Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

    ಪುತ್ತೂರು: ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

    ಗಟ್ಟಿಯಾದ ಕರಿಮಣಿ… ತಲೆಮಾರಿನ ಆಯ್ಕೆ… | ನಿಮ್ಮ ಕನಸಿನ ವಿನ್ಯಾಸದಲ್ಲಿ ಕರಿಮಣಿ ಸರ – ಡಿ. ಶಿವ ಭಟ್ ಜ್ಯುವೆಲ್ಲರ್ಸ್.!!

    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಕೆಮ್ಮಾರದಲ್ಲಿ ದೋಸೆ ಮೇಳ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ ಕೋವಿಡ್-19 ಜನಜಾಗೃತಿ ಅಭಿಯಾನ

March 27, 2021
in ಪುತ್ತೂರು
0
ಪುತ್ತೂರು :  ಸಂತ ಫಿಲೋಮಿನಾ ಕಾಲೇಜಿನಲ್ಲಿ ಕೋವಿಡ್-19 ಜನಜಾಗೃತಿ ಅಭಿಯಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಕೋವಿಡ್-19 ಸಾಂಕ್ರಾಮಿಕ ರೋಗವು ವಿಶ್ವದಾದ್ಯಂತ ಎಲ್ಲ ವರ್ಗದ ಜನರಿಗೆ ಆತಂಕ ಸೃಷ್ಟಿಸಿದೆ. ಈ ಆರೋಗ್ಯ ವಿಕೋಪದ ನಿಯಂತ್ರಣಕ್ಕೆ ಸರ್ಕಾರವು ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಸ್ತುತ ಇದರ ಎರಡನೆಯ ಅಲೆಯು ನಮ್ಮನ್ನು ಆವರಿಸಿದಂತೆ ಭಾಸವಾಗುತ್ತಿದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಹೇಳಿದರು.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಸಂತ ಫಿಲೋಮಿನಾ ಕಾಲೇಜಿನ ಯೂತ್‍ರೆಡ್‍ಕ್ರಾಸ್, 3/19 ಕರ್ನಾಟಕ ಬಿನ್ ಎನ್‍ಸಿಸಿ, ಎನ್‍ಎಸ್‍ಎಸ್, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಮತ್ತುರೋವರ್-ರೇಂಜರ್ ಘಟಕ ಇದರ ಆಶ್ರಯದಲ್ಲಿ ಮಾ.27 ರಂದು ಆಯೋಜಿಸಲಾದ ಕೋವಿಡ್-19 ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ, ಮಾತನಾಡಿದರು. ಈ ಕೋವಿಡ್-19 ಎಂಬ ಭಯಾನಕ ರೋಗದ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳದಿರುವುದು, ಸ್ಯಾನಿಟೈಸರ್ ಬಳಸುವುದು ಬಹಳ ಮುಖ್ಯವಾಗಿದೆ. ನಾವೆಲ್ಲರೂ ಈ ರೋಗದ ಹತೋಟಿಗೆ ಸಾಕಷ್ಟು ಮುಂಜಾಗ್ರತೆ ವಹಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವುದು ಬಹಳ ಮುಖ್ಯ ಎಂದು ಹೇಳಿದರು.

ಕಾಲೇಜು ಆವರಣದಿಂದ ಹೊರಟ ಈ ಅಭಿಯಾನವು ಕಾವೇರಿಕಟ್ಟೆ ಬಳಿಯಿಂದ ಸಾಗಿ, ದರ್ಬೆ ವೃತ್ತದ ಮೂಲಕ ಮುಂದುವರಿದು ಕಾಲೇಜು ಮುಖ್ಯ ದ್ವಾರದ ಬಳಿ ಸಮಾಪನಗೊಂಡಿತು.
ಈ ಸಂದರ್ಭದಲ್ಲಿ ಜನರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ಜಾಗೃತಿ ಉಂಟು ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಕರಪತ್ರ ಹಾಗೂ ಮಾಸ್ಕ್ ಗಳನ್ನು ವಿತರಿಸಲಾಯಿತು.

Advertisement

ಈ ಅಭಿಯಾನವನ್ನು ಯೂತ್‍ರೆಡ್‍ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ವೆಂಕಟೇಶ್ವರಿ ಕೆ ಎಸ್, ನ್ಯಾನ್ಸಿ ಲವೀನ ಪಿಂಟೊ, ನೀಲೇಶ್‍ಜಾಯ್‍ಡಯಾಸ್, ಎನ್‍ಸಿಸಿ ಅಧಿಕಾರಿ ಲೆ. ಜಾನ್ಸನ್‍ಡೇವಿಡ್ ಸಿಕ್ವೇರ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ದಿನಕರ್‍ಅಂಚನ್, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂಯೋಜಕಿ ಶ್ರೀಮಣಿ ಹಾಗೂ ರೋವರ್-ರೇಂಜರ್ ಘಟಕದ ಸಂಯೋಜಕರಾದ ಧನ್ಯ ಪಿ ಟಿ ಮತ್ತು ದೀಪ್ತಿ ಶೆಟ್ಟಿ ಸಂಯೋಜಿಸಿದರು. ಈ ಅಭಿಯಾನದಲ್ಲಿ ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಗೌರವ ಅತಿಥಿಗಳಾಗಿ ಪಾಲ್ಗೊಂಡರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ವಿಜಯಕುಮಾರ್ ಮೊಳೆಯಾರ ಕಾರ್ಯಕ್ರಮ ನಿರೂಪಿಸಿದರು.

Advertisement

Previous Post

ಮೂರು ದಿನಗಳ ಹಿಂದೆ ಬಂಧಿಸಲ್ಪಟ್ಟಿದ್ದ ಭಾರತೀಯ ಮೀನುಗಾರರನ್ನು ಬಿಡುಗಡೆಗೊಳಿಸಿದ ಶ್ರೀಲಂಕಾ

Next Post

ಓಪನ್ ರಾಪಿಡ್ ಚೆಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಾತ್ವಿಕ್ ಶಿವಾನಂದ ಗೆ ದಕ್ಷಿಣ ಕನ್ನಡ ಜಿಲ್ಲಾ ಬೆಸ್ಟ್ ಪ್ಲೇಯರ್ ಅವಾರ್ಡ್

OtherNews

ಪುತ್ತೂರು: ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!
ಪುತ್ತೂರು

July 22, 2026
ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!
Featured

ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

July 22, 2026
ಗಟ್ಟಿಯಾದ ಕರಿಮಣಿ… ತಲೆಮಾರಿನ ಆಯ್ಕೆ… | ನಿಮ್ಮ ಕನಸಿನ ವಿನ್ಯಾಸದಲ್ಲಿ ಕರಿಮಣಿ ಸರ – ಡಿ. ಶಿವ ಭಟ್ ಜ್ಯುವೆಲ್ಲರ್ಸ್.!!
Featured

ಗಟ್ಟಿಯಾದ ಕರಿಮಣಿ… ತಲೆಮಾರಿನ ಆಯ್ಕೆ… | ನಿಮ್ಮ ಕನಸಿನ ವಿನ್ಯಾಸದಲ್ಲಿ ಕರಿಮಣಿ ಸರ – ಡಿ. ಶಿವ ಭಟ್ ಜ್ಯುವೆಲ್ಲರ್ಸ್.!!

July 22, 2026
ಕೆಮ್ಮಾರದಲ್ಲಿ ದೋಸೆ ಮೇಳ..!!
Featured

ಕೆಮ್ಮಾರದಲ್ಲಿ ದೋಸೆ ಮೇಳ..!!

July 21, 2026
ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!
ಕ್ರೈಮ್

ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

July 20, 2026
ಪುತ್ತೂರು: ಇಂಟೆಕ್ ಯುವ ಕಾಂಗ್ರೆಸ್ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ.!

Leave a Reply Cancel reply

Your email address will not be published. Required fields are marked *

Recent News

ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಅಸ್ತು; ಸ್ಥಳಕ್ಕೂ ಹೋಗದ ಸಿಬಿಐಗೆ ತರಾಟೆ..!

July 22, 2026
ಪುತ್ತೂರು: ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

ಪುತ್ತೂರು: ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

July 22, 2026
ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

July 22, 2026
ಉದ್ಯೋಗಾವಕಾಶ: ಪುತ್ತೂರಿನ ಶ್ರೀ ಅಮೃತ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ..!!

ಉದ್ಯೋಗಾವಕಾಶ: ಪುತ್ತೂರಿನ ಶ್ರೀ ಅಮೃತ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ..!!

July 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page