Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಸ.ಪ್ರ.ದ.ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ಶೀಘ್ರ ಉಪನ್ಯಾಸಕರನ್ನು ನೇಮಿಸುವಂತೆ ಶಾಸಕರಿಗೆ ಮನವಿ

June 16, 2022
in ಪುತ್ತೂರು
0
ಪುತ್ತೂರು: ಸ.ಪ್ರ.ದ.ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ಶೀಘ್ರ ಉಪನ್ಯಾಸಕರನ್ನು ನೇಮಿಸುವಂತೆ ಶಾಸಕರಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ಲು ಪುತ್ತೂರು ಇಲ್ಲಿ ತರಗತಿಗಳು ಆರಂಭವಾಗಿ ಒಂದು ತಿಂಗಳು ಕಳೆದರೂ ಸಮಾಜಶಾಸ್ತ್ರ ವಿಭಾಗಕ್ಕೆ ಉಪನ್ಯಾಸಕರ ನೇಮಕಾತಿ ಆಗಿಲ್ಲ ಎಂಬ ವಿಚಾರವಾಗಿ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಶಾಸಕ ಸಂಜೀವ ಮಠಂದೂರು ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

Advertisement
Advertisement
Advertisement

ಕಳೆದ ಸೆಮಿಸ್ಟರ್ ನಲ್ಲಿ ಇದ್ದ ಸಮಾಜಶಾಸ್ತ್ರ ಉಪನ್ಯಾಸಕರು ಬೇರೆ ಕಾಲೇಜಿಗೆ ವರ್ಗಾವಣೆಗೊಂಡ ಬಳಿಕ ಹೊಸ ಉಪನ್ಯಾಸಕರ ನೇಮಕಾತಿ ಇನ್ನೂ ಆಗಿಲ್ಲ, ಈ ವಿಚಾರವನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು. ಹಿಂದಿನ ಸೆಮಿಸ್ಟರ್ ನಲ್ಲಿ ಪ್ರಥಮ ಬಿಎ ವಿದ್ಯಾರ್ಥಿಗಳು ‘accounting for everyone’ ವಿಷಯಕ್ಕೆ ಉಪನ್ಯಾಸಕರಿಲ್ಲದೆ ಸಂಕಷ್ಟ ಅನುಭವಿಸಿದ್ದಾರೆ. ಈ ಸಲ ಸಮಾಜಶಾಸ್ತ್ರ ಉಪನ್ಯಾಸಕರಿಲ್ಲದೆ ಪರದಾಡುವಂತಾಗಿದೆ. ಪರೀಕ್ಷೆಗಳು ಹತ್ತಿರ ಬರುತ್ತಿರುವಂತೆಯೇ ಉಪನ್ಯಾಸಕರು ಇಲ್ಲದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ. ಆದಷ್ಟು ಬೇಗ ಉಪನ್ಯಾಸಕರ ವ್ಯವಸ್ಥೆ ಮಾಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಶಾಸಕರು, ಮುಂದಿನ ಬುಧವಾರ ಕಾಲೇಜಿನಲ್ಲಿ ನಡೆಯುವ ಸಭೆಯಲ್ಲಿ ಈ ವಿಚಾರವನ್ನು ಪ್ರಮುಖವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಸುಳ್ಯದಿಂದ ಪುತ್ತೂರಿಗೆ ಬೆಳಗಿನ ಹೊತ್ತಲ್ಲಿ ಬಸ್ ಸರಿಯಾಗಿ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ, ಬೆಳಗ್ಗೆ 7:30 ರಿಂದ 9:00 ರ ಅವಧಿಯಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

Advertisement

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಮಹಮ್ಮದ್ ಜವಾದ್, ಕೀರ್ತಿಕಾ, ರಕ್ಷಿತಾ, ಸ್ವಾತಿ, ಎಡ್ವರ್ಡ್, ಹರ್ಷಿತ್, ವಿನೀತ್, ಪ್ರಜ್ವಲ್, ಗಣೇಶ್ ಮುಂತಾದವರು ಉಪಸ್ಥಿತರಿದ್ದರು.

Previous Post

ಮಂಗಳೂರು: ಫ್ಲಾಟ್ ಮಹಡಿಯಿಂದ ಆಯತಪ್ಪಿ ಬಿದ್ದು ಬಾಲಕಿ ಸಾವು..!!

Next Post

ಸರಕಾರಿ ವೈದ್ಯರ ಸಹಿ ನಕಲೀಕರಿಸಿ ಡ್ರೈವಿಂಗ್ ಲೈಸೆನ್ಸ್ ನವೀಕರಣಕ್ಕೆ ಯತ್ನ: ವಿಟ್ಲ ಮೂಲದ ಫಿರೋಜ್ ನ ಬಂಧನ..!!

OtherNews

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!
ಆರೋಗ್ಯ

June 7, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!
Featured

ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

June 7, 2026
ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!
Featured

ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

June 7, 2026
ವಿಟ್ಲದ ಮಂಜುನಾಥೇಶ್ವರ ಎಲೆಕ್ಟೋನಿಕ್ಸ್ ಫರ್ನಿಚರ್ಸ್‌ನಲ್ಲಿ ‘ಉಳಿತಾಯ ಯೋಜನೆಯ ಕಾರ್ಡ್ ಬಿಡುಗಡೆ…!!!
ಪುತ್ತೂರು

June 6, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

Leave a Reply Cancel reply

Your email address will not be published. Required fields are marked *

Recent News

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

June 7, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

June 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page