Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಜೂ.17) ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2022’

June 15, 2022
in ಪುತ್ತೂರು
0
(ಜೂ.17) ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2022’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2022 ಜೂ.17 ರಂದು ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆಯಲಿದೆ.

Advertisement
Advertisement
Advertisement

ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅವರ ಪ್ರಾಜೆಕ್ಟ್ ಸಂಬಂಧಿಸಿದಂತೆ ಪ್ರಬಂಧಗಳನ್ನು ಮಂಡಿಸುವುದರ ಮೂಲಕ ತಮ್ಮಲ್ಲಿರುವ ಹೊಸ ಹೊಸ ಆವಿಷ್ಕಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದುದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಮತ್ತು ವಿದ್ಯಾರ್ಥಿಗಳಿಗೆ ಸಂಶೋಧನಾ ವಿಭಾಗದಲ್ಲಿ ಹೆಚ್ಚು ಆಸಕ್ತಿಯನ್ನು ಮೂಡಿಸುವುದರ ಜತೆಯಲ್ಲಿ ಅವರನ್ನು ಉತ್ತಮ ತಂತ್ರಜ್ಞರನ್ನಾಗಿಸುವ ನಿಟ್ಟಿನಲ್ಲಿ ಇದನ್ನು ಆಯೋಜಿಸಲಾಗಿದೆ.

ರಾಷ್ಟ್ರದ್ಯಂತ ವಿವಿಧ ಕಾಲೇಜುಗಳ ಇಂಜಿನಿಯರಿಂಗ್ ಹಾಗೂ ಎಂಬಿಎ ವಿಭಾಗದ ಸುಮಾರು 400 ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ವಿಭಾಗಗಳಲ್ಲಿ ಒಟ್ಟು 60 ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಅಲ್ಲದೆ ಪ್ರಾಜೆಕ್ಟ್ ಗಳಿಗೆ ಸಂಬಂಧಗಳಿಗೆ 50ಕ್ಕೂ ಮಿಕ್ಕಿ ಪೋಸ್ಟರ್‌ಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಇಲ್ಲಿ ಮಂಡಿಸಲ್ಪಡುವ ಎಲ್ಲಾ ಪ್ರೌಢ ಪ್ರಬಂಧಗಳನ್ನು ಮುದ್ರಿಸಿ ಸಂಚಿಕೆಯ ರೂಪದಲ್ಲಿ ಪ್ರಕಟಿಸಿ ಬಿಡುಗಡೆಗೊಳಿಸಲಾಗುವುದು. ಆ ದಿನ ಬೆಳಿಗ್ಗೆ 9.30ಕ್ಕೆ ನಡೆಯುವ ಉಧ್ಘಾಟನಾ ಸಮಾರಂಭದಲ್ಲಿ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಪ್ರೊ.ಚಂದ್ರಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ .ರವಿಕೃಷ್ಣ.ಡಿ.ಕಲ್ಲಾಜೆ ಮುಖ್ಯ ಭಾಷಣ ಮಾಡಲಿದ್ದಾರೆ. ಇನ್ನೋರ್ವ ನಿರ್ದೇಶಕಿ ಡಾ.ಯಶೋದಾ ರಾಮಚಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

Advertisement

ಅದೇ ದಿನ ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್‌ಪ್ರಸನ್ನ. ಕೆ, ಸಂಚಾಲಕ ಸುಬ್ರಹ್ಮಣ್ಯ ಭಟ್.ಟಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ. ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಇದಲ್ಲದೆ ಅದೇ ದಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ತಯಾರಿಸಿದ ಪ್ರಾಜೆಕ್ಟ್ಗಳ ಪ್ರದರ್ಶನ ಆವಿಷ್ಕಾರ್ 2022 ಏರ್ಪಡಿಸಲಾಗಿದೆ. ಬೆಳಿಗ್ಗೆ 9.30 ರಿಂದ ಸಂಜೆ 3 ಗಂಟೆಯವರೆಗೆ ನಡೆಯುವ ಈ ಪ್ರದರ್ಶನದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳು ನಿರ್ಮಿಸಿದ ವಿವಿಧ ಮಾದರಿಗಳನ್ನು ಪ್ರದರ್ಶಿಸಲಾಗುತ್ತದೆ. ಈ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಅವಕಾಶವಿದ್ದು, ಇದನ್ನು ವೀಕ್ಷಿಸಿ ವಿದ್ಯಾರ್ಥಿಗಳ ಸಾಧನೆಯನ್ನು ಪ್ರೋತ್ಸಾಹಿಸಬೇಕು ಅಲ್ಲದೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ದೊರೆಯುವ ವಿವಿಧ ಸವಲತ್ತುಗಳ ಪರಿಚಯವನ್ನೂ ಮಾಡಿಕೊಳ್ಳಬೇಕೆಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Previous Post

18 ತಿಂಗಳಲ್ಲಿ 10 ಲಕ್ಷ ಮಂದಿಗೆ ಕೇಂದ್ರ ಸರ್ಕಾರಿ ಉದ್ಯೋಗ -‘ಮಿಷನ್ ಮೋಡ್‌’ನಲ್ಲಿ ನೇರ ನೇಮಕಾತಿಗೆ ಮೋದಿ ಆದೇಶ

Next Post

ಪುತ್ತೂರು: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ರೈಟರ್ ನಿಂದ ಅತ್ಯಾಚಾರ: ವೀಡಿಯೊ ಚಿತ್ರೀಕರಿಸಿ ಜೀವ ಬೆದರಿಕೆ: ಆರೋಪಿ ವಿರುದ್ಧ ಪ್ರಕರಣ ದಾಖಲು..!!

OtherNews

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!
ಪುತ್ತೂರು

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!
Featured

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

July 25, 2026
ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!
ಪುತ್ತೂರು

ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!

July 24, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.