Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಮಾಣಿ: ಗ್ರಾ.ಪಂಚಾಯತ್ ನಲ್ಲಿ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

June 17, 2022
in ಬಂಟ್ವಾಳ
0
ಮಾಣಿ: ಗ್ರಾ.ಪಂಚಾಯತ್ ನಲ್ಲಿ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಾಣಿ: ಗ್ರಾಮದ ಜನರ ಜೊತೆಗಿನ ನಿರಂತರವಾದ ಸಂಪರ್ಕದಿಂದ ಪಂಚಾಯತ್ ಆಡಳಿತ ವ್ಯವಸ್ಥೆಯಲ್ಲಿ ಯಶಸ್ವಿಯಾಗಲು ಸಾಧ್ಯವಾಯಿತು. ಜನರ ಬೇಡಿಕೆಯನ್ನು ಈಡೇರಿಸುವುದು ಮತ್ತು ಗ್ರಾಮದ ಅಭಿವೃದ್ಧಿಯೇ ನಮ್ಮ ಪ್ರಮುಖ ಗುರಿ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

Advertisement
Advertisement
Advertisement

ಮಾಣಿ ಗ್ರಾಮ ಪಂಚಾಯತ್ತಿನ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಮ್ಮ ಆಡಳಿತಾವಧಿಯ ಆರಂಭದಿಂದಲೇ ಪಾರದರ್ಶಕವಾದ ಆಡಳಿತವನ್ನು ನೀಡಬೇಕು ಎನ್ನುವ ದೃಷ್ಟಿಯಿಂದ ಚಿಂತಿಸಿ, ಎಲ್ಲ ಸದಸ್ಯರ ಮತ್ತು ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಯವರ ಸಹಕಾರವನ್ನು ಪಡೆದು, ಅವರವರ ಜವಾಬ್ದಾರಿಯ ನಿರ್ವಹಣೆಗೆ ಮಾರ್ಗದರ್ಶನವನ್ನು ಮಾಡಿ, ತಂಡವಾಗಿ ಕೆಲಸ ಮಾಡುವಲ್ಲಿ ಯಶಸ್ಸನ್ನು ಸಾಧಿಸಲಾಗಿದೆ.

Advertisement

ಪಂಚಾಯತ್ ನಲ್ಲಿ ಸಾರ್ವಜನಿಕವಾಗಿ ದುಡ್ಡು ಖರ್ಚು ಮಾಡಬೇಕಾದರೆ, ಆದಾಯದ ಮೂಲವನ್ನು ಹೆಚ್ಚಿಸುವ ಬಗ್ಗೆ ಗಮನಹರಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಮನೆತೆರಿಗೆ, ಕಟ್ಟಡ ತೆರಿಗೆ, ವ್ಯಾಪಾರ ಪರವಾನಿಗೆ, ನೀರಿನ ಶುಲ್ಕ ಇತ್ಯಾದಿಗಳನ್ನು ಪರಿಷ್ಕರಿಸಲಾಗಿದೆ ಮತ್ತು ಜನರು ಕೂಡಾ ಸಹಕಾರವನ್ನು ನೀಡುತ್ತಿದ್ದಾರೆ. ಹಿಂದೂ ರುದ್ರಭೂಮಿಯ ಪುನರ್ನಿರ್ಮಾಣ, ವಾಣಿಜ್ಯ ಕಟ್ಟಡಗಳ ನಿರ್ಮಾಣ, ದಾರಿದೀಪ, ಕುಡಿಯುವ ನೀರಿನ ಸೌಲಭ್ಯ, ಸರ್ಕಾರಿ ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ ಇವೆಲ್ಲವುಗಳು ಸುಸೂತ್ರವಾಗಿ ನೆರವೇರುತ್ತಿದೆ. ಕಸವಿಲೇವಾರಿ ಮತ್ತು ನೈರ್ಮಲ್ಯಕ್ಕೆ ವಿಶೇಷ ಮುತುವರ್ಜಿಯಿಂದ ತೊಡಗಿಕೊಂಡು, ಅದನ್ನು ಸವಾಲಾಗಿ ಸ್ವೀಕರಿಸಿ, ಕಳೆದ ಗಾಂಧಿಜಯಂತಿಯ ವಿಶೇಷ ದಿನದಂದು ಚಾಲನೆಯನ್ನು ನೀಡಿ, ಅಂಗಡಿಗಳಿಂದ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವುದರಲ್ಲಿಯೂ ಯಶಸ್ವಿಯಾಗಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಮನೆಮನೆಯಿಂದಲೂ ತ್ಯಾಜ್ಯ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ.

Advertisement

ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ಗ್ರಾಮದಲ್ಲಿ ಅನೇಕ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ವಿಶೇಷವಾಗಿ ತೋಟಗಾರಿಕೆ, ಇಂಗುಗುಂಡಿ, ಬಾವಿ, ದನದ ಕೊಟ್ಟಿಗೆ, ಕೋಳಿ ಗೂಡು, ಕೊಳವೆ ಬಾವಿಗಳ ಪುನಶ್ಚೇತನ, ತೋಡಿನ ಹೂಳೆತ್ತುವುದು ಇತ್ಯಾದಿಗಳಿಗೆ ಒತ್ತು ನೀಡಲಾಗುತ್ತಿದೆ. ಜನರು ಇದರ ಸದುಪಯೋಗವನ್ನು ಪಡೆದುಕೂಳ್ಳಬೇಕು. ಒಟ್ಟಿನಲ್ಲಿ ಜನರಿಗಾಗಿಯೇ ಇರುವ ಸ್ಥಳೀಯಾಡಳಿತದಿಂದ ಸಿಗಬಹುದಾದ ಮಾಹಿತಿ ಮತ್ತು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಮತ್ತು ಉತ್ತಮ ಆಡಳಿತಕ್ಕಾಗಿ ಜನರು ನಮ್ಮ ಜೊತೆ ಕೈಜೋಡಿಸಬೇಕು ಎಂದು ಅವರು ಹೇಳಿದರು.

ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ದಿನೇಶ್ ರವರು ಮಾತನಾಡಿ, ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಮಾಣಿ ಗ್ರಾಮ ಪಂಚಾಯತ್ತಿನ ಆಡಳಿತ ವೈಖರಿಯೇ ಉತ್ತಮ ಉದಾಹರಣೆ. ಗ್ರಾಮ ಸಭೆಗಳಲ್ಲಿ ಸಿಗುವ ಮಾಹಿತಿಯನ್ನು ಗ್ರಾಮಸ್ಥರು ಪಡೆದುಕೊಂಡು, ಅವುಗಳನ್ನು ಸಮಗ್ರವಾಗಿ ತಿಳಿದುಕೊಳ್ಳುವ ಜೊತೆಗೆ ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳನ್ನೂ ಪಡೆದುಕೊಳ್ಳಬೇಕು ಎಂದು ಹೇಳಿದರು.

ವಿವಿಧ ಇಲಾಖೆಗಳಿಂದ ಆಗಮಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಹಲವು ಮಾಹಿತಿಗಳನ್ನು ನೀಡಿದರು. ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಗ್ರಾಮಸ್ಥರು ಹಲವು ಸಲಹೆ ಸೂಚನೆಗಳನ್ನು ನೀಡಿದರು ಮತ್ತು ಪಂಚಾಯತ್ ಆಡಳಿತದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಕಳೆದ ಅವಧಿಯ ವರದಿ ಮತ್ತು ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ, ಮಿತ್ರಾಕ್ಷಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ ವಂದಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

Previous Post

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2022 ಮತ್ತು ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಆವಿಷ್ಕಾರ್-2022

Next Post

ಸ್ಯಾಂಡಲ್​ವುಡ್ ನಟಿ ಪಾಲಿಗೆ ವಿಲನ್ ಆದ ವೈದ್ಯೆ: ಹಾಳಾಗೋಯ್ತು ಗೊಂಬೆಯಂತಿದ್ದ ಮುಖ..!!

OtherNews

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!
ಕ್ರೈಮ್

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!
Featured

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

August 14, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

August 11, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

August 7, 2026
ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!
ಬಂಟ್ವಾಳ

August 6, 2026

Leave a Reply Cancel reply

Your email address will not be published. Required fields are marked *

Recent News

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page