Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಮುಸ್ಲಿಂಮರ ಮತ ಬೇಡ ಎಂದಿದ್ದ ಬಿಜೆಪಿ ಶಾಸಕರ ಕಚೇರಿಗೆ ಶಾಲು, ಟೋಪಿ ರವಾನಿಸಿದ ಕಮ್ಯುನಿಸ್ಟ್ ಪಕ್ಷದ ಸದಸ್ಯ..!!

June 21, 2022
in ಬೆಳ್ತಂಗಡಿ, ಮಂಗಳೂರು
0
ಮುಸ್ಲಿಂಮರ ಮತ ಬೇಡ ಎಂದಿದ್ದ ಬಿಜೆಪಿ ಶಾಸಕರ ಕಚೇರಿಗೆ ಶಾಲು, ಟೋಪಿ ರವಾನಿಸಿದ ಕಮ್ಯುನಿಸ್ಟ್ ಪಕ್ಷದ ಸದಸ್ಯ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಸೂಚಿಸಿದರೆ ಮುಸ್ಲಿಮರ ಮತ ಬೇಡ ಎಂದು ಹೇಳಿದ್ದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ರವರ ಕಚೇರಿಗೆ ಮುಸ್ಲಿಮರು ಧರಿಸುವ ಟೋಪಿ ಮತ್ತು ಶಾಲು ರವಾನಿಸಲಾಗಿದೆ.

Advertisement
Advertisement
Advertisement

ಹರೀಶ್‌ ಪೂಂಜಾ ಅವರು ಹೇಳಿಕೆ ನೀಡಿರುವುದಕ್ಕೆ ಪ್ರತಿಯಾಗಿ ಬೆಳ್ತಂಗಡಿ ತಾಲೂಕಿನ ಭಾರತ ಕಮ್ಯುನಿಸ್ಟ್‌ ಪಕ್ಷ(ಎಂ) ಸಮಿತಿಯ ಸದಸ್ಯ ಶೇಖರ ಲಾಯಿಲ ಪ್ರತಿಭಟನಾ ಸೂಚಕವಾಗಿ ಪತ್ರದ ಜೊತೆ ಮುಸ್ಲಿಮರ ಪೇಟ ಮತ್ತು ಶಾಲನ್ನು ಶಾಸಕರ ಕಚೇರಿಗೆ ಕಳುಹಿಸಿದ್ದು, ಒಂದು ಕಡೆ ಮುಸ್ಲಿಮರ ಮತ ಬೇಡವೆಂದು ಸಾರ್ವಜನಿಕವಾಗಿ ಹೇಳುವುದು ಮತ್ತೊಂದು ಕಡೆ ಅದೇ ಸಮುದಾಯದವರ ಸಮಾವೇಶ ನಡೆಸಿ ಓಲೈಕೆ ಮಾಡುವ ರಾಜಕೀಯ ಬುದ್ಧಿ ಬಿಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಒಂದು ಸಮುದಾಯವನ್ನು ಚುನಾವಣೆಗೆ ತಯಾರು ಮಾಡುವ ಉದ್ದೇಶದಿಂದ ಸಾರ್ವಜನಿಕ ಸಭೆಯಲ್ಲಿ ಅದರಲ್ಲೂ ಧಾರ್ಮಿಕ ಸಭೆಯಲ್ಲಿ ನನಗೆ ಮುಸ್ಲಿಮರ ಮತ ಬೇಡ ಎಂದು ಹೇಳುವುದು ಒಬ್ಬ ಬದ್ಧತೆಯುಳ್ಳ ಶಾಸಕನಿಗೆ ಸೂಕ್ತವಲ್ಲ ಎಂದು ಹೇಳಿದ್ದಾರೆ.

Advertisement
Advertisement

ಮುಸ್ಲಿಮರ ಮತ ಬೇಡವೆಂದ ಶಾಸಕನ ನೇತೃತ್ವದಲ್ಲಿ ಜೂ.22 ರಂದು ಬೆಳ್ತಂಗಡಿಯಲ್ಲಿ ‘ಅಲ್ಪಸಂಖ್ಯಾತರ ಸಮಾವೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಬಿಜೆಪಿಯ ದ್ವಂದ್ವ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಹೇಳಿದ್ದಾರೆ.

Advertisement
Previous Post

ಮಾಣಿ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ

Next Post

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

OtherNews

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!
Featured

February 26, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!
Featured

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!
Featured

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

February 23, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026

Leave a Reply Cancel reply

Your email address will not be published. Required fields are marked *

Recent News

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

February 26, 2026
ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page