Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಅಯೋಧ್ಯೆ ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣೆ ಅಭಿಯಾನಕ್ಕೆ ಜಮ್ಮು-ಕಾಶ್ಮೀರದಿಂದ 17 ಕೋಟಿ. ರೂ. ದೇಣಿಗೆ

March 27, 2021
in ಧಾರ್ಮಿಕ, ರಾಷ್ಟ್ರೀಯ
0
ಅಯೋಧ್ಯೆ ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣೆ ಅಭಿಯಾನಕ್ಕೆ ಜಮ್ಮು-ಕಾಶ್ಮೀರದಿಂದ 17 ಕೋಟಿ. ರೂ. ದೇಣಿಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶ್ರೀನಗರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕಾಗಿ ಜಮ್ಮು-ಕಾಶ್ಮೀರ 17 ಕೋಟಿ. ರೂ. ದೇಣಿಗೆ ನೀಡಿದೆ. “ಜಮ್ಮು- ಕಾಶ್ಮೀರವು ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣೆ ಅಭಿಯಾನಕ್ಕಾಗಿ 17 ಕೋಟಿ.ರೂ.ದೇಣಿಗೆ ನೀಡಿದೆ” ಎಂದು ಪ್ರಾಂತ ಸಹ ಸಂಘಚಾಲಕ ಗೌತಮ್‌ ಮೆಂಗಿ ಹೇಳಿದ್ದಾರೆ. “44 ದಿನಗಳ ಅಭಿಯಾನದಲ್ಲಿ ಕೇಂದ್ರಾಡಳಿತ ಪ್ರದೇಶದ 4693 ಹಳ್ಳಿಗಳು ಹಾಗೂ ಪಟ್ಟಣಗಳಲ್ಲಿನ 6.37 ಲಕ್ಷ ಮನೆಗಳಿಗೆ ಭೇಟಿ ನೀಡಿದ ಸುಮಾರು 21,331 ಆರ್‌ಎಸ್‌ಎಸ್ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

Advertisement
Advertisement
Advertisement

ರಾಮಮಂದಿರ ಕೇವಲ ದೇವಾಲಯವಲ್ಲ. ಬದಲಾಗಿ ಅದು ಭಾರತೀಯ ಸಂಸ್ಕೃತಿಯ ಭಾಗ. ಕೊರೊನಾ ಸಾಂಕ್ರಾಮಿಕದ ವೇಳೆ ಜಮ್ಮು-ಕಾಶ್ಮೀರದ 2,902 ಹಳ್ಳಿ ಹಾಗೂ ಪಟ್ಟಣಗಳಿಗೆ ಆರ್‌ಎಸ್‌ಎಸ್‌ನ ಕಾರ್ಯಕರ್ತರು 1.97 ಲಕ್ಷ ಆಹಾರ ಪೊಟ್ಟಣ ಸೇರಿದಂತೆ 1.36 ಲಕ್ಷ ಮಾಸ್ಕ್‌, 4,567 ಸ್ಯಾನಿಟೈಸರ್‌, 510 ಪಿಪಿಇ ಕಿಟ್‌ ಹಾಗೂ 58,716 ಪಡಿತರ ಕಿಟ್‌ಗಳನ್ನು ವಿತರಿಸಿದ್ದಾರೆ ಎಂದಿದ್ದಾರೆ. ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣೆ ಅಭಿಯಾನ ಜನವರಿ 15ರಂದು ಆರಂಭಗೊಂಡಿದ್ದು, ಫೆ.27ರಂದು ಮುಕ್ತಾಯವಾಗಿದೆ.

Advertisement
Previous Post

ಬಿಸಿಲ ಬೇಗೆ ನೀಗಿಸೋ ಹೋಂ ಮೇಡ್ ಎನರ್ಜಿ ಡ್ರಿಂಕ್ಸ್ ಇಲ್ಲಿವೆ ನೋಡಿ..

Next Post

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣ : ಜೈಲಿನಲ್ಲೇ ಆರೋಪಿಗಳ ವಿಚಾರಣೆಗೆ ಅನುಮತಿ

OtherNews

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!
ಧಾರ್ಮಿಕ

July 14, 2026
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!
ಧಾರ್ಮಿಕ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

July 11, 2026
ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

July 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

June 28, 2026
(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page