Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

‘ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷದ ಒಗ್ಗಟ್ಟು, ಶಿಸ್ತು, ಸಂಘಟನಾ ಚಟುವಟಿಕೆಗಳನ್ನು ಗಮನಿಸಿ ನಿರಾಸೆಯಿಂದ ಯಾವುದೋ ಬಾಹ್ಯ ಶಕ್ತಿಗಳು ಪಕ್ಷದೊಳಗೆ ಭಿನ್ನಾಭಿಪ್ರಾಯ ಮೂಡಿಸಲು ಪ್ರಯತ್ನಿಸುತ್ತಿದೆ’ – ಅಭಿಷೇಕ್ ಬೆಳ್ಳಿಪ್ಪಾಡಿ

June 15, 2022
in ಪುತ್ತೂರು, ರಾಜಕೀಯ
0
‘ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷದ ಒಗ್ಗಟ್ಟು, ಶಿಸ್ತು, ಸಂಘಟನಾ ಚಟುವಟಿಕೆಗಳನ್ನು ಗಮನಿಸಿ ನಿರಾಸೆಯಿಂದ ಯಾವುದೋ ಬಾಹ್ಯ ಶಕ್ತಿಗಳು ಪಕ್ಷದೊಳಗೆ ಭಿನ್ನಾಭಿಪ್ರಾಯ ಮೂಡಿಸಲು ಪ್ರಯತ್ನಿಸುತ್ತಿದೆ’ – ಅಭಿಷೇಕ್ ಬೆಳ್ಳಿಪ್ಪಾಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು ಕಾಂಗ್ರೆಸ್ ನಲ್ಲಿ ಹಿರಿಯರ ಕಿರಿಯರ ನಡುವೆ ಯಾವುದೇ ಗೊಂದಲವಿಲ್ಲ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಂತೆ ಹಳ್ಳಿ ಹಳ್ಳಿಗಳಲ್ಲಿ ಪಕ್ಷದ ವಿವಿಧ ಮುಂಚೂಣಿ ಘಟಕಗಳ ನಾಯಕರು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಗಳಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅಭಿಷೇಕ್ ಬೆಳ್ಳಿಪ್ಪಾಡಿ ರವರು ಹೇಳಿದರು.

Advertisement
Advertisement
Advertisement

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ.ವಿಶ್ವನಾಥ್ ರೈ ರವರು ಪಕ್ಷದ ಯುವ ಕಾರ್ಯಕರ್ತರ ಜೊತೆಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಸದಾ ಸಂಘಟನಾತ್ಮಕ ಚಟುವಟಿಕೆಗೆ ಪ್ರಥಮ ಆದ್ಯತೆ ನೀಡುತ್ತಾ ಬಂದಿರುವ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ.ವಿಶ್ವನಾಥ್ ರೈಯವರು ಪುತ್ತೂರು ಬ್ಲಾಕ್ ನ ಉದ್ದಗಲಕ್ಕೂ ಸಂಚರಿಸಿ ಹಳ್ಳಿ ಹಳ್ಳಿಗಳಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿಕೊಂಡು ಬಂದಿದ್ದಾರೆ.

ಇತ್ತೀಚೆಗೆ ಎಐಸಿಸಿ ಮಾರ್ಗದರ್ಶನ ದಂತೆ ದೇಶದಾದ್ಯಂತ ನಡೆದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಜಿಲ್ಲೆಯಲ್ಲಿಯೇ ಸದಸ್ಯತ್ವ ನೋಂದಣಿಯಲ್ಲಿ ಎಂ.ಬಿ.ವಿಶ್ವನಾಥ್ ರೈ ಯವರ ನೇತೃತ್ವದಲ್ಲಿ ಪುತ್ತೂರು ಬ್ಲಾಕ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಸರಳ ಸಜ್ಜನಿಕೆಯ ಮೃದು ಸ್ವಭಾವದ ಕಾರ್ಯಕರ್ತರ ಅಚ್ಚುಮೆಚ್ಚಿನ ನಾಯಕರಾದ ಎಂ.ಬಿ.ವಿಶ್ವನಾಥ್ ರೈ ಯವರ ಸಂಘಟನಾ ಚಾತುರ್ಯವನ್ನು ಸಹಿಸದ ಬಾಹ್ಯ ಶಕ್ತಿಗಳು ಪುತ್ತೂರು ಬ್ಲಾಕ್ ಕಾಂಗ್ರೆಸ್ ದಿನೆ ದಿನೇ ಬಲಿಷ್ಠವಾಗುವುದನ್ನು ಕಂಡು ವಿಚಲಿತರಾಗಿ ಕಾಂಗ್ರೆಸ್ ಪಕ್ಷದೊಳಗೆ ಭಿನ್ನಾಭಿಪ್ರಾಯ ಮೂಡಿಸಲು ಯಾವುದೋ ಹೊರಗಿನ ವ್ಯಕ್ತಿಗಳು ಸಂಚು ರೂಪಿಸಿದ್ದಂತೆ ಕಾಣುತ್ತದೆ.ಅದಕ್ಕೆ ಪೂರಕವಾಗಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಹಿರಿಯರ ವಿರುದ್ಧ ಎತ್ತಿ ಕಟ್ಟುವ ಹುನ್ನಾರ ನಡೆಯುತ್ತಿದೆ. ಆದರೆ ನೈಜ ಕಾಂಗ್ರೆಸ್ ನ ಯುವ ಕಾರ್ಯಕರ್ತರು ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಪಕ್ಷ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Advertisement
Advertisement

ಜಿಲ್ಲೆಯ ಕಾಂಗ್ರೆಸ್ ವರಿಷ್ಠರಾದ ರಮಾನಾಥ ರೈ, ಯು.ಟಿ ಖಾದರ್, ಮಂಜುನಾಥ್ ಭಂಡಾರಿ, ಡಿ.ಸಿ.ಸಿ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಸೇರಿದಂತೆ ಹಲವು ನಾಯಕರು ಎಂ.ಬಿ.ವಿಶ್ವನಾಥ್ ರೈ ಯವರ ನೇತೃತ್ವದ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಕಾರ್ಯ ವೈಖರಿಯನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ ಅದೇ ರೀತಿ ರಾಜ್ಯ ನಾಯಕರು ಕೂಡ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಸಂಘಟನಾ ಕಾರ್ಯಗಳನ್ನು ಕಂಡು ಅತ್ಯುತ್ತಮ ಬ್ಲಾಕ್ ಎಂಬ ಉದಾಹರಣೆಯನ್ನು ಇತರೆ ಬ್ಲಾಕ್ ಗಳಿಗೆ ನೀಡುತ್ತಾರೆ ಅಷ್ಟರ ಮಟ್ಟಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ.ವಿಶ್ವನಾಥ್ ರೈಯವರ ಕಾರ್ಯವೈಖರಿ ಪಕ್ಷದ ಹಿರಿಯ ನಾಯಕರನ್ನು ಆಕರ್ಷಿಸಿದೆ. ಆದರೆ ಯಾವುದೋ ಹೊರಗಿನ ಶಕ್ತಿಗಳು ಕಾಂಗ್ರೆಸ್ ಪಕ್ಷದ ಒಗ್ಗಟ್ಟು, ಶಿಸ್ತು, ಸಂಘಟನಾ ಚಟುವಟಿಕೆಗಳನ್ನು ಗಮನಿಸಿ ನಿರಾಸೆಯಿಂದ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್ ಪಕ್ಷದೊಳಗೆ ಭಿನ್ನಾಭಿಪ್ರಾಯ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಯಾರು ಏನೇ ರಾಜಕೀಯ ಚದುರಂಗದಾಟ ಆಡಿದರು ನಾವು ಅದನ್ನು ಹಿಮ್ಮೆಟ್ಟಿ ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ.ಬಿ.ವಿಶ್ವನಾಥ್ ರೈಯವರ ಮಾರ್ಗದರ್ಶನದಲ್ಲಿ ಹಿರಿಯ, ಕಿರಿಯ ನಾಯಕರ, ಕಾರ್ಯಕರ್ತರ ಸಮ್ಮುಖದಲ್ಲಿ ನಮ್ಮ ಯುವಕ ಪಡೆಗಳೊಂದಿಗೆ ಕಾಂಗ್ರೆಸ್ ಪಕ್ಷವನ್ನು ಪುತ್ತೂರಿನಲ್ಲಿ ಬಲಿಷ್ಠ ಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಅವರು ಹೇಳಿದರು.

Advertisement
Previous Post

‘ಹಸ್ತ ಲಾಘವ’ ಕಾರ್ಯಕ್ರಮ ರದ್ದುಗೊಳಿಸಲು ನೋಟಿಸ್ ನೀಡಿದ್ದರೂ ಜೂ.26 ರಂದು ಕಾರ್ಯಕ್ರಮ ನಡೆಯಲಿದೆ – ಯುವ ಕಾಂಗ್ರೆಸ್ ಪದಾಧಿಕಾರಿಗಳ ನಿರ್ಧಾರ

Next Post

18 ತಿಂಗಳಲ್ಲಿ 10 ಲಕ್ಷ ಮಂದಿಗೆ ಕೇಂದ್ರ ಸರ್ಕಾರಿ ಉದ್ಯೋಗ -‘ಮಿಷನ್ ಮೋಡ್‌’ನಲ್ಲಿ ನೇರ ನೇಮಕಾತಿಗೆ ಮೋದಿ ಆದೇಶ

OtherNews

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!
Featured

February 28, 2026
ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

February 27, 2026
ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!
Featured

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

February 27, 2026
ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!
Featured

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

February 27, 2026
ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!
Featured

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

February 27, 2026
ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!
ಪುತ್ತೂರು

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

February 26, 2026

Leave a Reply Cancel reply

Your email address will not be published. Required fields are marked *

Recent News

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಅಲ್ಪಾಯುಷಿ ಎಂದು ಭವಿಷ್ಯ : ಜ್ಯೋತಿಷಿ ಮಾತಿಗೆ ಹೆದರಿ ಆತ್ಮಹತ್ಯೆ..!!

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ..!!!

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ..!!!

February 28, 2026
ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

February 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page