Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಸರಕಾರಿ ವೈದ್ಯರ ಸಹಿ ನಕಲೀಕರಿಸಿ ಡ್ರೈವಿಂಗ್ ಲೈಸೆನ್ಸ್ ನವೀಕರಣಕ್ಕೆ ಯತ್ನ: ವಿಟ್ಲ ಮೂಲದ ಫಿರೋಜ್ ನ ಬಂಧನ..!!

June 16, 2022
in ಕ್ರೈಮ್, ಬಂಟ್ವಾಳ
0
ಸರಕಾರಿ ವೈದ್ಯರ ಸಹಿ ನಕಲೀಕರಿಸಿ ಡ್ರೈವಿಂಗ್ ಲೈಸೆನ್ಸ್ ನವೀಕರಣಕ್ಕೆ ಯತ್ನ: ವಿಟ್ಲ ಮೂಲದ ಫಿರೋಜ್ ನ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಸರಕಾರಿ ವೈದ್ಯರೋರ್ವರ ನಕಲಿ ಸಹಿ ಹಾಗೂ ಸೀಲ್ ಬಳಸಿ ಸರಕಾರಕ್ಕೆ ವಂಚಿಸಲು ಪ್ರಯತ್ನಿಸಿ ಆರೋಪಿಯೋರ್ವ ಸಿಕ್ಕಿ ಬಿದ್ದ ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement
Advertisement
Advertisement

ವಿಟ್ಲ ಶಾಲಾ ರಸ್ತೆ ನಿವಾಸಿ ಶೇಖ್ ಫಿರೋಜ್ ಆದಂ(26)ಬಂಧಿತ ಆರೋಪಿ.

ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ವೇದಾವತಿ ಅವರ ದೂರಿನ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

Advertisement

ಫಿರೋಜ್ ಆದಂ ವಿಟ್ಲ ಪೋಲಿಸ್ ಠಾಣೆಯ ಮುಂಭಾಗದ ನ್ಯಾಷನಲ್ ಡ್ರೈವಿಂಗ್ ಸ್ಕೂಲ್ ಮಾಲಕ ಅಬ್ದುಲ್ ಖಾದರ್ ಅವರ ಮಗನಾಗಿದ್ದು, ಆತ ಗ್ರಾಹಕನೋರ್ವನ ಫಿಟ್ ನೆಸ್ ಗಾಗಿ ವೈದ್ಯರ ನಕಲಿ ಸಹಿ ಬಳಸಿದ್ದಾನೆ ಎಂಬ ಆರೋಪದಲ್ಲಿ ಪೋಲೀಸರು ಬಂಧಿಸಿ‌ದ್ದಾರೆ.

ಇಸುಬು ಎಂಬ ವ್ಯಕ್ತಿ ಲೈಸನ್ಸ್ ಮರುನವೀಕರಣ ಮಾಡಲು ನ್ಯಾಷನಲ್ ಡ್ರೈವಿಂಗ್ ಸ್ಕೂಲ್ ಗೆ ಅರ್ಜಿ ಸಲ್ಲಿಸಿದರು. ಆದರೆ ಲೈಸೆನ್ಸ್ ಮರುನವೀಕರಣಕ್ಕೆ ವೈದ್ಯರ ಪಿಟ್ ನೆಸ್ ಸರ್ಟಿಫಿಕೇಟ್ ಪಡೆಯಬೇಕು ಎಂಬುದು‌ ಇಲಾಖೆಯ ನಿಯಮ. ಆದರೆ ಈ ಡ್ರೈವಿಂಗ್ ಸ್ಕೂಲ್ ನ ಮಾಲಕನ ಮಗ ವೈದ್ಯರ ಸಹಿ ಹಾಗೂ‌ ಸೀಲ್ ನಕಲಿ ಮಾಡಿ ಲೈಸೆನ್ಸ್ ನವೀಕರಣ ಮಾಡಲು ಮೆಲ್ಕಾರ್ ಆರ್.ಟಿ.ಒ.ಕಚೇರಿಗೆ ಕಳುಹಿಸಿಕೊಟ್ಟಿದ್ದ. ಅಲ್ಲಿ ವಿಟ್ಲ ಸರಕಾರಿ ವೈದ್ಯರ ಒರಿಜಿನಲ್ ‌ಸಹಿ ಹಾಗೂ ನ್ಯಾಷನಲ್ ಡ್ರೈವಿಂಗ್ ಸ್ಕೂಲ್ಸ್ ನವರು‌ ಕಳಹಿಸಿದ ಪಿಟ್ ನೆಸ್ ಅರ್ಜಿ ಯಲ್ಲಿರುವ ವೈದ್ಯರ ಸಹಿ ತಾಳೆ ಮಾಡಿದಾಗ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಆರ್.ಟಿ.ಒ.ಇನ್ಸ್ ಪೆಕ್ಟರ್ ವಿಟ್ಲ ವೈದ್ಯರಿಗೆ ಪರಿಶೀಲನೆ ಗಾಗಿ ಕಳುಹಿಸಿಕೊಡುತ್ತಾರೆ.

ಈ ವೇಳೆ ಆರೋಗ್ಯ ಅಧಿಕಾರಿ ಅದನ್ನು ‌ಪರಿಶೀಲಿಸಿದಾಗ ನಕಲಿ ಸಹಿ ಹಾಕಿದ ಬಗ್ಗೆ ಗಮನಕ್ಕೆ ಬಂದು ಇದರ ತನಿಖೆಗಾಗಿ ವಿಟ್ಲ ಪೋಲಿಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಚರಣೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಆರಂಭದಲ್ಲಿ ಲೈಸೆನ್ಸ್ ನವೀಕರಣ ಮಾಡಲು ಅರ್ಜಿ ನೀಡಿದ ಇಸುಬು ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆತ ನ್ಯಾಷನಲ್ ಡ್ರೈವಿಂಗ್ ಸ್ಕೂಲ್ ನಲ್ಲಿ ಅರ್ಜಿ ನೀಡಿದ ಬಗ್ಗೆ ಮಾಹಿತಿ ನೀಡುತ್ತಾನೆ. ಈತನ ಮಾಹಿತಿ ಮೇಲೆ ಫಿರೋಜ್ ಆದಂ ನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಸತ್ಯ ಸಂಗತಿ ಬಯಲಾಗಿದೆ. ಈ ಆರೋಪದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

Previous Post

ಪುತ್ತೂರು: ಸ.ಪ್ರ.ದ.ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ಶೀಘ್ರ ಉಪನ್ಯಾಸಕರನ್ನು ನೇಮಿಸುವಂತೆ ಶಾಸಕರಿಗೆ ಮನವಿ

Next Post

ಅತ್ತೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನ: ತಾಯಿ ಮಗುವನ್ನು ರಕ್ಷಿಸಿದ ಧರ್ಮಸ್ಥಳ ಪೊಲೀಸರು

OtherNews

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು
ಕ್ರೈಮ್

June 7, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!
Featured

ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

June 7, 2026
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!
ಕ್ರೈಮ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

June 7, 2026
ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!
Featured

ಶಿವಮೊಗ್ಗದಲ್ಲಿ ಕ್ರೇನ್ ಅವಘಡ: ಪಿಲಿಗೂಡು ನಿವಾಸಿ ಮೃತ್ಯು..!!!

June 6, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಪುತ್ತೂರು: ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ಜಗಳ : ಠಾಣೆಗೆ ಕರೆದೊಯ್ದ ಪೊಲೀಸರು..!!

June 6, 2026

Leave a Reply Cancel reply

Your email address will not be published. Required fields are marked *

Recent News

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

June 7, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

June 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page