂಧನ

June 12, 2022
in ಮಂಗಳೂರು
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಸೆಂಟ್ರಲ್‌ ರೈಲ್ವೇ ನಿಲ್ದಾಣದ ಬಳಿಯ ಆರೋಗ್ಯ ಘಟಕದಲ್ಲಿ ನಿಯಮ ಬಾಹಿರವಾಗಿ ನಕಲಿ ಮೆಡಿಕಲ್‌ ಸರ್ಟಿಫಿಕೆಟ್‌ ಒದಗಿಸುತ್ತಿರುವ ಆರೋಪದಲ್ಲಿ ರೈಲ್ವೇ ಅಧಿಕಾರಿ ಸಹಿತ ಮೂವರನ್ನು ಬೆಂಗಳೂರಿನ ಸಿಬಿಐ ಭ್ರಷ್ಟಾಚಾರ ತಡೆ ದಳದವರು ಬಂಧಿಸಿದ್ದಾರೆ.

Advertisement
Advertisement
Advertisement

ಬಂಧಿತರಲ್ಲಿ ಅಸಿಸ್ಟೆಂಟ್‌ ಚೀಫ್‌ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಕೂಡ ಸೇರಿರುವುದಾಗಿ ತಿಳಿದುಬಂದಿದೆ. ಸಾಮಾನ್ಯವಾಗಿ ರೈಲ್ವೇಯಂತಹ ಇಲಾಖೆಗಳ ವಿಚಾರದಲ್ಲಿ ಸಿಬಿಐ ತನಿಖೆ ನಡೆಸುವುದು ಕಡಿಮೆ, ರೈಲ್ವೇ ವಿಚಕ್ಷಣ ದಳದವರೇ ತನಿಖೆ ನಡೆಸುತ್ತಾರೆ, ಆದರೆ ಇಲ್ಲಿ ಯಾವುದೋ ಗಂಭೀರ ದೂರಿನ ಹಿನ್ನೆಲೆಯಲ್ಲಿ ಸಿಬಿಐ ತಂಡ ಆಗಮಿಸಿರಬಹುದು ಎಂದು ಮೂಲಗಳು ತಿಳಿಸಿವೆ.

ಕಳೆದೊಂದು ವರ್ಷದಿಂದಲೇ ಈ ನಕಲಿ ಸರ್ಟಿಫಿಕೆಟ್‌ ನೀಡುವ ಜಾಲ ಕಾರ್ಯವೆಸಗುತ್ತಿತ್ತು. ದಕ್ಷಿಣ ರೈಲ್ವೇ, ನೈಋತ್ಯ ರೈಲ್ವೇಗೆ ಸೇರಿದ ಸಿಬಂದಿಗಳಿಗೆ 1,500ಕ್ಕೂ ಅಧಿಕ ನಕಲಿ ಮೆಡಿಕಲ್‌ ಸರ್ಟಿಫಿಕೆಟ್‌ ನೀಡಿದ್ದಾಗಿ ತಿಳಿದುಬಂದಿದೆ.

Advertisement

ಶುಕ್ರವಾರ ಬೆಂಗಳೂರಿನಿಂದ ಆಗಮಿಸಿದ ಸಿಬಿಐ ಅಧಿಕಾರಿಗಳ ತಂಡ ರಾತ್ರಿಯವರೆಗೂ ಆರೋಗ್ಯ ಘಟಕದಲ್ಲಿ ಕಾರ್ಯಾಚರಣೆ, ತಪಾಸಣೆ ನಡೆಸಿದ್ದಲ್ಲದೆ ಸಂಬಂಧಿತ ದಾಖಲೆಗಳನ್ನು ಕಲೆಹಾಕಿದೆ.

ರೈಲ್ವೇಯೊಂದಿಗೆ ಕೆಲಸ ಮಾಡುವ ನೂರಾರು ಪರವಾನಿಗೆಯುಳ್ಳ ವರ್ತಕರು, ಪೋರ್ಟರುಗಳು, ಹೌಸ್‌ಕೀಪಿಂಗ್‌ ಸಿಬಂದಿ, ಕೇಟರರ್‌ಗಳು ಕಡ್ಡಾಯವಾಗಿ ಮೆಡಿಕಲ್‌ ಫಿಟ್‌ನೆಸ್‌ ಸರ್ಟಿಫಿಕೆಟನ್ನು ವರ್ಷಕ್ಕೊಮ್ಮೆ ರೈಲ್ವೇಗೆ ನೀಡಬೇಕಾಗುತ್ತದೆ. ಅದಿದ್ದರೆ ಮಾತ್ರವೇ ಅವರಿಗೆ ರೈಲ್ವೇ ನಿಲ್ದಾಣ ಮತ್ತು ರೈಲುಗಳಲ್ಲಿ ಕೆಲಸಕ್ಕೆ ಬಿಡಲಾಗುತ್ತದೆ. ದಲ್ಲಾಳಿಗಳ ನೆರವಿನೊಂದಿಗೆ ಆರೋಗ್ಯ ಘಟಕದಲ್ಲಿರುವ ಅಧಿಕಾರಿಗಳು ಯಾರದ್ದೇ ಆದರೂ ಆಧಾರ್‌ ಕಾರ್ಡ್‌ ನೀಡಿದರೆ ಅವರಿಗೆ ವಾಟ್ಸ್‌ ಆ್ಯಪ್‌ ಮೂಲಕ ಸರ್ಟಿಫಿಕೆಟ್‌ ಒದಗಿಸುತ್ತಿದ್ದರು. ಇದಕ್ಕೆ ಅವರು 525 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕಿತ್ತು.

ಯಾವುದೇ ರೀತಿ ಆರೋಗ್ಯ ತಪಾಸಣೆ ನಡೆಸದೆ ಯಾರಿಗಾದರೂ ಸರ್ಟಿಫಿಕೆಟ್‌ ನೀಡುವುದು ನಿಯಮಕ್ಕೆ ವಿರುದ್ಧ. ಈ ಅಕ್ರಮ ಕಾರ್ಯವನ್ನು ಯಾರೋ ಸಿಬಿಐವರೆಗೂ ತಲಪಿಸಿದ್ದರಿಂದ ಅದರ ಭ್ರಷ್ಟಾಚಾರ ತಡೆ ಘಟಕವೇ ರಂಗಕ್ಕಿಳಿದು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.

Previous Post

ಕೆಮ್ಮಿಂಜೆ: ಜೆಸಿಐ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Next Post

ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ: ಕಾರುಗಳ ನಡುವೆ ಸರಣಿ ಅಪಘಾತ..!!

OtherNews

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!
ಕ್ರೈಮ್

June 6, 2026
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

June 5, 2026
ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
ಮಂಗಳೂರು

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು : ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ..!!

June 3, 2026
ಮಂಗಳೂರು

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

Leave a Reply Cancel reply

Your email address will not be published. Required fields are marked *

Recent News

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

June 6, 2026
ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page