Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

    ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಹಿಂದೂ ದೇವರುಗಳ ಅವಮಾನ ಪ್ರಕರಣ.! ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ನ್ಯಾಯವಾದಿ ಶೈಲಜಾ ಅಮರನಾಥ್ ಸಹಿತ ಮೂವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು.!

June 18, 2022
in Featured, ಪುತ್ತೂರು, ಬಂಟ್ವಾಳ, ರಾಜಕೀಯ
0
ಹಿಂದೂ ದೇವರುಗಳ ಅವಮಾನ ಪ್ರಕರಣ.! ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ನ್ಯಾಯವಾದಿ ಶೈಲಜಾ ಅಮರನಾಥ್ ಸಹಿತ ಮೂವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು.!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕಾಂಗ್ರೆಸ್ ಐ ಟಿ ಸೆಲ್ ಕಾರ್ಯದರ್ಶಿ ಹಿಂದು ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಲವು ಹಿಂದೂ ಪರ ಸಂಘಟನೆಗಳು ದೂರು ನೀಡಿತ್ತು., ಈ ಹಿನ್ನೆಲೆ ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ನ್ಯಾಯವಾದಿ ಶೈಲಜಾ ಅಮರನಾಥ್ ಸಹಿತ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

ಶೈಲಜಾ ಅಮರನಾಥರವರು ಸಾಮಾಜಿಕ ಜಾಲತಾಣವಾದ ಕ್ಲಬ್‌ ಹೌಸ್‌ ಮೂಲಕ ನಡೆದ ಚರ್ಚಾಕೂಟದಲ್ಲಿ ಶ್ರೀರಾಮಚಂದ್ರ, ಸೀತಾಮಾತೆ ಮತ್ತು ಹನುಮಂತ ದೇವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷದ್‌, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಮುಖರು ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement
Advertisement

ಶೈಲಜಾ ರವರ ವಿರುದ್ಧ ರಾತ್ರಿ 8 ಗಂಟೆಯೊಳಗೆ ಪ್ರಕರಣ ದಾಖಲಿಸದಿದ್ದರೆ, ಠಾಣೆ ಎದುರು ಧರಣಿ ಕುಳಿತುಕೊಳ್ಳುವುದಾಗಿ, ಹಿಂದೂ ಜಾಗರಣ ವೇದಿಕೆ ಮತ್ತು ಬಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದರು. ಅದೇ ರೀತಿ ಹಿಂದೂ ಜಾಗರಣ ವೇದಿಕೆಯ ಮಂಗಳೂರು ವಿಭಾಗೀಯ ಸಹ ಸಂಯೋಜಕ್ ಅಜಿತ್ ರೈ ಹೊಸಮನೆ ರವರು ಪ್ರಕರಣ ದಾಖಲಿಸದಿದ್ದರೆ ಠಾಣೆ ಮುಂಭಾಗ ರಾತ್ರಿಯಿಂದ ಮುಂಜಾನೆ ವರೆಗೆ ಭಜನಾ ಕಾರ್ಯಕ್ರಮ ನಡೆಸುತ್ತೇವೆ, ಬೆಳಿಗ್ಗೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.

Advertisement

ಈ ಬಗ್ಗೆ ಠಾಣೆಯಲ್ಲಿ ಶೈಲಜಾ ರವರ ವಿರುದ್ಧ ಐಪಿಸಿ ಸೆಕ್ಷನ್ 1860(u/s505(2), (34)ರಂತೆ ಪ್ರಕರಣ ದಾಖಲಾಗಿದೆ.

Previous Post

ಹಿಂದೂ ದೇವರ ಬಗ್ಗೆ ಅವಹೇಳನ ಆರೋಪ: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಶೈಲಜಾರ ಕಚೇರಿಗೆ ಶ್ರದ್ದಾಂಜಲಿ ಬ್ಯಾನರ್..!!

Next Post

ಯಶ್ ಪಾಲ್, ಮುತಾಲಿಕ್ ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ: ಆರೋಪಿಯ ಬಂಧನ

OtherNews

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!
ಕ್ರೈಮ್

October 1, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

October 1, 2026
ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

September 30, 2026
ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

ವಾಟ್ಸ್‌ಆ್ಯಪ್‌ ಬಿಸಿನೆಸ್ ನಲ್ಲಿ ಇನ್ನು ಮುಂದೆ ಮೆಸೇಜ್​ಗೂ ಶುಲ್ಕ; ಅ.1 ರಿಂದ ಹೊಸ ನಿಯಮ..!

ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4: ಹುಲಿ ವೇಷ ತಂಡಗಳ ಪ್ರಮುಖರ ಸಭೆ..!

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

October 1, 2026
ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

October 1, 2026
ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

October 1, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page