Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ರಸ್ತೆಗೆ ಬಿದ್ದಿದ್ದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಸಾವು..!!

June 15, 2022
in ಬೆಳ್ತಂಗಡಿ
0
ಬೆಳ್ತಂಗಡಿ: ರಸ್ತೆಗೆ ಬಿದ್ದಿದ್ದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಸಾವು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟ ಬರುವ ಹಾದಿಯಲ್ಲಿ ರಸ್ತೆಗೆ ಬಿದ್ದಿದ್ದ ಮರಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ.

Advertisement
Advertisement
Advertisement

ಘಟನೆಯಲ್ಲಿ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ವಸಂತ್ ರವರು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಸಮೀಪ ಹೋಟೆಲ್ ನಡೆಸುತ್ತಿದ್ದು ಧರ್ಮಸ್ಥಳದಲ್ಲಿ ವಾಸವಾಗಿದ್ದರು.

Advertisement
Advertisement

ಮುಂಜಾನೆ ಧರ್ಮಸ್ಥಳ ಕಡೆಯಿಂದ ಸ್ನಾನಘಟ್ಟಕ್ಕೆ ಬರುವ ಮಾರ್ಗ ಮಧ್ಯ ರಸ್ತೆಗೆ ಬಿದ್ದಿದ್ದ ಮರವನ್ನು ಗಮನಿಸಿದೆ ಬೈಕ್ ಡಿಕ್ಕಿಯಾಗಿದೆ. ತಕ್ಷಣ ರಸ್ತೆಗೆ ಎಸೆಯಲ್ಪಟ್ಟ ಅವರು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಹೆಲ್ಮೆಟ್ ಧರಿಸದೇ ಇರುವುದರಿಂದ ಅಪಘಾತ ತೀವ್ರತೆ ಹೆಚ್ಚಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಉಪನಿರೀಕ್ಷಕ ಓಡಿಯಪ್ಪ ಗೌಡ ಸಹಿತ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Previous Post

ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ತೃತೀಯ

Next Post

ಅಕ್ರಮವಾಗಿ ಆಂಧ್ರಪ್ರದೇಶಕ್ಕೆ ಮಣ್ಣು ಸಾಗಾಟ: ಏಳು ಲಾರಿಗಳನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು..!!

OtherNews

ಸರಕಾರಿ ಬಸ್‌ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ..!!!
Featured

December 15, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಜಾತಕ ಕೇಳೋಕೆ ಬಂದಾಕೆಗೆ ಕಿರುಕುಳ – ಅರ್ಚಕನ ವಿರುದ್ಧ ದೂರು…!!

December 13, 2025
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ : ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ
ಧಾರ್ಮಿಕ

November 25, 2025
ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!
ಧಾರ್ಮಿಕ

ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!

November 21, 2025
ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!

November 20, 2025
ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!
Featured

ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

November 17, 2025

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page