Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ನಕಲಿ ನೋಟುಗಳನ್ನು ಬಳಸಿ ಅಂತರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ ಪೊಲೀಸರು

March 27, 2021
in ರಾಜ್ಯ
0
ನಕಲಿ ನೋಟುಗಳನ್ನು ಬಳಸಿ ಅಂತರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ ಪೊಲೀಸರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಸಿನೆಮಾ ಚಿತ್ರೀಕರಣದಲ್ಲಿ ಬಳಸುವ ನಕಲಿ ನೋಟುಗಳನ್ನು ಬಳಸಿ, 1.5 ಕೋಟಿ ಮೌಲ್ಯದ 500 ಕೆ.ಜಿ ಗಾಂಜಾ ಮಾರಾಟ ಮಾಡುತ್ತಿದ್ದ ಅಂತರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಜಸ್ಥಾನ ಜೋಧಪುರದ ದಯಾಲ್‌ರಾಮ (38), ಪೂನರಾಮ (24) ಹಾಗೂ ಬುದ್ದಾರಾಮ (23) ಎಂದು ಗುರುತಿಸಲಾಗಿದೆ. ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಗಾಂಜಾ ಪೆಡ್ಲರ್‌ಗಳನ್ನು ಬಂಧಿಸುವ ಸಲುವಾಗಿ ಸಿನೆಮಾ ಚಿತ್ರೀಕರಣದಲ್ಲಿ ಬಳಸುವ ನಕಲಿ ನೋಟುಗಳನ್ನು ಸ್ಟುಡಿಯೋದಿಂದ ಪೊಲೀಸರು ಖರೀದಿಸಿದ್ದರು.

Advertisement
Advertisement
Advertisement

ಆರೋಪಿಗಳು ಒಡಿಶಾದಿಂದ ನಗರಕ್ಕೆ ಟ್ರಕ್‌‌ ಮೂಲಕ ಗಾಂಜಾ ಸಾಗಿಸುತ್ತಿದ್ದು, ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದರು. ಆರೋಪಿಗಳು ರಾಜಸ್ಥಾನ ನೋಂದಣಿ ಸಂಖ್ಯೆಯ ಟ್ರಕ್‌ನಲ್ಲಿ ಗಾಂಜಾ ಇಟ್ಟುಕೊಂಡು ಹೊಸಕೋಟೆ ಮೂಲಕ ಕೆ.ಆರ್‌.ಪುರದ ಕಡೆಗೆ ಬರುತ್ತಿದ್ದರು. ಈ ಬಗ್ಗೆ ಕೆ.ಆರ್‌.ಪುರ ಪೊಲೀಸರಿಗೆ ಮಾಹಿತಿ ದೊರೆತ ಕೂಡಲೇ ಪೊಲೀಸರು ಅವರನ್ನು ಹಿಡಿಯಲು ಯೋಜನೆ ರೂಪಿಸಿದ್ದಾರೆ.

“ಆರೋಪಿಗಳು ಏಕಾಏಕಿ ವ್ಯವಹಾರ ನಡೆಸಲು ಸಿದ್ದರಿರಲಿಲ್ಲ. ಹಣ ತೋರಿಸಿದರೆ ಮಾತ್ರವೇ ಅವರೊಂದಿಗೆ ನೇರವಾಗಿ ಮಾತನಾಡಲು ಸಾಧ್ಯ ಎಂದು ದಂಧೆಕೋರರು ತಿಳಿಸಿದ್ದರು. ಹಾಗಾಗಿ ಪೊಲೀಸರು ನಗರದ ಸ್ಟುಡಿಯೋವೊಂದನ್ನು ಸಂಪರ್ಕಿಸಿ 1 ಕೋಟಿ. ರೂ. ಮೌಲ್ಯದ ನಕಲಿ ಹಣವನ್ನು ನೀಡುವಂತೆ ಕೇಳಿದ್ದರು. ಬಳಿಕ ದಂಧೆಕೋರರನ್ನು ಗ್ರಾಹಕರ ಸೋಗಿನಲ್ಲಿ ಹೋಗಿ ಭೇಟಿ ಮಾಡಿದ ಪೊಲೀಸರು ನಕಲಿ ಹಣ ನೀಡಿದ್ದಾರೆ. ಆದರೆ, ದಂಧೆಕೋರರಿಗೆ ಈ ವಿಚಾರ ತಿಳಿಯದೇ ಅವರು 500 ಕೆಜಿ ಗಾಂಜಾ ತರಲು ಒಪ್ಪಿದ್ದಾರೆ” ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.

Advertisement

“ಮೊದಲು ಟ್ರಕ್‌ನಲ್ಲಿ ಶೋಧನೆ ನಡೆಸಿದಾಗ ಗಾಂಜಾ ಪತ್ತೆಯಾಗಿರಲಿಲ್ಲ. ಹಾಗಾಗಿ ಪೊಲೀಸರಿಗೆ ಆಶ್ಚರ್ಯವಾಗಿತ್ತು. ಬಳಿಕ ಮತ್ತೊಮ್ಮೆ ಪರಿಶೀಲಿಸಿದಾಗ ಚಾಲಕನ ಆಸನದ ಹಿಂದೆ ಪ್ರತ್ಯೆಕವಾದ ಕ್ಯಾಬಿನ್‌‌‌ ಪತ್ತೆಯಾಗಿತ್ತು. ಗಾಂಜಾ ಸಾಗಾಟಕ್ಕಾಗಿ ಆರೋಪಿಗಳು ಪ್ರತ್ಯೇಕವಾದ ಕ್ಯಾಬಿನ್‌‌‌ ಮಾಡಿದ್ದು, ಅದರೊಳಗೆ 82 ಬಂಡಲ್‌ಗಳಲ್ಲಿ ಗಾಂಜಾವನ್ನು ಬಚ್ಚಿಟ್ಟು ಸಾಗಿಸುತ್ತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

“ಪೆಡ್ಲರ್‌ಗಳನ್ನು ಹಿಡಿಯುವ ನಿಟ್ಟಿನಲ್ಲಿ, ಕೆ.ಆರ್‌‌.ಪುರಂ ಪೊಲೀಸರು ಗ್ರಾಹಕರ ಸೋಗಿನಲ್ಲಿ ದಂಧೆಕೋರರನ್ನು ಸಂಪರ್ಕ ಮಾಡಿದ್ದರು. ಈ ವೇಳೆ ಆರೋಪಿಗಳು ಕೆ.ಆರ್‌.ಪುರ ಹಳೇ ಮದ್ರಾಸ್‌‌ ರಸ್ತೆ ಟಿನ್‌‌ ಫ್ಯಾಕ್ಟರಿ ಬಳಿ ಹಣ ತರುವಂತೆ ಹೇಳಿದ್ದರು. ಹಣ ನೋಡಿದ ಬಳಿಕ ಆರೋಪಿಗಳ ವ್ಯವಹಾರ ನಡೆಸಲು ಒಪ್ಪಿಕೊಂಡಿದ್ದರು. ಗ್ರಾಹಕರ ಸೋಗಿನಲ್ಲಿ ದಂಧೆಕೋರರನ್ನು ಸಂಪರ್ಕಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌‌ ಹೇಳಿದ್ದಾರೆ.

Advertisement
Advertisement
Previous Post

ಮಂಗಳೂರು: ಫೈನಾನ್ಸ್ ನಲ್ಲಿ ಅಡವಿಟ್ಟ ಚಿನ್ನಾಭರಣ ಬದಲಾಯಿಸಿ ವಂಚನೆ : ಫೈನಾನ್ಸ್ ಸಂಸ್ಥೆ ವಿರುದ್ಧ ವ್ಯಕ್ತಿ ದೂರು

Next Post

ದರ್ಬೆಯಲ್ಲಿ ನೂತನವಾಗಿ “ಫಿಜ್ಜಾ ಹೌಸ್” ಶುಭಾರಂಭ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

March 19, 2026
ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

March 19, 2026
(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

March 19, 2026
ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

March 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page