ಪುತ್ತೂರು: ಕಾರುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಜೂ.12 ರಂದು ಮುರದಲ್ಲಿ ನಡೆದಿದೆ.

ಕಾರೊಂದು ಏಕಾಏಕಿ ಬ್ರೇಕ್ ಹಾಕಿದ ಕಾರಣ ಹಿಂಬದಿಯಿಂದ ಬರುತ್ತಿದ ಎರಡು ಕಾರುಗಳು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೂರು ಕಾರುಗಳಿಗೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.



























