Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಶಿಕ್ಷಕ ಶಿವಪ್ಪ ರಾಥೋಡ್ ರವರಿಂದ ಬಿಇಒ ಕಚೇರಿ ಮುಂಭಾಗ ಪ್ರತಿಭಟನೆ

June 17, 2022
in ಪುತ್ತೂರು
0
ಪುತ್ತೂರು: ಶಿಕ್ಷಕ ಶಿವಪ್ಪ ರಾಥೋಡ್ ರವರಿಂದ ಬಿಇಒ ಕಚೇರಿ ಮುಂಭಾಗ ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸೇವಾ ವಿಚಾರದಲ್ಲಿ ತಾರತಮ್ಯ, ಸಮಾನತೆ ನೀಡದಿರುವುದು, ಕಡತ ವಿಲೇವಾರಿ ಮಾಡದೇ ಇರುವುದು ಸೇರಿದಂತೆ ಹಕ್ಕುಗಳ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಸರಕಾರಿ ಮತ್ತು ಅರೆ ಸರಕಾರಿ ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿರುವ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಹಶಿಕ್ಷಕ ಶಿವಪ್ಪ ರಾಥೋಡ್ ಅವರು ನ್ಯಾಯ ಕೊಡುವಂತೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗ ಜೂ.18ರಂದು ಮೌನ ಧರಣಿ ಆರಂಭಿಸಿದ್ದಾರೆ.

Advertisement
Advertisement

ಶಿವಪ್ಪ ರವರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂದೆ ಚಾಪೆ ಹಾಕಿ ಕೂತು ಕೊಂಡು ‘ನನ್ನ ಹಕ್ಕು ನನ್ನ ನಡೆ’ ಘೋಷವಾಕ್ಯದ ಅಡಿಯಲ್ಲಿ ಮೌನ ಧರಣಿ ಆರಂಭಿಸಿದ್ದಾರೆ.

Advertisement
Advertisement

ನನ್ನ ಸೇವಾ ಅವಧಿಯಲ್ಲಿರುವ ವಿಚಾರಗಳನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಅಂಗವಿಕಲ ಹಕ್ಕುಗಳ 2016ರ ಕಾಯ್ದೆ ಪ್ರಕಾರ ಸಂವಿಧಾನ ಬದ್ದವಾಗಿ ಸಾಮಾನ್ಯ ಅರ್ಜಿಗಳನ್ನು ಕಚೇರಿಗೆ ನೀಡಿದಾಗ ನನಗೆ ಯಾವುದೇ ರೀತಿಯ ಸ್ಪಂದನೆ ಸಿಗಲಿಲ್ಲ. ಹಾಗಾಗಿ ನಾನು ಸೇವಾ ಅವಧಿಯಲ್ಲಿರುವಾಗ ಮನವಿಗಳು ಮತ್ತು ನನಗೆ ತೊಂದರೆ ನೀಡಿದ ಸಿಬ್ಬಂದಿಗಳ ವಿರುದ್ಧ ದೂರು ನೀಡಿದಾಗಲೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ವಹಿಸದಿದ್ದರಿಂದ ನಾನು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿಗಳನ್ನು ಹಾಕಿದ್ದೆ.

Advertisement

ಆಗ ಕೆಲವೊಂದು ಅರ್ಜಿಗಳನ್ನು ವಿಲೇವಾರಿ ಮಾಡಿದ್ದರು. ಆದರೆ ಇನ್ನೂ ಕೆಲವು ಅರ್ಜಿಗಳನ್ನು ವಿಲೇವಾರಿ ಮಾಡದಾಗ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಯವರಲ್ಲಿ ಮೇಲ್ಮನವಿ ಸಲ್ಲಿಸಿದ್ದೆ. ಆದರೆ ಅದಕ್ಕೂ ಯಾವುದೇ ಸ್ಪಂದನೆ ಸಿಗದಿದ್ದಾಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಲವು ಬಾರಿ ಮನವಿ ಮಾಡಿದ್ದೆ. ಆಗ ಅವರು ಒಂದು ಭಾರಿ ಸಭಾ ನಡವಾಳಿ ನಡೆಸಿ 15 ದಿನದೊಳಗೆ ಮಾಹಿತಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಆದೇಶ ನೀಡಿದ್ದರು. ಆದರೂ ಕೂಡಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಅಂಗವಿಕಲರ ಹಕ್ಕುಗಳಿಗೆ ತೊಂದರೆ ನೀಡಿ. ನನ್ನನ್ನು ಸತಾಯಿಸಿದ್ದಾರೆ. ಇದರಿಂದ ನಾನು ಬೇಸತ್ತು ನನ್ನ ಸೇವಾವಧಿಯಲ್ಲಿರುವ ವಿಚಾರಗಳು ನನಗೆ ಸಿಗುವ ತನಕ ಮೌನ ಪ್ರತಿಭಟನೆ ನಡೆಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನನ್ನ ಅವಧಿಯಲ್ಲಿ ಏನು ತೊಂದರೆ ಆಗಿಲ್ಲವಂತೆ. ಹಿಂದಿನ ಅವಧಿಯಲ್ಲಿ ಸುಮಾರು 10 ವರ್ಷಗಳ ಹಿಂದಿನಿಂದ ಮಾಹಿತಿ ಹಕ್ಕು ಸೇರಿದಂತೆ ಹಲವು ಅರ್ಜಿಗೆ ಸ್ಪಂಧನೆ ಸಿಕ್ಕಿಲ್ಲ ಎಂಬುದು ಅವರ ಆರೋಪ. ಆದರೆ ಮಾಹಿತಿ ಹಕ್ಕು ಪ್ರಾಧಿಕಾರ ನಮ್ಮ ಕಚೇರಿ ಮ್ಯಾನೇಜರ್ ಆಗಿರುತ್ತಾರೆ. ಅವರ ಕಡೆಯಿಂದ 10 ವರ್ಷಗಳಿಂದ ಮಾಹಿತಿ ಕೊಡುತ್ತಿಲ್ಲ ಎಂಬುದು ಆರೋಪ. ಹಾಗಾಗಿ ನಮ್ಮ ಮ್ಯಾನೇಜರ್‌ಗೆ ಹೇಳಿ ಆದಷ್ಟು ಬೇಗ ಮಾಹಿತಿ ನೀಡುವಂತೆ ಹೇಳುತ್ತೇನೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ರವರು ಮಾಹಿತಿ ನೀಡಿದ್ದಾರೆ.

Previous Post

ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 80 ಸ್ಥಳಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ

Next Post

ಪುತ್ತೂರು: ಸರಕಾರಿ ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರುಗಳ ಸಭೆ ಕರೆದ ಮೊಯ್ದಿನ್ ಕುಟ್ಟಿ: ಅಧಿಕೃತವಲ್ಲದ ಸಂಸ್ಥೆ ಕರೆದಿರುವ ಸಭೆಯನ್ನು ರದ್ದುಗೊಳಿಸುವಂತೆ ಹಿಂ.ಜಾ.ವೇ. ಆಗ್ರಹ..!!! ಶಿಕ್ಷಣಾಧಿಕಾರಿ ಸೂಚನೆ ಮೇರೆಗೆ ಸಭೆ ರದ್ದು..!!!

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026

Leave a Reply Cancel reply

Your email address will not be published. Required fields are marked *

Recent News

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page