Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

    ಮೆದುಳು ಜ್ವರಕ್ಕೆ ಯುವಕ ಬಲಿ..!!

    ಮೆದುಳು ಜ್ವರಕ್ಕೆ ಯುವಕ ಬಲಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬ: ಉತ್ಪನ್ನ ಮಾರಾಟ ವೇಳೆ ಯುವತಿಗೆ ಕಿರುಕುಳ : ಪ್ರಕರಣ ದಾಖಲು..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ರಜೆಯಲ್ಲಿ ಕೆಲಸಕ್ಕೆ ಹೋದ ಬಾಲಕಿಗೆ ಅಂಗಡಿ ಮಾಲೀಕರಿಂದ ಲೈಂಗಿಕ ಕಿರುಕುಳ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪಿಯುಸಿ ಫಲಿತಾಂಶ: ರಾಜ್ಯ ಮಟ್ಟದಲ್ಲಿ ಮಿಂಚಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು: ವಾಣಿಜ್ಯ ವಿಭಾಗದ ದೀಪ್ನಾ ಜೆ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ವಿಜ್ಞಾನ ವಿಭಾಗದ ಮನ್ವಿತ ಎನ್ ಪಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಐದನೇ ರ‍್ಯಾಂಕ್ ಕಲಾ ವಿಭಾಗದ ವಸುದೇವ ತಿಲಕ್ ತಾಲೂಕಿಗೆ ಪ್ರಥಮ

June 19, 2022
in ಪುತ್ತೂರು, ಶಿಕ್ಷಣ
0
ಪಿಯುಸಿ ಫಲಿತಾಂಶ: ರಾಜ್ಯ ಮಟ್ಟದಲ್ಲಿ ಮಿಂಚಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು: ವಾಣಿಜ್ಯ ವಿಭಾಗದ ದೀಪ್ನಾ ಜೆ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ವಿಜ್ಞಾನ ವಿಭಾಗದ ಮನ್ವಿತ ಎನ್ ಪಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಐದನೇ ರ‍್ಯಾಂಕ್ ಕಲಾ ವಿಭಾಗದ ವಸುದೇವ ತಿಲಕ್ ತಾಲೂಕಿಗೆ ಪ್ರಥಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: 2021-22ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ 96 ಫಲಿತಾಂಶವನ್ನು ಪಡೆದಿದೆ.

Advertisement
Advertisement

Advertisement

ವಾಣಿಜ್ಯ ವಿಭಾಗದಲ್ಲಿ ದೀಪ್ನಾ ಜೆ 593 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯದಲ್ಲಿ ನಾಲ್ಕನೇ ರ‍್ಯಾಂಕ್ ಮತ್ತು ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಲೆಕ್ಕಶಾಸ್ತ್ರ 100, ಸಂಖ್ಯಾಶಾಸ್ತ್ರ 100, ಇಂಗ್ಲೀಷ್ 95 ಮತ್ತು ಸಂಸ್ಕೃತದಲ್ಲಿ 99 ಅಂಕಗಳನ್ನು ಗಳಿಸಿರುತ್ತಾರೆ. ಈಕೆ ಕಾಸರಗೋಡಿನ ಮುಂಡಿತ್ತಡ್ಕದ ಎಸ್. ನಾರಾಯಣ ಮತ್ತು ಪುಷ್ಪ ಕೆ ದಂಪತಿ ಪುತ್ರಿ.

ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಗಳಿಸುವುದರ ಮೂಲಕ ಮನ್ವಿತ ಎನ್ ಪಿ ರಾಜ್ಯದಲ್ಲಿ ಐದನೇ ರ‍್ಯಾಂಕ್ ಮತ್ತು ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ಭೌತಶಾಸ್ತ್ರ 100, ರಸಾಯನಶಾಸ್ತ್ರ 100, ಗಣಿತ100, ಜೀವಶಾಸ್ತ್ರ 100, ಸಂಸ್ಕೃತ 100 ಮತ್ತು ಇಂಗ್ಲಿಷ್ 94 ಅಂಕಗಳನ್ನು ಪಡೆಯುವುದರ ಮೂಲಕ ಒಟ್ಟು 594 ಅಂಕಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ಈಕೆ ಕಾಸರಗೋಡಿನ ನೀರ್ಚಾಲಿನ ಪುರುಷೋತ್ತಮ ಶರ್ಮ ಮತ್ತು ಸುಮಾ ದಂಪತಿ ಪುತ್ರಿ.

ಕಲಾ ವಿಭಾಗದಲ್ಲಿ 580 ಅಂಕಗಳನ್ನು ಪಡೆಯುವುದರ ಮೂಲಕ ವಸುದೇವ ತಿಲಕ್ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಈತನು ಕನ್ನಡ 95, ಇಂಗ್ಲೀಷ್ 90, ಇತಿಹಾಸ 99, ಅರ್ಥಶಾಸ್ತ್ರ 100, ಸಮಾಜಶಾಸ್ತ್ರ 96 ಮತ್ತು ರಾಜ್ಯಶಾಸ್ತ್ರ ದಲ್ಲಿ 100 ಅಂಕಗಳನ್ನು ಗಳಿಸಿದ್ದಾರೆ. ಈತನು ಉಡುಪಿಯ ಹೆಬ್ರಿಯ ಸಹದೇವ ಶೆಟ್ಟಿ ಮತ್ತು ವಸಂತ ಶೆಟ್ಟಿ ದಂಪತಿ ಪುತ್ರ.

ವಿಜ್ಞಾನ ವಿಭಾಗದಲ್ಲಿ ಮೂವರು ವಿದ್ಯಾರ್ಥಿಗಳು 589 ಅಂಕಗಳನ್ನು ಪಡೆದು ರಾಜ್ಯದಲ್ಲಿ ಹತ್ತನೇ ರ‍್ಯಾಂಕ್ ಮತ್ತು ಕಾಲೇಜಿನಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಸ್ತುತಿ ಎಂ. ಎಸ್(ಪುತ್ತೂರಿನ ನೆಹರೂನಗರದ ಶ್ರೀಕೃಷ್ಣ ಗಣರಾಜ್ ಭಟ್ ಮತ್ತು ಸೌಮ್ಯ ಎಂ ದಂಪತಿ ಪುತ್ರಿ), ಪ್ರಾಪ್ತಿ ಗಂಭೀರ್(ಪುತ್ತೂರಿನ ಕೈಕಾರದ ವಿರೇಂದ್ರ ಎನ್ ಗಂಭೀರ್ ಮತ್ತು ಸೌಮ್ಯ ದಂಪತಿ ಪುತ್ರಿ) ಮತ್ತು ಎಂ. ವಿಶಾಖ್ ಕಾಮತ್(ಪುತ್ತೂರಿನ ಬೊಳುವಾರಿನ ಎಂ. ವಿದ್ಯಾಧರ್ ಕಾಮತ್ ಮತ್ತು ಎಂ. ಮುಕ್ತ ಕಾಮತ್ ದಂಪತಿ ಪುತ್ರ) ಇವರು ರಾಜ್ಯದಲ್ಲಿ ಹತ್ತನೇ ರ‍್ಯಾಂಕ್ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 588 ಅಂಕಗಳನ್ನು ಪಡೆಯುವುದರ ಮೂಲಕ ಚೈತ್ರಾ ಎನ್ ರಾಜ್ಯದಲ್ಲಿ ಒಂಭತ್ತನೇ ರ‍್ಯಾಂಕ್ ಮತ್ತು ಕಾಲೇಜಿನಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಈಕೆ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯದ ಚಂದ್ರ ಮತ್ತು ಶಶಿಕಲಾ ದಂಪತಿಗಳ ಪುತ್ರಿ.

ಕಲಾ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು 579 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ದಿಶಾ ಎಂ(ಉರಿಮಜಲಿನ ವಿಶ್ವನಾಥ ಎಂ ಮತ್ತು ವಿದ್ಯಾ ಕೆ ದಂಪತಿ ಪುತ್ರಿ) ಮತ್ತು ವರ್ಷಾ ಎ (ಶಿವಮೊಗ್ಗದ ಭದ್ರಾವತಿಯ ಆನಂದ ರಾಜ್ ಆರ್ ಮತ್ತು ದೀಪಾಲಕ್ಮೀ ಕೆ ದಂಪತಿ ಪುತ್ರಿ) ಕಾಲೇಜಿಗೆ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

ವಿಜ್ಞಾನ ವಿಭಾಗದ ಒಟ್ಟು 335 ಮಂದಿ ವಿದ್ಯಾರ್ಥಿಗಳಲ್ಲಿ 140 ಮಂದಿ ಡಿಸ್ಟಿಂಕ್ಷನ್, 164 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಶೇ 93.73 ಫಲಿತಾಂಶ, ವಾಣಿಜ್ಯ ವಿಭಾಗದ ಒಟ್ಟು 264 ವಿದ್ಯಾರ್ಥಿಗಳಲ್ಲಿ 91 ಮಂದಿ ಡಿಸ್ಟಿಂಕ್ಷನ್ ಹಾಗೂ 124 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಶೇ 93.56 ಫಲಿತಾಂಶ, ಕಲಾ ವಿಭಾಗದ ಒಟ್ಟು 46 ವಿದ್ಯಾರ್ಥಿಗಳಲ್ಲಿ 20 ಮಂದಿ ಡಿಸ್ಟಿಂಕ್ಷನ್, 19 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಶೇ 100 ಫಲಿತಾಂಶ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಕೃಷ್ಣಪ್ರಸಾದ್ ನಡ್ಸಾರ್, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಶಿಕ್ಷಕ-ರಕ್ಷಕ ಸಂಘ ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Previous Post

ಹಿಂದು ದೇವರುಗಳ ಬಗ್ಗೆ ಅವಹೇಳನ ಮಾಡಿದ ಪ್ರಕರಣ: ಇದು ಕಾಂಗ್ರೆಸ್ಸಿನ ನೀಚ ಮನಸ್ಥಿತಿಗೆ ಉದಾಹರಣೆ :  ಸಾರ್ವಜನಿಕವಾಗಿ ಕ್ಷಮಾಪಣೆ ಕೇಳಲಿ – ಶಾಸಕ ಸಂಜೀವ ಮಠಂದೂರು

Next Post

ಉಪ್ಪಿನಂಗಡಿ: ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ನೇತೃತ್ವದ ಗೃಹರಕ್ಷಕದಳ ಪ್ರವಾಹ ರಕ್ಷಣಾ ತಂಡದಿಂದ ಅಪಾಯಕಾರಿ ಮರದ ಗೆಲ್ಲುಗಳ ತೆರವು

OtherNews

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!
Featured

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

April 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸುಪ್ರಿಂ ಎಜುಟೆಕ್ ಕಂಪ್ಯೂಟರ್ ಟ್ರೈನಿಂಗ್ ‌ ಇನ್‌ಸ್ಟಿಟ್ಯೂಟ್‌ನಲ್ಲಿ ಕಂಪ್ಯೂಟರ್ ಸ್ಪೆಷಲ್ ಕೋರ್ಸ್..!!
ಶಿಕ್ಷಣ

ಸುಪ್ರಿಂ ಎಜುಟೆಕ್ ಕಂಪ್ಯೂಟರ್ ಟ್ರೈನಿಂಗ್ ‌ ಇನ್‌ಸ್ಟಿಟ್ಯೂಟ್‌ನಲ್ಲಿ ಕಂಪ್ಯೂಟರ್ ಸ್ಪೆಷಲ್ ಕೋರ್ಸ್..!!

April 7, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026

Leave a Reply Cancel reply

Your email address will not be published. Required fields are marked *

Recent News

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ : ಹೈಕೋರ್ಟ್‌ನ ಹಿರಿಯ ವಕೀಲ ಸಾವು..!

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ : ಹೈಕೋರ್ಟ್‌ನ ಹಿರಿಯ ವಕೀಲ ಸಾವು..!

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮೆದುಳು ಜ್ವರಕ್ಕೆ ಯುವಕ ಬಲಿ..!!

ಮೆದುಳು ಜ್ವರಕ್ಕೆ ಯುವಕ ಬಲಿ..!!

April 12, 2026
ಸುದೀಪ್ ಶೆಟ್ಟಿ ಸಾವು : ಪತ್ನಿ ಸೌಮ್ಯ ಶೆಟ್ಟಿ ಪೊಲೀಸ್ ವಶಕ್ಕೆ..!!

ಸುದೀಪ್ ಶೆಟ್ಟಿ ಸಾವು : ಪತ್ನಿ ಸೌಮ್ಯ ಶೆಟ್ಟಿ ಪೊಲೀಸ್ ವಶಕ್ಕೆ..!!

April 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.