Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

    ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

    ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

    ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

    ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ : ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಜೆಇಇ ಮೈನ್ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳದ್ದೇ ಮೇಲುಗೈ

March 27, 2021
in ಪುತ್ತೂರು, ಶಿಕ್ಷಣ
0
ಪುತ್ತೂರು:  ಜೆಇಇ ಮೈನ್ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳದ್ದೇ ಮೇಲುಗೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರತಿಷ್ಠಿತ ಐಐಟಿ ಹಾಗೂ ಎನ್‌ಐಟಿಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ ಜೆಇಇ ಮೈನ್ 20-21 ಪರೀಕ್ಷೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ತೋರಿದ್ದಾರೆ.

Advertisement
Advertisement
Advertisement

ವಿದ್ಯಾರ್ಥಿಗಳಾದ ಅಚಿಂತ್ಯಕೃಷ್ಣ ಬಿ (೯೬.೨೯), ಮೊಹಮ್ಮದ್ ಆಶಿಕ್ ಎಸ್ (೯೩.೨೨), ರಕ್ಷಿತಾ ಆರ್ (೯೨.೦೯), ಆಕಾಶ್ ಕೆ.ಪಿ (೯೧.೯೯), ಶ್ರೇಯಸ್ ಹೇರಳೆ (೮೭.೯೬), ಧನುಷ್ ರಾಜನ್ (೮೬.೮೪), ಪುನೀತ್ ಕುಮಾರ್ (೮೫.೪೧), ಅಜಯ್ ಎಚ್.ಆರ್ (೮೩.೪೦), ದೀಪಶ್ರೀ ಕೆ (೮೨.೯), ಜೀವನ್ ಎಸ್.ಎಂ (೮೦.೭೩) ಹಾಗೂ ವೈಷ್ಣವಿ ರೈ ಪಿ (೮೦.೨೫) ಉತ್ತಮ ಅಂಕಗಳನ್ನು ಗಳಿಸಿದ್ದಾರೆ.

ರಾಷ್ಟ್ರಮಟ್ಟದ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್ ಅಧ್ಯಯನ ಬಯಸುವ ವಿದ್ಯಾರ್ಥಿಗಳಿಗಾಗಿ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿಯು ಜೆಇಇ ಮೈನ್ಸ್ ಹಾಗೂ ಜೆಇಇ ಅಡ್ವಾನ್ಸ್ ಎಂಬ ಎರಡು ಹಂತದ ಪರೀಕ್ಷೆಯನ್ನು ಪ್ರತೀ ವರ್ಷ ನಡೆಸುತ್ತಿದ್ದು ಅಂಬಿಕಾ ಸಂಸ್ಥೆಯ ವಿದ್ಯಾರ್ಥಿಗಳು ಸದಾ ಅತ್ಯುತ್ತಮ ಅಂಕಗಳೊಂದಿಗೆ ಸಾಧನೆ ಮೆರೆಯುತ್ತಿದ್ದಾರೆ. ಪ್ರಸ್ತುತ ವರ್ಷ ಅಂಬಿಕಾ ಸಂಸ್ಥೆಯಿಂದ ಹಾಜರಾದ ವಿದ್ಯಾರ್ಥಿಗಳಲ್ಲಿ ಶೇಕಡಾ ಅರವತ್ತಕ್ಕಿಂತಲೂ ಅಧಿಕ ಮಂದಿ ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಬರೆಯಲು ಅರ್ಹರಾಗಿರುವುದು ವಿದ್ಯಾರ್ಥಿಗಳ ಹಾಗೂ ಶಿಕ್ಷಣದ ಗುಣಮಟ್ಟವನ್ನು ಬಿಂಬಿಸಿದೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.

Advertisement
Previous Post

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಸಂಭ್ರಮ

Next Post

51 ಶಕ್ತಿಪೀಠಗಳಲ್ಲಿ ಒಂದಾದ ಬಾಂಗ್ಲಾದ ಪ್ರಾಚೀನ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

OtherNews

ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!
ಪುತ್ತೂರು

July 16, 2026
ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: 7 ಆರೋಪಿಗಳ ಬಂಧನ..!!
Featured

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

July 15, 2026
ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ
ಶಿಕ್ಷಣ

Leave a Reply Cancel reply

Your email address will not be published. Required fields are marked *

Recent News

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

July 17, 2026
ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

July 17, 2026
ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

ಬಂಟ್ವಾಳ: ನವೀಕೃತ ರೈಲು ನಿಲ್ದಾಣ ಇಂದು ಲೋಕಾರ್ಪಣೆ..!!

July 17, 2026
ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು..!!

July 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page