Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಮನವಿ

June 16, 2022
in ಪುತ್ತೂರು
0
ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ರಾಷ್ಟ್ರಪತಿಗಳಿಗೆ ಪುತ್ತೂರು ಉಪವಿಭಾಗ ಸಹಾಯಕ ಕಮೀಷನರ್ ಮೂಲಕ ಮನವಿ ಸಲ್ಲಿಸಲಾಯಿತು.

Advertisement
Advertisement

ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಹಿಂಸಾಚಾರ ಹೆಚ್ಚುತ್ತಿದೆ, ಅಷ್ಟೇ ಅಲ್ಲದೇ ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಲಾಗುತ್ತಿದೆ. ಭಗವಾನ್ ಶ್ರೀರಾಮನ ಹಬ್ಬವಾದ ಶ್ರೀರಾಮ ನವಮಿಯಂದು ದೇಶಾದ್ಯಂತ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ಮತ್ತು ವ್ಯವಸ್ಥಿತವಾಗಿ ದಾಳಿಗಳನ್ನು ನಡೆಸಲಾಯಿತು. ಇದರಿಂದಾಗಿ ಹಲವೆಡೆ ಕರ್ಫ್ಯೂ ವಿಧಿಸಲಾಗಿದ್ದು, ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿಂದೂ ಸಮಾಜವು ತಾಳ್ಮೆಯನ್ನು ಕಾಯ್ದುಕೊಂಡಿತು. ಇದರಿಂದಾಗಿ ಯಾವುದೇ ದೊಡ್ಡ ಅಹಿತಕರ ಘಟನೆಗಳು ಸಂಭವಿಸಲಿಲ್ಲ. ನಂತರ ಕೆಲವೆಡೆ ಹನುಮ ಜಯಂತಿಯ ಮೆರವಣಿಗೆ ಮೇಲೆ ಕಲ್ಲು ತೂರಾಟವೂ ನಡೆಯಿತು. ಹಿಂದೂ ಸಮಾಜವು ತಮ್ಮ ದೇಶದಲ್ಲಿ ತಮ್ಮ ದೇವತೆಗಳ ಮೆರವಣಿಗೆಯನ್ನು ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದಲ್ಲಿ ಹಿಜಾಬ್ ವಿವಾದದ ಸಂದರ್ಭದಲ್ಲೂ ಭಜರಂಗದಳದ ಕಾರ್ಯಕರ್ತ ಹರ್ಷ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಹಿಂದೂಗಳ ಮೇಲೆ ಹಲವೆಡೆ ದಾಳಿಗಳು ನಡೆದವು. ಸಹೋದರಿ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರ ಹೇಳಿಕೆಗಳ ಮೇಲೆ, ಕಳೆದ ಎರಡು ಶುಕ್ರವಾರದಂದು ಪ್ರಾರ್ಥನೆಯ ನಂತರ ಮಸೀದಿಗಳಿಂದ ಹೊರ ಬಂದವರು ಹಿಂದೂ ಮನೆಗಳು, ಅಂಗಡಿಗಳು, ವಾಹನಗಳಿಗೆ ದಾಳಿ ಮಾಡಿ ಬೆಂಕಿ ಹಚ್ಚುತ್ತಿದ್ದಾರೆ. ಸರ್ಕಾರಿ ಆಸ್ತಿ, ದೇವಸ್ಥಾನಗಳಿಗೂ ಅಪಾರ ಹಾನಿಯಾಗಿದೆ. ಪೊಲೀಸ್ ಪಡೆಗಳ ಮೇಲೂ ದಾಳಿ ನಡೆಸಲಾಯಿತು. ಹಲವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಬಂಗಾಳ, ಕೇರಳದಂತಹ ರಾಜ್ಯಗಳ ಸರಕಾರಗಳು ಈ ಇಸ್ಲಾಮಿಕ್ ನವರೊಂದಿಗೆ ನಿಂತಿರುವುದು ಕಂಡು ಬರುತ್ತದೆ. ಆದರೆ ಹಿಂದೂ ದೇವರು ಮತ್ತು ದೇವತೆಗಳ ಬಗ್ಗೆ ಅನೇಕ ಧರ್ಮದ್ರೋಹಿಗಳಿಂದ ಅನಿಯಂತ್ರಿತ ಪ್ರಚಾರವನ್ನು ಮಾಡಲಾಗುತ್ತಿದೆ. ಕೋಮು ದ್ವೇಷ ಹರಡುವ ಹೇಳಿಕೆಗಳನ್ನು ನೀಡಲಾಗಿದ್ದರೂ ದೇಶದ ಹಲವು ಜಾತ್ಯತೀತ ಪಕ್ಷಗಳು ಮೌನ ವಹಿಸಿವೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಬೊಬ್ಬೆ ಹೊಡೆಯುತ್ತಿರುವ ಹಲವು ರಾಜಕೀಯ ಪಕ್ಷಗಳು ಕಳೆದೆರಡು ಶುಕ್ರವಾರ ನಡೆದ ಪ್ರಜಾಪ್ರಭುತ್ವದ ಕೊಲೆಗೆ ಮೌನ ವಹಿಸಿವೆ.
ಈ ದಾಳಿಗಳಿಂದ ಇಡೀ ದೇಶದ ಹಿಂದೂ ಸಮಾಜಕ್ಕೆ ನೋವಾಗಿದೆ ಮತ್ತು ಆಕ್ರೋಶಭರಿತರಾಗಿದ್ದಾರೆ. ದೇಶದಾದ್ಯಂತ ಹಿಂದೂ ಸಮಾಜವು ಈ ಘಟನೆಗಳ ವಿರುದ್ಧ ಈ ಧರಣಿ ಮತ್ತು ಜ್ಞಾಪಕ ಪತ್ರದ ಮೂಲಕ ತನ್ನ ಆಕ್ರೋಶವನ್ನು ವ್ಯಕ್ತಪಡಿಸುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Advertisement
  • (1) ಕೊನೆಯ ಎರಡು ಜುಮ್ಮಾಗಳ ಪ್ರಾರ್ಥನೆಯ ನಂತರ, ಮಸೀದಿಗಳಿಂದ ಹೊರಬಂದ ಉದ್ರಿಕ್ತ ಗುಂಪುಗಳು ಮತ್ತು ಗಲಭೆಕೋರರನ್ನು ಗುರುತಿಸಬೇಕು ಮತ್ತು ಅವರ ವಿರುದ್ಧ ರಾಷ್ಟ್ರೀಯ ಸುರಕ್ಷತಾ ಕಾಯಿದೆ (ರಾಸುಕಾ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು.
  • (2) ಅವರನ್ನು ಪ್ರಚೋದಿಸುವ ಮುಲ್ಲಾಗಳು / ಧರ್ಮಗುರುಗಳು / ಇತರ ಮುಸ್ಲಿಂ ಮತ್ತು ಜಾತ್ಯತೀತ ನಾಯಕರ ಗುರುತಿಸುವಿಕೆ ಅವರ ಮೇಲೆ ರಾಷ್ಟ್ರೀಯ ಸುರಕ್ಷತಾ ಕಾಯಿದೆ (ರಾಸುಕಾ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು.ಮತ್ತು ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು.
  • (3) ನಾಳೆ ಜೂನ್ 17 ರಂದು, ಶುಕ್ರವಾರದ ಪ್ರಾರ್ಥನೆಯ ನಂತರ ಹೊರಬರುವ ಜನಸಮೂಹವನ್ನು ಮೇಲ್ವಿಚಾರಣೆ ಮಾಡಬೇಕು ಮತ್ತು ಮುಲ್ಲಾಗಳು / ಮೌಲ್ವಿಗಳು ಅಥವಾ ಬೇರೆ ಯಾರಾದರೂ ಜಿಹಾದಿ ಭಾಷಣಗಳನ್ನು ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕು.
  • (4) ದೇಶಾದ್ಯಂತ ಇಂತಹ ವಿಷಪೂರಿತ ಭಾಷಣ ಮಾಡುವವರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು.
  • (5) ಬೆದರಿಕೆಗೆ ಒಳಗಾದವರಿಗೆ ಭದ್ರತೆಯನ್ನು ಒದಗಿಸಬೇಕು ಮತ್ತು ಬೆದರಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
  • 6 ) ಕೋಮುದ್ವೇಷ ಹರಡುವ / ಗಲಭೆಗೆ ಪ್ರಚೋದನೆ ನೀಡುವ ಮಸೀದಿ / ಮದರಸಗಳನ್ನು ಎನ್ ಐಎ ತನಿಖೆಗೆ ಒಳಪಡಿಸಬೇಕು
  • (7) ಇಸ್ಲಾಮಿಕ್ ಜಿಹಾದಿ ಮತಾಂಧತೆಯನ್ನು ಹರಡುವ ಮೂಲಕ ದೇಶದಲ್ಲಿ ಹಿಂಸಾಚಾರವನ್ನು ಹರಡುತ್ತಿರುವ ಜಮಿಯತ್ ಉಲೇಮಾ-ಎ-ಹಿಂದ್ (ಮದನಿ), ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ತಬ್ಲೀಘಿ ಜಮಾತ್ನಂತಹ ಮೂಲಭೂತವಾದಿ ಸಂಘಟನೆಗಳ ಮೇಲೆ ತಕ್ಷಣವೇ ನಿಷೇಧ ಹೇರಬೇಕು. ಮತ್ತು ಅವುಗಳ ನಿಷೇಧಕ್ಕೆ ಕ್ರಮಕೈಗೊಳ್ಳಬೇಕು
  • (8) ಹಿಂದೂಗಳು ಅಲ್ಪಸಂಖ್ಯಾತರಾಗಿರುವ ಸ್ಥಳಗಳಲ್ಲಿ ಹಿಂದುಗಳಿಗೆ ಭದ್ರತೆಗೆ ವ್ಯವಸ್ಥೆಗಳನ್ನು ಮಾಡಬೇಕು ಮತ್ತು ಕಡ್ಡಾಯವಾಗಿ ಪೊಲೀಸರನ್ನು ನಿಯೋಜಿಸಿಬೇಕು ಮತ್ತು ಯೋಜಿಸಲಾದ ಭದ್ರತಾ ಸಿಬ್ಬಂದಿಗೆ ಸಾಕಷ್ಟು ಸೌಲಭ್ಯಗಳು ಮತ್ತು ಹಕ್ಕುಗಳನ್ನು ನೀಡಬೇಕು. ಮೇಲಿನ ಬೇಡಿಕೆಗಳ ಕುರಿತು ಶೀಘ್ರದಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ಉಪವಿಭಾಗ ಸಹಾಯಕ ಕಮೀಷನರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ,ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಉಪಾಧ್ಯಕ್ಷರಾದ ಸೇಸಪ್ಪ ಬೆಳ್ಳಿಪ್ಪಾಡಿ, ನಗರ ಪ್ರಖಂಡ ಬಜರಂಗದಳ ಸಂಯೋಜಕ್ ಹರೀಶ್ ಕುಮಾರ್ ದೊಳ್ಪಾಡಿ, ವಿಶ್ವ ಹಿಂದೂ ಪರಿಷದ್ ಪುತ್ತೂರು ಗ್ರಾಮಾಂತರ ಪ್ರಖಂಡ ಸಹ ಕಾರ್ಯದರ್ಶಿ ರವಿಕುಮಾರ್ ಕೈತ್ತಡ್ಕ ಕೆಯ್ಯೂರು ಉಪಸ್ಥಿತರಿದ್ದರು.

Previous Post

ಚಾರ್ಮಾಡಿ ಘಾಟ್‌ನಲ್ಲಿ ಗೂಡ್ಸ್ ವಾಹನ ಪಲ್ಟಿ:­­ ಮೂವರು ಗಂಭೀರ

Next Post

ನಾಲ್ಕು ವರ್ಷಗಳ ಹಿಂದೆ ಬಂಟ್ವಾಳದಿಂದ ಕಾಣೆಯಾಗಿದ್ದ ವ್ಯಕ್ತಿ ಹೈದರಾಬಾದ್‌ನಲ್ಲಿ ಪತ್ತೆ

OtherNews

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.