Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಪಡುಬಿದ್ರೆ: ಮಿಂಚಿನಬಾವಿ ಕ್ಷೇತ್ರದಲ್ಲಿ ಎರಡು ಬಣಗಳ ನಡುವೆ ಮತ್ತೆ ವಿವಾದ: ರಾತ್ರೀ ಪೂರ್ತಿ ಸ್ಥಳದಲ್ಲಿ ಪೊಲೀಸ್ ಸರ್ಪಗಾವಲು

June 13, 2022
in ರಾಜ್ಯ
0
ಪಡುಬಿದ್ರೆ: ಮಿಂಚಿನಬಾವಿ ಕ್ಷೇತ್ರದಲ್ಲಿ ಎರಡು ಬಣಗಳ ನಡುವೆ ಮತ್ತೆ ವಿವಾದ: ರಾತ್ರೀ ಪೂರ್ತಿ ಸ್ಥಳದಲ್ಲಿ ಪೊಲೀಸ್ ಸರ್ಪಗಾವಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪಡುಬಿದ್ರಿ: ಕಂಚಿನಡ್ಕ ಮಿಂಚಿನಬಾವಿ ಕ್ಷೇತ್ರದಲ್ಲಿ ಜೂ.12 ರಂದು ತಡರಾತ್ರಿ ಎರಡು ಬಣಗಳ ನಡುವೆ ಮತ್ತೆ ಗೊಂದಲ ಸೃಷ್ಟಿಯಾಗಿದೆ.

Advertisement
Advertisement
Advertisement

ಹಿಂದೂಪರ ಸಂಘಟನೆಗಳಿಂದ ಆದಿತ್ಯವಾರ ಕರ ಸೇವೆಗೆ ಕರೆ ನೀಡಲಾಗಿತ್ತು. ಕರಸೇವೆಯ ಪ್ರಯುಕ್ತ ಪಡುಬಿದ್ರಿ ಸಮೀಪದ ಕಂಚಿನಡ್ಕದ ಮಿಂಚಿನಬಾವಿ ಕ್ಷೇತ್ರಕ್ಕೆ ತಗಡು ಚಪ್ಪರ ಕಾಮಗಾರಿ ಪೂರ್ಣಗೊಳಿಸಿ ಕಾರ್ಯಕರ್ತರು ಸ್ಥಳದಿಂದ ವಾಪಸ್ಸಾಗಿದ್ದರು.

ಕಾಮಗಾರಿಯ ದಿನ ಹೊಸತಾಗಿ ನಿರ್ಮಾಣವಾದ ಗುಳಿಗ ಕಟ್ಟೆ ನಿರ್ಮಾಣದ ವಿರೋಧವಾಗಿ ಸ್ಥಳೀಯ ಮುಸ್ಲೀಮರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಮುಸ್ಲೀಮರಿಂದ ನೂತನ ಕಟ್ಟೆ ತೆರವು ಗೊಳಿಸುವಂತೆ ಆಗ್ರಹಿಸಿದರು.

Advertisement

ಕಟ್ಟೆ ನಿರ್ಮಾಣದ ಜಾಗದಲ್ಲಿ ಮನೆಗೆ ಹೋಗಲು ಗೇಟ್ ನಿರ್ಮಿಸಲು ನಿರ್ಧಾರ ಮಾಡಿದರು. ಕಟ್ಟೆ ನಿರ್ಮಿಸಿದಲ್ಲಿ ಈ ಹಿಂದೆ ಯಾವುದೇ ದೈವದ ಕಲ್ಲು ಇರಲ್ಲಿಲ್ಲ ಎಂಬುವುದು ಮುಸ್ಲೀಮರ ವಾದವಾಗಿತ್ತು. ಅಷ್ಟೇ ಅಲ್ಲದೆ ಸುಮ್ಮನೆ ವಿವಾದ ಸೃಷ್ಟಿಸಲು ಇದೊಂದು ದಾರಿ ಎಂಬುವುದು ಹಿಂದೂಗಳ ವಾದವಾಗಿತ್ತು.

Advertisement

ಇನ್ನು ಅನಾದಿಕಾಲದಿಂದಲೂ ಅದೇ ಜಾಗದಲ್ಲಿ ಗುಳಿಗನ ಕಲ್ಲು ಇತ್ತು. ಆ ಜಾಗ ಗಲೀಜು ಆಗಬಾರದೆಂಬ ಉದ್ದೇಶದಿಂದ ಒಂದೂವರೆ ಅಡಿ ಎತ್ತರದ ಕಟ್ಟೆ ನಿರ್ಮಿಸಿದೆ ಹೊರತು ಯಾವುದೇ ವಿವಾದ ನಿರ್ಮಿಸಲು ಅಲ್ಲ ಎಂಬುವುದು ಹಿಂದೂ ಕಾರ್ಯಕರ್ತರ ವಾದ ಅಲ್ಲದೆ ಯಾವುದೇ ಸಂದರ್ಭದಲ್ಲಿ ಕೂಡಾ ಕಟ್ಟೆ ತೆರವು ಗೊಳಿಸಲು ಬಿಡಲಾರೆವು ಎಂದು ಕಾರ್ಯಕರ್ತರು ಪಟ್ಟು ಹಿಡಿದರು. ಸ್ಥಳದಲ್ಲಿದ್ದ ಪೋಲೀಸರಿಂದ ಎರಡೂ ಬಣಗಳ ಮನವೊಲಿಕೆಗೆ ಯತ್ನಿಸಲಾಯಿತು.

ಪೋಲೀಸರ ಮನವೊಲಿಕೆಗೆ ಎರಡೂ ತಂಡಗಳು ಸ್ಥಳದಿಂದ ನಿರ್ಗಮಿಸಿದರು. ಆದರೆ ಕೆಲವೇ ನಿಮಿಷದಲ್ಲಿ ಮತ್ತೆ ಸ್ಥಳದಲ್ಲಿ ಜಮಾಯಿಸಿದ ಮುಸ್ಲಿಂಮರು. ಕಟ್ಟೆ ತೆರವು ಮಾಡದೆ ಈ ಸ್ಥಳದಿಂದ ಕದಲಲಾರೆವು ಎಂದು ಪಟ್ಟು ಹಿಡಿದು ಕುಳಿತರು. ಇದಕ್ಕೆ ಮಣಿದು ಮರಳಿದ ಹಿಂದೂ ಕಾರ್ಯಕರ್ತರು ಮರಳುವ ಮುನ್ನವೇ ಕಮಿಟಿ ಮೂರು ಸದಸ್ಯರ ಸಮ್ಮುಖದಲ್ಲಿ ಕಟ್ಟೆ ತೆರವು ಗೊಳಿಸಲಾಯಿತು. ಕಮಿಟಿ ಸದಸ್ಯರು ಚಿತ್ರೀಕರಣಕ್ಕೆ ಅಡ್ಡಿಪಡಿಸಿದ್ದಾರೆ. ವಿಷಯ ತಿಳಿದು ಕ್ಷೇತ್ರದ ಭಕ್ತರು ಆಗಮಿಸಿ ಕಟ್ಟೆಯ ಮುಂದೆ ತೆಂಗಿನಕಾಯಿ ಒಡೆದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

ರಾತ್ರಿ ಪೂರ್ತಿ ಪೋಲೀಸರು ಸ್ಥಳದಲ್ಲಿ ಬಂದೋಬಸ್ತು ನಡೆಸಿದರು. ಸದ್ಯ ಸ್ಥಳದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ..

Previous Post

ಪುತ್ತೂರು ‘ನ್ಯೂ ಚೆನ್ನೈ ಶಾಪಿಂಗ್’ ಮಳಿಗೆಯಲ್ಲಿ ‘ವಿಶೇಷ ಕಲೆಕ್ಷನ್’: ಗ್ರಾಹಕರಿಗಾಗಿ ಮತ್ತಷ್ಟು ಹೊಸ ಬಟ್ಟೆಗಳ ಭರ್ಜರಿ ಸಂಗ್ರಹ ಕೇವಲ 199ರೂ.

Next Post

ನೈಋತ್ಯ ರೈಲ್ವೇ: ಸುಬ್ರಹ್ಮಣ್ಯ, ಪುತ್ತೂರು, ಬಂಟ್ವಾಳ ನಿಲ್ದಾಣಕ್ಕೆ ವಿಸ್ತರಣೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.