Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2022 ಮತ್ತು ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಆವಿಷ್ಕಾರ್-2022

June 17, 2022
in ಪುತ್ತೂರು
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2022 ಮತ್ತು ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಆವಿಷ್ಕಾರ್-2022
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವಿಜ್ಞಾನ ಜ್ಞಾನಗಳ ಆಗರ, ಇದು ಅಸಂಖ್ಯಾತ ಸಂಶೋಧಕರ ಅವಿರತ ಪ್ರಯತ್ನಗಳ ಫಲ. ದಿನದಿಂದ ದಿನಕ್ಕೆ ಆಗುತ್ತಿರುವ ತಂತ್ರಜ್ಞಾನದ ಬೆಳವಣಿಗೆಗೆ ನಾವು ಉನ್ನತೀಕರಿಸಿಕೊಳ್ಳಲೇಬೇಕು ಎಂದು ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಪ್ರೊ.ಚಂದ್ರಕುಮಾರ್ ಹೇಳಿದರು.

Advertisement
Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ಇದರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2022 ಮತ್ತು ವಿದ್ಯಾರ್ಥಿಗಳ ಪ್ರಾಜೆಕ್ಟ್ಗಳ ಪ್ರದರ್ಶನ ಆವಿಷ್ಕಾರ್-2022ನ್ನು ಉದ್ಘಾಟಿಸಿ ಮಾತನಾಡಿದರು.

Advertisement
Advertisement

ಬೆನ್ನು ತಟ್ಟಿ ಗುರಿತಲಪುವ ತನಕ ಹುರಿದುಂಬಿಸುವವರೊಡನೆ ಒಡನಾಟವನ್ನು ಇಟ್ಟುಕೊಳ್ಳಬೇಕು ಮತ್ತು ಹಕ್ಕಿನೊಟ್ಟಿಗೆ ಕರ್ತವ್ಯ ಪ್ರಜ್ಞೆಯನ್ನೂ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ಆವಿಷ್ಕಾರ ಮತ್ತು ನಿರ್ಮಾಣ ಇವೆರಡೂ ಸಮಾನಾಂತರವಾಗಿ ಹೋದಾಗ ಮಾತ್ರ ಸಂಶೋಧನೆ ಫಲಪ್ರದವಾಗುತ್ತದೆ ಎಂದರು.

Advertisement

ತಮ್ಮಲ್ಲಿರುವ ಯೋಜನೆಗಳನ್ನು ಕಮರುವುದಕ್ಕೆ ಬಿಡಬೇಡಿ ಇತರರೊಡನೆ ಹೇಳಲಾರೆ ಎನ್ನುವ ಮನಸ್ಥಿತಿಯಿಂದ ಹೊರಬಂದು ಅದನ್ನು ಯೋಜನೆಯನ್ನಾಗಿಸಿ ಇತರರೊಡನೆ ಹಂಚಿಕೊಳ್ಳಿ ಈ ನಿಮ್ಮ ಯೋಚನೆಯಿಂದ ಸಮಾಜಕ್ಕೆ ಆಗುವ ಉಪಯೋಗ ಅಗಾಧವಾಗಿರಬಹುದು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ಡಾ.ಯಶೋದಾ ರಾಮಚಂದ್ರ ಮಾತನಾಡಿ, ಪ್ರತಿಯೊಂದು ಆವಿಷ್ಕಾರಗಳೂ ಆಕಸ್ಮಿಕಗಳಲ್ಲ ಅದು ತಮ್ಮ ಜೀವಮಾನವನ್ನೇ ಮುಡಿಪಾಗಿಟ್ಟ ವಿಜ್ಞಾನಿಗಳ ನಿರಂತರ ಪರಿಶ್ರಮದ ಫಲ ಅಂಥ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದರು.

ಓದಿಗಷ್ಟೇ ತಮ್ಮನ್ನು ತಾವು ಸೀಮಿತಗೊಳಿಸಬೇಡಿ, ಜ್ಞಾನದ ತುಡಿತ ನಿಮ್ಮಲ್ಲಿರಲಿ ಎಂದರು. ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಸಮಾಜದ ಉನ್ನತಿಗೆ ಶ್ರಮಿಸಿ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮಂಡಿಸಲ್ಪಡುವ ಪ್ರೌಢ ಪ್ರಬಂಧಗಳನ್ನು ಮುದ್ರಿಸಿ ಪ್ರಕಟಿಸಲಾದ ಸಂಚಿಕೆಯನ್ನು ಅತಿಥಿಗಳು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಜ್ಞಾನಸಂಗಮ-2022ರ ಸಂಯೋಜಕಿ ಪ್ರೊ.ರಜನಿ ರೈ, ಆವಿಷ್ಕಾರ್-2022ರ ಸಂಯೋಜಕ ಪ್ರೊ.ಪ್ರಭಾಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಸ್ವಾಗತಿಸಿ, ಪ್ರೊ.ಪ್ರಭಾಕರ್ ವಂದಿಸಿದರು. ವಿದ್ಯಾರ್ಥಿನಿಯರಾದ ಚೈತ್ರಾ ಮತ್ತು ಸಮೀಕ್ಷಾ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

https://youtu.be/s5T8oBZJ77o

Previous Post

ದ್ವಿತೀಯ ಪಿಯು ಫಲಿತಾಂಶ ನಾಳೆ ಪ್ರಕಟ

Next Post

ಮಾಣಿ: ಗ್ರಾ.ಪಂಚಾಯತ್ ನಲ್ಲಿ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026
ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!
ಪುತ್ತೂರು

ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

October 3, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

October 3, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page