Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

    ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

    ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

    ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

    ಮೆದುಳು ಜ್ವರಕ್ಕೆ ಯುವಕ ಬಲಿ..!!

    ಮೆದುಳು ಜ್ವರಕ್ಕೆ ಯುವಕ ಬಲಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ: ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ- ರವಿಶಂಕರ್

June 21, 2022
in ಪುತ್ತೂರು
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ: ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ- ರವಿಶಂಕರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ ನಡೆಯಿತು.

Advertisement
Advertisement

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ, ಮಾನವನ ಅಂತಸತ್ವವನ್ನು ಅರಿಯುವ ವಿಧಾನವನ್ನು ತಿಳಿಸಿಕೊಟ್ಟ ದೇಶ ಭಾರತ. ಖುಷಿ ಸಂಸ್ಕೃತಿಯ ಒಂದು ಭಾಗವೇ ಯೋಗ. ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ.

ಯೋಗಕ್ಕಿರುವ ಅಗಾಧ ಶಕ್ತಿ ಬೇರೊಂದಿಲ್ಲ, ಸಣ್ಣ ಕಾಲಾವಧಿಯಲ್ಲೂ ಯೋಗ ಮಾಡಿ ನೆಮ್ಮದಿ ಪಡೆಯಬಹುದು. ಪರಿಪೂರ್ಣ ಜೀವನಕ್ಕೆ ಯೋಗ ಅತ್ಯಗತ್ಯ. ಮಾನವ ಕುಲದ ಏಕತೆಯ ಪರಿಕಲ್ಪನೆಗೆ ಯೋಗ ಪ್ರಾಮುಖ್ಯವಾದುದು. ನಮ್ಮ ಆಧ್ಯಾತ್ಮದಲ್ಲಿ ಯೋಗ ಇದೆ, ನಮ್ಮ ಜೀವನ ಪದ್ದತಿಯಲ್ಲಿ ಯೋಗ ಇದೆ. ಯೋಗ ಕೇವಲ ಹಿಂದುಗಳಿಗೆ ಮಾತ್ರ ಅಲ್ಲ. ವಸುದೈವ ಕುಟುಂಬಕಂ ಅನ್ನುವ ಆದರ್ಶದಲ್ಲಿ ಇಡೀ ಪ್ರಪಂಚದ ಜನರ ಆರೋಗ್ಯ ಕಾಳಜಿಯ ಹಿನ್ನೆಲೆಯಲ್ಲಿ ಯೋಗ ಅತ್ಯಂತ ಸಹಕಾರಿ. ಇದಲ್ಲದೆ, ಯೋಗವು ನಮ್ಮ ದೇಹದ ಮೇಲೆ ಮತ್ತು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡುತ್ತದೆ. ನಮ್ಮ ಒತ್ತಡ ಮತ್ತು ಆತಂಕವನ್ನು ಬಿಡುಗಡೆ ಮಾಡಲು ಕೂಡ ಸಹಕಾರಿ ಎಂದರು. ಅಲ್ಲದೆ ವಿವಿಧ ಆಸನಗಳನ್ನು ವಿದ್ಯಾರ್ಥಿಗಳಲ್ಲಿ ಮಾಡಿಸಿ, ಅವುಗಳ ಪ್ರಾಮುಖ್ಯತೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

Advertisement

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮಾತನಾಡಿ ಯೋಗ ವ್ಯಾಯಾಮ ಮಾತ್ರವಲ್ಲದೆ ನಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಯೋಗಾಸನ ಸ್ಫರ್ಧೆಯಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರನ್ನು ಇದೇ ಸಂದರ್ಭದಲ್ಲಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಭೀಮ ಭಾರದ್ವಾಜ್ ಮತ್ತು ಶ್ರೀಧರ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ದಯಾಮಣಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಜ್ಯೋತಿ ವಂದಿಸಿದರು.

Advertisement
Advertisement
Previous Post

ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು: ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್

Next Post

ಪುತ್ತೂರು: ವಕೀಲರ ಸಂಘದಿಂದ ‘ವಿಶ್ವ ಯೋಗ ದಿನಾಚರಣೆ ಹಾಗೂ ಸರಳ ಯೋಗಾಭ್ಯಾಸ’

OtherNews

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!
Featured

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

April 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026

Leave a Reply Cancel reply

Your email address will not be published. Required fields are marked *

Recent News

ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

April 12, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ : ಹೈಕೋರ್ಟ್‌ನ ಹಿರಿಯ ವಕೀಲ ಸಾವು..!

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ : ಹೈಕೋರ್ಟ್‌ನ ಹಿರಿಯ ವಕೀಲ ಸಾವು..!

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.